Billava Warriors – Billava News Portal
Thursday, 29 October 2026
Advertiser
Advertisement · 728×90 px
General News

ಗುಜರಾತ್ ಬಿಲ್ಲವ ಸಂಘದ ಉಪಾಧ್ಯಕ್ಷರು ಶ್ರೀ ಹರೀಶ್ ಪೂಜಾರಿ ಅವರಿಂದ ಶ್ರೀ ಗೆಜ್ಜೆಗಿರಿ ಯಕ್ಷಗಾನ ಮೇಳಕ್ಕೆ ಭಕ್ತಿಯ ಸೇವೆ

27 Nov 2023
ಗುಜರಾತ್ ಬಿಲ್ಲವ ಸಂಘದ ಉಪಾಧ್ಯಕ್ಷರು ಶ್ರೀ ಹರೀಶ್ ಪೂಜಾರಿ ಅವರಿಂದ ಶ್ರೀ ಗೆಜ್ಜೆಗಿರಿ ಯಕ್ಷಗಾನ ಮೇಳಕ್ಕೆ ಭಕ್ತಿಯ ಸೇವೆ
Advertiser
Advertisement · 728×90 px

ಸಮಾಜ ಸೇವಕರೂ, ಉದ್ಯಮಿ, ತುಳು ಸಂಘ ಅಂಕ್ಲೇಶ್ವರ ಗುಜರಾತ್ ಇದರ ಉಪಾಧ್ಯಕ್ಷ ಹಾಗೂ ಗುಜರಾತ್ ಬಿಲ್ಲವ ಸಂಘದಉಪಾಧ್ಯಕ್ಷರು ಶ್ರೀ ಹರೀಶ್ ಪೂಜಾರಿ ಅವರು ಮಾತೆ ದೇಯಿಬೈದೆತಿ ಅಮ್ಮನವರ ಬೆಳಕಿನ ಗೆಜ್ಜೆಸೇವೆಗೆ ಸುಮಾರು 51 ಸಾವಿರರೂಪಾಯಿ ಮೊತ್ತವನ್ನು ಸೇವಾ ರೂಪದಲ್ಲಿ ಸಮರ್ಪಿಸಿರುವ ಶ್ರೀ ಹರೀಶ್ ಪೂಜಾರಿ ಗುಜರಾತ್ ಅವರಿಗೆ ದೇಯಿಬೈದೆತಿಕೋಟಿ-ಚೆನ್ನಯ ಮೂಲಸ್ಥಾನ ಕ್ಷೇತ್ರಾಡಳಿತ ಸಮಿತಿ(ರಿ) ಮತ್ತು ಶ್ರೀ ಆದಿ ಧೂಮಾವತಿ, ಶ್ರೀ ದೇಯಿಬೈದೆತಿ ಕೃಪಾಪೋಷಿತಯಕ್ಷಗಾನ ಮಂಡಳಿಯ ಪರವಾಗಿ ಧನ್ಯವಾದಗಳು.

ಈ ಹಿಂದೆಯೂ ಕ್ಷೇತ್ರದ ಪುನರುತ್ಥಾನದ ಯೋಜನೆಗೆ ಸಹಕರಿಸಿರುವ ಸೇವೆಯನ್ನು ಸ್ಮರಿಸುತ್ತ ಶ್ರೀಯುತರ ಜೀವನದ ಮುಂದಿನದಿನಗಳು ಸಂತೋಷದಾಯಕವಾಗಿರಲಿ, ವ್ಯಾಪಾರ-ವ್ಯವಹಾರದಲ್ಲಿ ಉತ್ತಮವಾದ ಯಶಸ್ಸನ್ನು ಪಡೆಯಲಿ ಇವರಿಗೆ ಮತ್ತು ಇವರಕುಟುಂಬಕ್ಕೆ ಕ್ಷೇತ್ರದ ಸರ್ವ ಶಕ್ತಿಗಳು ನೆಮ್ಮದಿ ಮತ್ತು ಆರೋಗ್ಯ ಭಾಗ್ಯವನ್ನು ಕರುಣಿಸಲಿ ಎಂದು ಕ್ಷೇತ್ರದ ವತಿಯಿಂದ ನಮ್ಮಹಾರೈಕೆಗಳು.

Related news

ಮಂಗಳೂರು: ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ, 5.71 ಕೆಜಿ ಗಾಂಜಾ ವಶ
General

ಮಂಗಳೂರು: ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ, 5.71 ಕೆಜಿ ಗಾಂಜಾ ವಶ

28 Oct 2026

ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ

General

ಎಂ.ಟೆಕ್‌ನಲ್ಲಿ ದ್ವಿತೀಯ ರ‍್ಯಾಂಕ್ ಉಡುಪಿ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಚಿನ್ನದ ಪದಕ

20 Aug 2026

ಉಡುಪಿ: ಉಡುಪಿ ತಾಲ್ಲೂಕಿನ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಅವರು ತಮ್ಮ ಶೈಕ್ಷಣಿಕ ಸಾಧನೆಯ ಮೂಲಕ ಗಮನ ಸೆಳೆದಿದ್ದಾರೆ. ಸಿದ್ಧಗಂಗಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ತುಮಕೂರು ಇಲ್ಲಿ ವ್ಯಾಸಂಗ ಮಾಡಿದ ಸ್ಮಿತಾ ಪೂಜಾರಿ ಅವರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ನಡೆಸಿದ ಎಂ.ಟೆಕ್ ಪರೀಕ್ಷೆಯಲ್ಲಿ ದ್ವಿತೀಯ ರ‍್ಯಾಂಕ್ ಪಡೆದು ಚಿನ್ನ

General

ಬ್ರಹ್ಮಶ್ರೀ ನಾರಾಯಣ ಗುರುಗಳ 172 ನೇ ಜಯಂತಿ ಅಂಗವಾಗಿ ‘ಗುರುಚಿತ್ತಾರ-2026’ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ

18 Aug 2026

ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮಜಯಂತಿ ಅಂಗವಾಗಿ ಅಖಿಲ ಭಾರತ ಬಿಲ್ಲವರ ಯೂನಿಯನ್ ಹಾಗೂ ನಾರಾಯಣ ಗುರು ವಿದ್ಯಾ ಸಂಸ್ಥೆಯ ಆಶ್ರಯದಲ್ಲಿ ‘ಗುರುಚಿತ್ತಾರ-2026‘ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ ಆ.23ರಂದು ಬೆಳಗ್ಗೆ 9.30ಕ್ಕೆ ಕುದ್ರೋಳಿ ನಾರಾಯಣ ಗುರು ಕಾಲೇಜಿನಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ನವೀನ್ ಚಂದ್ರ ಸುವರ್ಣ ತಿಳಿಸಿದ್ದಾರೆ. ಸ್ಪರ್ಧೆಯಲ್