Billava Warriors – Billava News Portal
Friday, 30 October 2026
Advertiser
Advertisement · 728×90 px
General News

''ನಾನು ಕಾರು ಮಾತ್ರವಲ್ಲದೆ ಟ್ರ್ಯಾಕ್ಟರ್​ಗಳನ್ನು ಕೂಡ ಓಡಿಸುತ್ತೇನೆ'' 90ರ ವೃದ್ಧೆ

27 Nov 2023
''ನಾನು ಕಾರು ಮಾತ್ರವಲ್ಲದೆ ಟ್ರ್ಯಾಕ್ಟರ್​ಗಳನ್ನು ಕೂಡ ಓಡಿಸುತ್ತೇನೆ'' 90ರ ವೃದ್ಧೆ
Advertiser
Advertisement · 728×90 px

ಮಧ್ಯ ಪ್ರದೇಶದ ದೇವಾಸ್​ ಜಿಲ್ಲೆಯ 90 ವರ್ಷದ ವೃದ್ಧೆಯೊಬ್ಬರು ವೃದ್ಧೆ ಕಾರು ಚಾಲನೆ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ದೇವಾಸ್​ ಜಿಲ್ಲೆಯ ಬಿಲವಾಲಿ ಪ್ರದೇಶದ ನಿವಾಸಿಯಾಗಿರುವ ರೇಷಮ್​ ಬಾಯ್​ ತನ್ವರ್ ಎಂಬ ವೃದ್ಧೆ 90ನೇ ವಯಸ್ಸಿನಲ್ಲಿ ಕಾರು ಓಡಿಸುವುದನ್ನು ಕಲಿತುಕೊಂಡಿದ್ದಾರೆ. ​

ಈ ಕುರಿತು ಮಾತನಾಡಿರುವ ವೃದ್ದೆ, "ನನಗೆ ಡ್ರೈವಿಂಗ್​ ಮಾಡುವುದೆಂದರೆ ತುಂಬಾ ಸಂತೋಷ. ನಾನು ಕಾರು ಮಾತ್ರವಲ್ಲದೆ ಟ್ರ್ಯಾಕ್ಟರ್​ಗಳನ್ನು ಕೂಡ ಓಡಿಸುತ್ತೇನೆ" ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಇನ್ನು ಅಜ್ಜಿಯ ಹುಮ್ಮಸ್ಸಿಗೆ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್​​ ಸಿಂಗ್​ ಚೌಹಾಣ್​ ಅವರು ಟ್ವೀಟ್​ ಮಾಡಿ ಅಭಿನಂದಿಸಿದ್ದಾರೆ. ಈ ವಯಸ್ಸಿನಲ್ಲಿ ಡ್ರೈವಿಂಗ್​ ಕಲಿತಿರುವ ಅವರು ಎಲ್ಲರಿಗೂ ಸ್ಫೂರ್ತಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Related news

ಮಂಗಳೂರು: ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ, 5.71 ಕೆಜಿ ಗಾಂಜಾ ವಶ
General

ಮಂಗಳೂರು: ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ, 5.71 ಕೆಜಿ ಗಾಂಜಾ ವಶ

28 Oct 2026

ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ

General

ಎಂ.ಟೆಕ್‌ನಲ್ಲಿ ದ್ವಿತೀಯ ರ‍್ಯಾಂಕ್ ಉಡುಪಿ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಚಿನ್ನದ ಪದಕ

20 Aug 2026

ಉಡುಪಿ: ಉಡುಪಿ ತಾಲ್ಲೂಕಿನ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಅವರು ತಮ್ಮ ಶೈಕ್ಷಣಿಕ ಸಾಧನೆಯ ಮೂಲಕ ಗಮನ ಸೆಳೆದಿದ್ದಾರೆ. ಸಿದ್ಧಗಂಗಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ತುಮಕೂರು ಇಲ್ಲಿ ವ್ಯಾಸಂಗ ಮಾಡಿದ ಸ್ಮಿತಾ ಪೂಜಾರಿ ಅವರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ನಡೆಸಿದ ಎಂ.ಟೆಕ್ ಪರೀಕ್ಷೆಯಲ್ಲಿ ದ್ವಿತೀಯ ರ‍್ಯಾಂಕ್ ಪಡೆದು ಚಿನ್ನ

General

ಬ್ರಹ್ಮಶ್ರೀ ನಾರಾಯಣ ಗುರುಗಳ 172 ನೇ ಜಯಂತಿ ಅಂಗವಾಗಿ ‘ಗುರುಚಿತ್ತಾರ-2026’ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ

18 Aug 2026

ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮಜಯಂತಿ ಅಂಗವಾಗಿ ಅಖಿಲ ಭಾರತ ಬಿಲ್ಲವರ ಯೂನಿಯನ್ ಹಾಗೂ ನಾರಾಯಣ ಗುರು ವಿದ್ಯಾ ಸಂಸ್ಥೆಯ ಆಶ್ರಯದಲ್ಲಿ ‘ಗುರುಚಿತ್ತಾರ-2026‘ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ ಆ.23ರಂದು ಬೆಳಗ್ಗೆ 9.30ಕ್ಕೆ ಕುದ್ರೋಳಿ ನಾರಾಯಣ ಗುರು ಕಾಲೇಜಿನಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ನವೀನ್ ಚಂದ್ರ ಸುವರ್ಣ ತಿಳಿಸಿದ್ದಾರೆ. ಸ್ಪರ್ಧೆಯಲ್