Billava Warriors – Billava News Portal
Friday, 30 October 2026
Advertiser
Advertisement · 728×90 px
General News

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಹೆಗ್ಗಡೆ ಯವರಿಗೆ ಗೆಜ್ಜೆಗಿರಿ ಕ್ಷೇತ್ರದ ಗೌರವಾರ್ಪಣೆ

27 Nov 2023
ಧರ್ಮಸ್ಥಳದ ಧರ್ಮಾಧಿಕಾರಿ  ಡಾ. ಹೆಗ್ಗಡೆ ಯವರಿಗೆ ಗೆಜ್ಜೆಗಿರಿ ಕ್ಷೇತ್ರದ ಗೌರವಾರ್ಪಣೆ
Advertiser
Advertisement · 728×90 px

ರಾಜ್ಯಸಭೆಗೆ ನಾಮನಿರ್ದೇಶನಗೊಂಡ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರನ್ನು  ದೇಯಿ ಬೈದೆತಿ ಕೋಟಿಚೆನ್ನಯ ಮೂಲಸ್ಥಾನ ಶ್ರೀಕ್ಷೇತ್ರ ಗೆಜ್ಜೆಗಿರಿ ಆಡಳಿತ ಸಮಿತಿ ವತಿಯಿಂದ ಸೋಮವಾರ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿಅಭಿನಂದಿಸಲಾಯಿತು.

ಗೆಜ್ಜೆಗಿರಿಯಲ್ಲಿ ಔಷಧೀಯ ವನ, ಗಿಡ ಮೂಲಿಕೆ ಮತ್ತು ಆಯುರ್ವೇದ ಔಷಧ ಉತ್ಪಾದನೆ, ಯಕ್ಷಗಾನ ಮೇಳ, ಮುಂತಾದ ಅಭಿವೃದ್ಧಿಚಟುವಟಿಕೆಗಳ ಬಗ್ಗೆ ಕ್ಷೇತ್ರಾಡಳಿತ ಸಮಿತಿಯ ಜತೆ ವಿಚಾರ ವಿನಿಮಯ ನಡೆಸಿದರು. ಜಿಲ್ಲೆಯ ಹೆಸರಾಂತ ಪುಣ್ಯ ಕ್ಷೇತ್ರವಾಗಿರುವಶ್ರೀಕ್ಷೇತ್ರ ಗೆಜ್ಜೆಗಿರಿಯ ಕಾರ್ಯಚಟುವಟಿಕೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ಪೀತಾಂಬರ ಹೆರಾಜೆ, ಗೌರವಾಧ್ಯಕ್ಷ ಜಯಂತ  ನಡುಬೈಲ್,  ಪ್ರಧಾನ ಕಾರ್ಯದರ್ಶಿಉಲ್ಲಾಸ್ ಕೋಟ್ಯಾನ್, ಉಪಾಧ್ಯಕ್ಷ ರವಿಪೂಜಾರಿ ಚಿಲಿಂಬಿ, ಕಾರ್ಯಕಾರಿ ಸದಸ್ಯರಾದ  ಸೂರ್ಯಕಾಂತ್ ಜಯ ಸುವರ್ಣ, ನವೀನ್ ಸುವರ್ಣ, ವಕ್ತಾರ ರಾಜೇಂದ್ರ ಚಿಲಿಂಬಿ, ಪ್ರಮುಖರಾದ ಶೇಖರ ಬಂಗೇರ, ಜನಾರ್ದನ ಪೂಜಾರಿ ಪಡುಮಲೆ, ನಿತ್ಯಾನಂದನಾವರ, ನಾರಾಯಣ ಪೂಜಾರಿ ಮಚ್ಚಿನ, ಯಕ್ಷಗಾನ ಮೇಳದ ನಿತಿನ್ ಕುಮಾರ್ ತೆಂಕಕಾರಾಂದೂರು, ಗಿರೀಶ್ ರೈ ಕಕ್ಕೆಪದವು, ಸುರೇಶ್ ಪೂಜಾರಿ,  ಶಶಿಕಿರಣ್ ಕಾವು, ಜಗದೀಶ್ ಕಜೆಕಾರ್, ವಸಂತ್ ಸುವರ್ಣ ಮೊದಲಾದವರು ಉಪಸ್ಥಿತರಿದ್ದರು.

Related news

ಮಂಗಳೂರು: ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ, 5.71 ಕೆಜಿ ಗಾಂಜಾ ವಶ
General

ಮಂಗಳೂರು: ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ, 5.71 ಕೆಜಿ ಗಾಂಜಾ ವಶ

28 Oct 2026

ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ

General

ಎಂ.ಟೆಕ್‌ನಲ್ಲಿ ದ್ವಿತೀಯ ರ‍್ಯಾಂಕ್ ಉಡುಪಿ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಚಿನ್ನದ ಪದಕ

20 Aug 2026

ಉಡುಪಿ: ಉಡುಪಿ ತಾಲ್ಲೂಕಿನ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಅವರು ತಮ್ಮ ಶೈಕ್ಷಣಿಕ ಸಾಧನೆಯ ಮೂಲಕ ಗಮನ ಸೆಳೆದಿದ್ದಾರೆ. ಸಿದ್ಧಗಂಗಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ತುಮಕೂರು ಇಲ್ಲಿ ವ್ಯಾಸಂಗ ಮಾಡಿದ ಸ್ಮಿತಾ ಪೂಜಾರಿ ಅವರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ನಡೆಸಿದ ಎಂ.ಟೆಕ್ ಪರೀಕ್ಷೆಯಲ್ಲಿ ದ್ವಿತೀಯ ರ‍್ಯಾಂಕ್ ಪಡೆದು ಚಿನ್ನ

General

ಬ್ರಹ್ಮಶ್ರೀ ನಾರಾಯಣ ಗುರುಗಳ 172 ನೇ ಜಯಂತಿ ಅಂಗವಾಗಿ ‘ಗುರುಚಿತ್ತಾರ-2026’ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ

18 Aug 2026

ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮಜಯಂತಿ ಅಂಗವಾಗಿ ಅಖಿಲ ಭಾರತ ಬಿಲ್ಲವರ ಯೂನಿಯನ್ ಹಾಗೂ ನಾರಾಯಣ ಗುರು ವಿದ್ಯಾ ಸಂಸ್ಥೆಯ ಆಶ್ರಯದಲ್ಲಿ ‘ಗುರುಚಿತ್ತಾರ-2026‘ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ ಆ.23ರಂದು ಬೆಳಗ್ಗೆ 9.30ಕ್ಕೆ ಕುದ್ರೋಳಿ ನಾರಾಯಣ ಗುರು ಕಾಲೇಜಿನಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ನವೀನ್ ಚಂದ್ರ ಸುವರ್ಣ ತಿಳಿಸಿದ್ದಾರೆ. ಸ್ಪರ್ಧೆಯಲ್