Billava Warriors – Billava News Portal
Thursday, 29 October 2026
Advertiser
Advertisement · 728×90 px
General News

ನಾಟಕ ‘ಶೂದ್ರಶಿವ’ ಶೀರ್ಷಿಕೆಯನ್ನು ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಅವರ ದಿವ್ಯಹಸ್ತದಲ್ಲಿ ಅನಾವರಣಗೊಂಡಿತು

27 Nov 2023
ನಾಟಕ ‘ಶೂದ್ರಶಿವ’ ಶೀರ್ಷಿಕೆಯನ್ನು ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಅವರ ದಿವ್ಯಹಸ್ತದಲ್ಲಿ ಅನಾವರಣಗೊಂಡಿತು
Advertiser
Advertisement · 728×90 px

‘ಶೂದ್ರಶಿವ’ ಶೀರ್ಷಿಕೆ ಅನಾವರಣ

ರುದ್ರ ಥಿಯೇಟರ್ ಮಂಗಳೂರು ಅವರ ಹೊಸ ಪಯಣ, ರಂಗಕರ್ಮಿ ವಿದ್ದು ಉಚ್ಚಿಲ್ ರಂಗ ನಿದೇರ್ಶನದಲ್ಲಿ ಕುದ್ರೋಳಿ ಶ್ರೀಗೋಕರ್ಣನಾಥ ದೇವಳದ ಕೋಶಾಧಿಕಾರಿ ಪದ್ಮರಾಜ್ ಆರ್. ಮಾರ್ಗದರ್ಶನದಲ್ಲಿ, ಬ್ರಹ್ಮಶ್ರೀ ನಾರಾಯಣ ಗುರುಗಳ ಆದರ್ಶ, ತತ್ವಗಳು ಮತ್ತವರ ಬದುಕಿನ ಕುರಿತು ನಾಟಕ ‘ಶೂದ್ರಶಿವ’ ಶೀರ್ಷಿಕೆಯನ್ನು ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಅವರದಿವ್ಯಹಸ್ತದಲ್ಲಿ ಅನಾವರಣಗೊಂಡಿತು. ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಉಪಾಧ್ಯಕ್ಷೆ ಊರ್ಮಿಳಾ ರಮೇಶ್ ಕುಮಾರ್, ಅಭಿವೃದ್ಧಿ ಸಮಿತಿ ಅಧ್ಯಕ್ಷ ದೇವೇಂದ್ರ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು. ಈಗಾಗಲೇ ರಂಗಭೂಮಿಯ ನುರಿತ 21 ಕಲಾವಿದರು ಮತ್ತು ತಂತ್ರಜ್ಞರನ್ನು ರಾಜ್ಯದ ವಿವಿಧ ಜಿಲ್ಲೆಗಳಿಂದ ಸಂದರ್ಶನದ ಮೂಲಕ ಆಯ್ಕೆ ಮಾಡಿ ತಂಡ ಕಟ್ಟಲಾಗಿದೆ. ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಆರ್.ಪದ್ಮರಾಜ್ ಮಾರ್ಗದರ್ಶನದಲ್ಲಿ, ವಿದ್ದು ಉಚ್ಚಿಲ್ ಅವರ ಸಂಪೂರ್ಣರಂಗನಿರ್ದೇಶನದಲ್ಲಿ 40 ದಿನಗಳ ರಂಗ ತರಬೇತಿ ಬಳಿಕ ತಿರುಗಾಟ ಆರಂಭಗೊಳ್ಳಲಿದೆ....

Related news

ಮಂಗಳೂರು: ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ, 5.71 ಕೆಜಿ ಗಾಂಜಾ ವಶ
General

ಮಂಗಳೂರು: ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ, 5.71 ಕೆಜಿ ಗಾಂಜಾ ವಶ

28 Oct 2026

ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ

General

ಎಂ.ಟೆಕ್‌ನಲ್ಲಿ ದ್ವಿತೀಯ ರ‍್ಯಾಂಕ್ ಉಡುಪಿ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಚಿನ್ನದ ಪದಕ

20 Aug 2026

ಉಡುಪಿ: ಉಡುಪಿ ತಾಲ್ಲೂಕಿನ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಅವರು ತಮ್ಮ ಶೈಕ್ಷಣಿಕ ಸಾಧನೆಯ ಮೂಲಕ ಗಮನ ಸೆಳೆದಿದ್ದಾರೆ. ಸಿದ್ಧಗಂಗಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ತುಮಕೂರು ಇಲ್ಲಿ ವ್ಯಾಸಂಗ ಮಾಡಿದ ಸ್ಮಿತಾ ಪೂಜಾರಿ ಅವರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ನಡೆಸಿದ ಎಂ.ಟೆಕ್ ಪರೀಕ್ಷೆಯಲ್ಲಿ ದ್ವಿತೀಯ ರ‍್ಯಾಂಕ್ ಪಡೆದು ಚಿನ್ನ

General

ಬ್ರಹ್ಮಶ್ರೀ ನಾರಾಯಣ ಗುರುಗಳ 172 ನೇ ಜಯಂತಿ ಅಂಗವಾಗಿ ‘ಗುರುಚಿತ್ತಾರ-2026’ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ

18 Aug 2026

ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮಜಯಂತಿ ಅಂಗವಾಗಿ ಅಖಿಲ ಭಾರತ ಬಿಲ್ಲವರ ಯೂನಿಯನ್ ಹಾಗೂ ನಾರಾಯಣ ಗುರು ವಿದ್ಯಾ ಸಂಸ್ಥೆಯ ಆಶ್ರಯದಲ್ಲಿ ‘ಗುರುಚಿತ್ತಾರ-2026‘ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ ಆ.23ರಂದು ಬೆಳಗ್ಗೆ 9.30ಕ್ಕೆ ಕುದ್ರೋಳಿ ನಾರಾಯಣ ಗುರು ಕಾಲೇಜಿನಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ನವೀನ್ ಚಂದ್ರ ಸುವರ್ಣ ತಿಳಿಸಿದ್ದಾರೆ. ಸ್ಪರ್ಧೆಯಲ್