Billava Warriors – Billava News Portal
Thursday, 29 October 2026
Advertiser
Advertisement · 728×90 px
General News

ನವಚೇತನ ಸೇವಾ ಬಳಗ (ರಿ ) ತೋಡಾರು. ನಮ್ಮ ಈ ಸನ್ಮಾನ ಕಾರ್ಯಕ್ರಮಕ್ಕೆ ಸಂಪೂರ್ಣ ಸಹಕಾರ ನೀಡಿದವರು ಸತೀಶ್ ಅಂಚನ್ ಬಜಾಲ್ ಅಧ್ಯಕ್ಷರು ಮಂಗಳೂರು ಅಸೋಸಿಯೇಷನ್ ಸೌದಿ ಅರೇಬಿಯಾ

27 Nov 2023
ನವಚೇತನ ಸೇವಾ ಬಳಗ (ರಿ ) ತೋಡಾರು. ನಮ್ಮ ಈ ಸನ್ಮಾನ ಕಾರ್ಯಕ್ರಮಕ್ಕೆ  ಸಂಪೂರ್ಣ ಸಹಕಾರ ನೀಡಿದವರು ಸತೀಶ್ ಅಂಚನ್ ಬಜಾಲ್ ಅಧ್ಯಕ್ಷರು ಮಂಗಳೂರು ಅಸೋಸಿಯೇಷನ್ ಸೌದಿ ಅರೇಬಿಯಾ
Advertiser
Advertisement · 728×90 px

ನವಚೇತನ ಸೇವಾ ಬಳಗ (ರಿ ) ತೋಡಾರು.

ಬಡವರ ಸೇವೆಯೇ ದೇವರ ಸೇವೆ

ಮನುಷ್ಯರಲ್ಲಿ ಪರಿಪೂರ್ಣತೆಯನ್ನು ಹಿಗ್ಗಿಸುವುದೇ ಎಂಬ ಮಾತಿನಂತೆ ನಮ್ಮ ತಂಡವು ಈ ದಿನದಂದು ಶಿಕ್ಷಣಕ್ಕೆ ಮಹತ್ವವನ್ನುಕೊಟ್ಟು ದ್ವಿತೀಯ ಪಿ ಯು ಸಿ ಅಂತಿಮ ಪರೀಕ್ಷೆಯಲ್ಲಿ ಶೇಕಡಾ 90 ಕ್ಕಿಂತ ಹೆಚ್ಚು ಅಂಕಗಳನ್ನ ಗಳಿಸಿದ 6 ವಿದ್ಯಾರ್ಥಿಗಳನ್ನು ಗುರುತಿಸಿಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇರ್ವತ್ತೂರಿನಲ್ಲಿ ಸನ್ಮಾನಿಸಲಾಯಿತು.ಸನ್ಮಾನಿತಗೊಂಡ ವಿದ್ಯಾರ್ಥಿಗಳು ತಂಡದ ಬಗ್ಗೆ ಇನ್ನಷ್ಟುಸಮಾಜಸೇವೆ ನಿಮ್ಮಿಂದಾಗಲಿ ಹಾಗೆಯೇ ಶಿಕ್ಷಣಕ್ಕೆ ನಿಮ್ಮ ಸಹಕಾರ ಎಂದಿಗೂ ಇರಲಿ ಎಂದು ಶುಭ ಹಾರೈಸಿದರು.ನಮ್ಮ ಈ ಸನ್ಮಾನಕಾರ್ಯಕ್ರಮಕ್ಕೆ  ಸಂಪೂರ್ಣ ಸಹಕಾರ ನೀಡಿದವರು ಸತೀಶ್ ಅಂಚನ್ ಬಜಾಲ್ ಅಧ್ಯಕ್ಷರು ಮಂಗಳೂರು ಅಸೋಸಿಯೇಷನ್ ಸೌದಿಅರೇಬಿಯಾ ದಮ್ಮಾಮ್ ಇವರು, ಈ ಸಂದರ್ಭದಲ್ಲಿ ನಮ್ಮ ತಂಡದ ಉಪಾಧ್ಯಕ್ಷರಾದ ಸಂತೋಷ್ ಪೂಜಾರಿ ಹೊಕ್ಕಾಡಿಗೋಳಿ, ಸದಸ್ಯರಾದ ದೀಕ್ಷಿತ್ ದೇವಾಡಿಗ ನಂದಲಿಕೆ, ಶೈಲೇಶ್ ಕೋಟ್ಯಾನ್ ಸೂಡ, ಸುಧೀರ್ ಪೂಜಾರಿ ಇರ್ವತ್ತೂರು,ನಾಗರಾಜ್ ಕುಲಾಲ್ಬೆಲ್ಮನ್, ಮುಕೇಶ್ ಸಾಲ್ಯಾನ್ ನಂದಲಿಕೆ, ಪ್ರಸನ್ನ ಆಚಾರ್ಯ ನಂದಲಿಕೆ, ಜಾನ್ ಸೂಡ, ಹಾಗೂ ಕೃಷ್ಣ ಸುವರ್ಣ ವೇಣೂರ್, ಉಪಸ್ಥಿತರಿದ್ದರು. ದೀಕ್ಷಿತ್ ನಂದಲಿಕೆ ಇವರು ಕಾರ್ಯಕ್ರಮ ನಿರೂಪಣೆ ಮಾಡಿದರು.

Related news

ಮಂಗಳೂರು: ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ, 5.71 ಕೆಜಿ ಗಾಂಜಾ ವಶ
General

ಮಂಗಳೂರು: ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ, 5.71 ಕೆಜಿ ಗಾಂಜಾ ವಶ

28 Oct 2026

ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ

General

ಎಂ.ಟೆಕ್‌ನಲ್ಲಿ ದ್ವಿತೀಯ ರ‍್ಯಾಂಕ್ ಉಡುಪಿ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಚಿನ್ನದ ಪದಕ

20 Aug 2026

ಉಡುಪಿ: ಉಡುಪಿ ತಾಲ್ಲೂಕಿನ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಅವರು ತಮ್ಮ ಶೈಕ್ಷಣಿಕ ಸಾಧನೆಯ ಮೂಲಕ ಗಮನ ಸೆಳೆದಿದ್ದಾರೆ. ಸಿದ್ಧಗಂಗಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ತುಮಕೂರು ಇಲ್ಲಿ ವ್ಯಾಸಂಗ ಮಾಡಿದ ಸ್ಮಿತಾ ಪೂಜಾರಿ ಅವರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ನಡೆಸಿದ ಎಂ.ಟೆಕ್ ಪರೀಕ್ಷೆಯಲ್ಲಿ ದ್ವಿತೀಯ ರ‍್ಯಾಂಕ್ ಪಡೆದು ಚಿನ್ನ

General

ಬ್ರಹ್ಮಶ್ರೀ ನಾರಾಯಣ ಗುರುಗಳ 172 ನೇ ಜಯಂತಿ ಅಂಗವಾಗಿ ‘ಗುರುಚಿತ್ತಾರ-2026’ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ

18 Aug 2026

ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮಜಯಂತಿ ಅಂಗವಾಗಿ ಅಖಿಲ ಭಾರತ ಬಿಲ್ಲವರ ಯೂನಿಯನ್ ಹಾಗೂ ನಾರಾಯಣ ಗುರು ವಿದ್ಯಾ ಸಂಸ್ಥೆಯ ಆಶ್ರಯದಲ್ಲಿ ‘ಗುರುಚಿತ್ತಾರ-2026‘ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ ಆ.23ರಂದು ಬೆಳಗ್ಗೆ 9.30ಕ್ಕೆ ಕುದ್ರೋಳಿ ನಾರಾಯಣ ಗುರು ಕಾಲೇಜಿನಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ನವೀನ್ ಚಂದ್ರ ಸುವರ್ಣ ತಿಳಿಸಿದ್ದಾರೆ. ಸ್ಪರ್ಧೆಯಲ್