Billava Warriors – Billava News Portal
Wednesday, 28 October 2026
General News

ಚಿನ್ನದ ಪದಕ ವಿಜೇತೆ ಕ್ರೀಡಾಪಟು ಅಕ್ಷತಾ ಪೂಜಾರಿಗೆ ಭವ್ಯ ಸ್ವಾಗತ

27 Nov 2023
ಚಿನ್ನದ ಪದಕ ವಿಜೇತೆ ಕ್ರೀಡಾಪಟು ಅಕ್ಷತಾ ಪೂಜಾರಿಗೆ ಭವ್ಯ ಸ್ವಾಗತ

ಕಾರ್ಕಳ: ತೆಲಂಗಾಣದ ವಾರಂಗಲ್‌ನಲ್ಲಿ ನಡೆದ ರಾಷ್ಟ್ರೀಯ ಮುಕ್ತ ಚಾಂಪಿಯನ್‌ಶಿಪ್‌ನ ಹೆಪ್ಟಾಥ್ಲಾನ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆದ ಕಾರ್ಕಳ ತಾಲೂಕು ಕೆರ್ವಾಶೆಯ ಅಕ್ಷತಾ ಪೂಜಾರಿ ಅವರನ್ನು ಭವ್ಯ ಸ್ವಾಗತದೊಂದಿಗೆ ಕಾರ್ಕಳಕ್ಕೆ ಬರಮಾಡಿಕೊಳ್ಳಲಾಯಿತು. ಇದೇ ಸಂದರ್ಭದಲ್ಲಿ ಜೋಡುರಸ್ತೆ ಪೂರ್ಣಿಮಾ ಸಿಲ್ಕ್ ವತಿಯಿಂದ ರವಿಪ್ರಕಾಶ್ ಪ್ರಭು, ಕಿರಣ ರವಿಪ್ರಕಾಶ್ ಪ್ರಭು ಅವರು ಸನ್ಮಾನಿಸಿದರು.ವಿಧಾನಪರಿಷತ್ತಿನ ಮಾಜಿ ಸಚೇತಕ, ಬಿಜೆಪಿ ರಾಜ್ಯ ವಕ್ತಾರ ಗಣೇಶ್ ಕಾರ್ಣಿಕ್,ಉದ್ಯಮಿ ಕುಡ್ಪುಲಾಜೆ ಮಹೇಶ್ ಶೆಟ್ಟಿ, ಬಿಜೆಪಿ ಕ್ಷೇತ್ರಾಧ್ಯಕ್ಷ ಮಹಾವೀರ್ ಹೆಗ್ಡೆ, ಯುವರಾಜ್ ಶೆಟ್ಟಿ, ಯೋಗೀಶ್ ಸಾಲ್ಯಾನ್, ಭರತ್ ಶೆಟ್ಟಿ, ರವಿಕುಮಾರ್ ಶೆಟ್ಟಿ, ಚಿರಂಜೀವಿ ವಿಜಯ್, ಅಕ್ಷತಾ ಪೂಜಾರಿಯ ತಂದೆ-ತಾಯಿ ಉಪಸ್ಥಿತರಿದ್ದರು.

Related news

General

Test

28 Oct 2026

test

General

ಎಂ.ಟೆಕ್‌ನಲ್ಲಿ ದ್ವಿತೀಯ ರ‍್ಯಾಂಕ್ ಉಡುಪಿ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಚಿನ್ನದ ಪದಕ

20 Aug 2026

ಉಡುಪಿ: ಉಡುಪಿ ತಾಲ್ಲೂಕಿನ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಅವರು ತಮ್ಮ ಶೈಕ್ಷಣಿಕ ಸಾಧನೆಯ ಮೂಲಕ ಗಮನ ಸೆಳೆದಿದ್ದಾರೆ. ಸಿದ್ಧಗಂಗಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ತುಮಕೂರು ಇಲ್ಲಿ ವ್ಯಾಸಂಗ ಮಾಡಿದ ಸ್ಮಿತಾ ಪೂಜಾರಿ ಅವರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ನಡೆಸಿದ ಎಂ.ಟೆಕ್ ಪರೀಕ್ಷೆಯಲ್ಲಿ ದ್ವಿತೀಯ ರ‍್ಯಾಂಕ್ ಪಡೆದು ಚಿನ್ನ

General

ಬ್ರಹ್ಮಶ್ರೀ ನಾರಾಯಣ ಗುರುಗಳ 172 ನೇ ಜಯಂತಿ ಅಂಗವಾಗಿ ‘ಗುರುಚಿತ್ತಾರ-2026’ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ

18 Aug 2026

ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮಜಯಂತಿ ಅಂಗವಾಗಿ ಅಖಿಲ ಭಾರತ ಬಿಲ್ಲವರ ಯೂನಿಯನ್ ಹಾಗೂ ನಾರಾಯಣ ಗುರು ವಿದ್ಯಾ ಸಂಸ್ಥೆಯ ಆಶ್ರಯದಲ್ಲಿ ‘ಗುರುಚಿತ್ತಾರ-2026‘ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ ಆ.23ರಂದು ಬೆಳಗ್ಗೆ 9.30ಕ್ಕೆ ಕುದ್ರೋಳಿ ನಾರಾಯಣ ಗುರು ಕಾಲೇಜಿನಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ನವೀನ್ ಚಂದ್ರ ಸುವರ್ಣ ತಿಳಿಸಿದ್ದಾರೆ. ಸ್ಪರ್ಧೆಯಲ್