Billava Warriors – Billava News Portal
Friday, 30 October 2026
Advertiser
Advertisement · 728×90 px
General News

ಗರಡಿಗಳು, ಗುತ್ತು ಮನೆತನ ಬರ್ಕೆಗಳ ಬಗ್ಗೆ ವಿಶೇಷ ಅಧ್ಯಯನ ಮಾಡಿದ ಇತಿಹಾಸ ತಜ್ಞ, ವಿದ್ವಾಂಸ, ಬಾಬು ಶಿವ ಪೂಜಾರಿ ಗೆಜ್ಜೆಗಿರಿಗೆ ಭೇಟಿ

27 Nov 2023
ಗರಡಿಗಳು, ಗುತ್ತು ಮನೆತನ ಬರ್ಕೆಗಳ ಬಗ್ಗೆ ವಿಶೇಷ ಅಧ್ಯಯನ ಮಾಡಿದ ಇತಿಹಾಸ ತಜ್ಞ, ವಿದ್ವಾಂಸ, ಬಾಬು ಶಿವ ಪೂಜಾರಿ ಗೆಜ್ಜೆಗಿರಿಗೆ ಭೇಟಿ
Advertiser
Advertisement · 728×90 px

ಗರಡಿಗಳು, ಗುತ್ತು ಮನೆತನ ಬರ್ಕೆಗಳ ಬಗ್ಗೆ ವಿಶೇಷ ಅಧ್ಯಯನ ಮಾಡಿದ ಇತಿಹಾಸ ತಜ್ಞ, ವಿದ್ವಾಂಸ, ಸಂಶೋಧಕರಾದ  ಬಾಬುಶಿವ ಪೂಜಾರಿ ಯವರು ಈ ಬಗ್ಗೆ ಹಲವಾರು ಕೃತಿಗಳ ರಚನೆಮಾಡಿದ್ದಾರೆ.
ಬ್ರಹ್ಮ ಶ್ರೀ ನಾರಾಯಣ ಗುರುಗಳ ಬಹಳ ಪ್ರಮುಖ ಕೃತಿಶ್ರೀ ನಾರಾಯಣ ಗುರು ವಿಜಯದರ್ಶನದ ಲೇಖಕರಾದ ಇವರು ಕುಟುಂಬ ಸಮೇತರಾಗಿ ಶ್ರೀ ಕ್ಷೇತ್ರಕ್ಕೆ ಆಗಮಿಸಿ ಮಹಾ ಅನ್ನದಾನಸೇವೆಗೆ ತಮ್ಮ ಕಾಣಿಕೆಯನ್ನು ಸಲ್ಲಿಸಿದರು. ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಬಗ್ಗೆ ಅಪಾರನಂಬಿಕೆ ಮತ್ತು ಭಕ್ತಿಯನ್ನು ಹೊಂದಿರುವ ಶ್ರೀಯುತ ರು ಪ್ರತೀ ವರ್ಷ ಮುಂಬೈ ಯಿಂದ ಗೆಜ್ಜೆಗಿರಿಗೆ ಆಗಮಿಸುತ್ತಾರೆ,  ಇವರ ಸ್ವಂತಊರು ಬಾರ್ಕೂರು. ಇವರನ್ನು ಕ್ಷೇತ್ರಾಡಳಿತ ಸಮಿತಿಯ ವತಿಯಿಂದ ಪ್ರಧಾನ ಕಾರ್ಯದರ್ಶಿ ಉಲ್ಲಾಸ್ ಕೋಟ್ಯಾನ್ ಗೌರವಿಸಿದರು.

Related news

ಮಂಗಳೂರು: ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ, 5.71 ಕೆಜಿ ಗಾಂಜಾ ವಶ
General

ಮಂಗಳೂರು: ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ, 5.71 ಕೆಜಿ ಗಾಂಜಾ ವಶ

28 Oct 2026

ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ

General

ಎಂ.ಟೆಕ್‌ನಲ್ಲಿ ದ್ವಿತೀಯ ರ‍್ಯಾಂಕ್ ಉಡುಪಿ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಚಿನ್ನದ ಪದಕ

20 Aug 2026

ಉಡುಪಿ: ಉಡುಪಿ ತಾಲ್ಲೂಕಿನ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಅವರು ತಮ್ಮ ಶೈಕ್ಷಣಿಕ ಸಾಧನೆಯ ಮೂಲಕ ಗಮನ ಸೆಳೆದಿದ್ದಾರೆ. ಸಿದ್ಧಗಂಗಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ತುಮಕೂರು ಇಲ್ಲಿ ವ್ಯಾಸಂಗ ಮಾಡಿದ ಸ್ಮಿತಾ ಪೂಜಾರಿ ಅವರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ನಡೆಸಿದ ಎಂ.ಟೆಕ್ ಪರೀಕ್ಷೆಯಲ್ಲಿ ದ್ವಿತೀಯ ರ‍್ಯಾಂಕ್ ಪಡೆದು ಚಿನ್ನ

General

ಬ್ರಹ್ಮಶ್ರೀ ನಾರಾಯಣ ಗುರುಗಳ 172 ನೇ ಜಯಂತಿ ಅಂಗವಾಗಿ ‘ಗುರುಚಿತ್ತಾರ-2026’ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ

18 Aug 2026

ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮಜಯಂತಿ ಅಂಗವಾಗಿ ಅಖಿಲ ಭಾರತ ಬಿಲ್ಲವರ ಯೂನಿಯನ್ ಹಾಗೂ ನಾರಾಯಣ ಗುರು ವಿದ್ಯಾ ಸಂಸ್ಥೆಯ ಆಶ್ರಯದಲ್ಲಿ ‘ಗುರುಚಿತ್ತಾರ-2026‘ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ ಆ.23ರಂದು ಬೆಳಗ್ಗೆ 9.30ಕ್ಕೆ ಕುದ್ರೋಳಿ ನಾರಾಯಣ ಗುರು ಕಾಲೇಜಿನಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ನವೀನ್ ಚಂದ್ರ ಸುವರ್ಣ ತಿಳಿಸಿದ್ದಾರೆ. ಸ್ಪರ್ಧೆಯಲ್