Billava Warriors – Billava News Portal
Wednesday, 28 October 2026
General News

ತುಳುಚಿತ್ರರಂಗ ಹಾಗು ಕನ್ನಡ ಸಿನಿಮಾದಲ್ಲಿ ಸ್ವಸ್ತಿಕ ಪೂಜಾರಿ ಬಿಲ್ಲವ ಪ್ರತೀಭೆ

27 Nov 2023
ತುಳುಚಿತ್ರರಂಗ ಹಾಗು ಕನ್ನಡ ಸಿನಿಮಾದಲ್ಲಿ ಸ್ವಸ್ತಿಕ ಪೂಜಾರಿ ಬಿಲ್ಲವ ಪ್ರತೀಭೆ

ತುಳುಚಿತ್ರರಂಗ ಹಾಗು ಕನ್ನಡ ಸಿನಿಮಾದಲ್ಲಿ ಮಂಗಳೂರ ಸ್ವಸ್ಥಿಕ ಪೂಜಾರಿ ಬೆಳೆಯುತ್ತಿರುವ ಬಿಲ್ಲವ ಪ್ರತೀಭೆಯಾಗಿದ್ದಾರೆ. ಸ್ವಸ್ತಿಕ ಪೂಜಾರಿ ತಂದೆ ದಿ|| ಮಹಾಬಲ - ತಾಯಿ ಭಾರತಿ ಯವರ ಮುದ್ದಿನ ಮಗಳು, ತನ್ನ ಎಮ್ ಕಾಂ ವಿದ್ಯಾಭ್ಯಾಸವನ್ನು ಬೆಸೆಂಟ್ ವಿದ್ಯಾ ಸಂಸ್ಥೆಯಲ್ಲಿ ಮುಗಿಸಿ, ಬ್ಯಾಂಕಿಗ್ ಸಂಸ್ಥೆಯಲ್ಲಿ ಕೆಲಸದಲ್ಲಿದ್ದಾರೆ.

ಇವರು ಬೊಳ್ಳಿಲು, ದಾಗುಲ್ ಬಾಜಿಲ್ ತುಳು ಸಿನಿಮಾದಲ್ಲಿ ಸಪೋರ್ಟ್ ರೋಲ್ ಅಭಿನಯಿಸಿದ್ದು,

ಈಗ ಕನ್ನಡ ಸಿನಿಮಾ "ನಿಶಾಚಾರ" ಎಂಬ ಭಾಸ್ಕರ ಜಿ ಇವರ ನಿರ್ದೇಶನದಲ್ಲಿ ಕನ್ನಡ ಸಿನಿಮಾದಲ್ಲಿ ಹಾಗೆ “ಕನಸು ಮಾರಾಟಕ್ಕಿದೆ ” ಸ್ಮಿತೇಶ್ ಎಸ್ ಬಾರ್ಯ, ನಿರ್ದೇಶನದ ಈ ಚಿತ್ರಕ್ಕೆ ಕಾಮಿಡಿಕಿಲಾಡಿ ಅನೀಶ್ ಪೂಜಾರಿ ಚಿತ್ರಕಥೆ ಸಂಭಾಷಣೆ ಬರೆದಿದ್ದಾರೆ. ಸಂತೋಷ್ ಆಚಾರ್ಯ ಗುಂಪಲಾಜೆ ಛಾಯಾಗ್ರಹಣದ ಜವಾಬ್ದಾರಿ ಹೊತ್ತಿದ್ದಾರೆ. ಚಿತ್ರಕ್ಕೆ ಖ್ಯಾತ ಹಿನ್ನೆಲೆಗಾಯಕಿ ಮಾನಸಹೊಳ್ಳ ಸಂಗೀತದ ಇಂಪು ನೀಡುತ್ತಿದ್ದಾರೆ. ಸಿನೆಮಾಗಳ ಗೀತೆಗೆ ಖ್ಯಾತ ನಿರ್ದೇಶಕ ಕವಿರಾಜ್, ಭರಾಟೆ ನಿರ್ದೇಶಕ ಚೇತನ್,ಸಾಹಿತಿ ಡಾ.ನಾಗೇಂದ್ರ ಪ್ರಸಾದ್ , ಸುಕೇಶ್ ಇವರುಗಳು ಕನಸಿನ ಹಾಡಿಗೆ ಸಾಹಿತ್ಯದ ಸಾಥ್ ನೀಡಿದ್ದಾರೆ.

ನಾಯಕನಾಗಿ ಪ್ರಜ್ಞೇಶ್ ಶೆಟ್ಟಿ, ನಾಯಕಿ ಸ್ವಸ್ತಿಕ ಪೂಜಾರಿ ಮಿಂಚಿದ್ದಾರೆ.

ಎರಡು ಕನ್ನಡ ಸಿನಿಮಾದಲ್ಲಿ ನಾಯಕಿಯಾಗಿ ಅಭಿನಯಿಸಿರುವ ಬಿಲ್ಲವ ಪ್ರತಿಭೆ ಸ್ವಸ್ತಿಕ ಪೂಜಾರಿ ಮುಂಬರುವ ದಿನಗಳಲ್ಲಿ ಈ ಸಿನಿಮಾಗಳು ತೆರೆ ಕಾಣಲಿದೆ.

Related news

General

Test

28 Oct 2026

test

General

ಎಂ.ಟೆಕ್‌ನಲ್ಲಿ ದ್ವಿತೀಯ ರ‍್ಯಾಂಕ್ ಉಡುಪಿ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಚಿನ್ನದ ಪದಕ

20 Aug 2026

ಉಡುಪಿ: ಉಡುಪಿ ತಾಲ್ಲೂಕಿನ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಅವರು ತಮ್ಮ ಶೈಕ್ಷಣಿಕ ಸಾಧನೆಯ ಮೂಲಕ ಗಮನ ಸೆಳೆದಿದ್ದಾರೆ. ಸಿದ್ಧಗಂಗಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ತುಮಕೂರು ಇಲ್ಲಿ ವ್ಯಾಸಂಗ ಮಾಡಿದ ಸ್ಮಿತಾ ಪೂಜಾರಿ ಅವರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ನಡೆಸಿದ ಎಂ.ಟೆಕ್ ಪರೀಕ್ಷೆಯಲ್ಲಿ ದ್ವಿತೀಯ ರ‍್ಯಾಂಕ್ ಪಡೆದು ಚಿನ್ನ

General

ಬ್ರಹ್ಮಶ್ರೀ ನಾರಾಯಣ ಗುರುಗಳ 172 ನೇ ಜಯಂತಿ ಅಂಗವಾಗಿ ‘ಗುರುಚಿತ್ತಾರ-2026’ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ

18 Aug 2026

ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮಜಯಂತಿ ಅಂಗವಾಗಿ ಅಖಿಲ ಭಾರತ ಬಿಲ್ಲವರ ಯೂನಿಯನ್ ಹಾಗೂ ನಾರಾಯಣ ಗುರು ವಿದ್ಯಾ ಸಂಸ್ಥೆಯ ಆಶ್ರಯದಲ್ಲಿ ‘ಗುರುಚಿತ್ತಾರ-2026‘ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ ಆ.23ರಂದು ಬೆಳಗ್ಗೆ 9.30ಕ್ಕೆ ಕುದ್ರೋಳಿ ನಾರಾಯಣ ಗುರು ಕಾಲೇಜಿನಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ನವೀನ್ ಚಂದ್ರ ಸುವರ್ಣ ತಿಳಿಸಿದ್ದಾರೆ. ಸ್ಪರ್ಧೆಯಲ್