Billava Warriors – Billava News Portal
Wednesday, 28 October 2026
General News

ನಾರಾಯಣ ಗುರು ನಿಗಮ ರಚನೆಯ ಜವಬ್ದಾರಿ ನನ್ನದು: ಇನ್ನೆರಡು ದಿನಗಳಲ್ಲಿ ನಿಗಮ ಘೋಷಣೆ: ಸಚಿವ ಕೋಟ ಟ್ವೀಟ್

27 Nov 2023
ನಾರಾಯಣ ಗುರು ನಿಗಮ ರಚನೆಯ ಜವಬ್ದಾರಿ ನನ್ನದು: ಇನ್ನೆರಡು ದಿನಗಳಲ್ಲಿ ನಿಗಮ ಘೋಷಣೆ: ಸಚಿವ ಕೋಟ ಟ್ವೀಟ್

ನಾರಾಯಣ ಗುರು ನಿಗಮ ರಚನೆಯ ಜವಬ್ದಾರಿ ನನ್ನದು: ಇನ್ನೆರಡು ದಿನಗಳಲ್ಲಿ ನಿಗಮ ಘೋಷಣೆ: ಸಚಿವ ಕೋಟ ಟ್ವೀಟ್

ಬಿಲ್ಲವ, ಈಡಿಗ, ನಾಮಧಾರಿ ಸಹಿತ 26 ಉಪ ಪಂಗಡಗಳ ಬಹು ಬೇಡಿಕೆಯ ನಾರಾಯಣ ಗುರುಗಳ ಹೆಸರಿನಲ್ಲಿ ನಿಗಮರಚನೆಯು ಇನ್ನೆರಡು ದಿನಗಳಲ್ಲಿ ಘೋಷಣೆ ಆಗಲಿದೆ. ಆ ಜವಬ್ದಾರಿ ನನ್ನದು ಎಂದು ರಾಜ್ಯದ ಸಮಾಜ ಕಲ್ಯಾಣ ಮತ್ತು ಹಿಂದುಳಿದವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಟ್ವೀಟ್ ಮೂಲಕ ತಿಳಿಸಿದ್ದಾರೆ. 

ಈ ಹಿಂದೆ ಮುಖ್ಯಮಂತ್ರಿಗಳು ಬಜೆಟ್‌ನಲ್ಲಿ ಘೋಷಣೆ ಮಾಡುತ್ತೇವೆ ಎಂದು ಹೇಳಿಕೆ ನೀಡಿದ್ದರು. ಆದರೆ ಬಜೆಟ್‌ನಲ್ಲಿ ನಿಗಮಘೋಷಣೆ ಆಗದೇ ಇರುವುದು ಬಿಲ್ಲವ ಸಮುದಾಯದ ಅಸಮದಾನಕ್ಕೆ ಕಾರಣವಾಗಿತ್ತು. ಈ ಬಗ್ಗೆ ಖುದ್ದು ಸಚಿವರೇ ಟ್ವೀಟ್ಮಾಡಿದ್ದು ಕೆಲವೇ ದಿನಗಳಲ್ಲಿ ನಿಗಮ ಘೋಷಣೆ ಆಗುವ ಭರವ

Related news

General

Test

28 Oct 2026

test

General

ಎಂ.ಟೆಕ್‌ನಲ್ಲಿ ದ್ವಿತೀಯ ರ‍್ಯಾಂಕ್ ಉಡುಪಿ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಚಿನ್ನದ ಪದಕ

20 Aug 2026

ಉಡುಪಿ: ಉಡುಪಿ ತಾಲ್ಲೂಕಿನ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಅವರು ತಮ್ಮ ಶೈಕ್ಷಣಿಕ ಸಾಧನೆಯ ಮೂಲಕ ಗಮನ ಸೆಳೆದಿದ್ದಾರೆ. ಸಿದ್ಧಗಂಗಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ತುಮಕೂರು ಇಲ್ಲಿ ವ್ಯಾಸಂಗ ಮಾಡಿದ ಸ್ಮಿತಾ ಪೂಜಾರಿ ಅವರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ನಡೆಸಿದ ಎಂ.ಟೆಕ್ ಪರೀಕ್ಷೆಯಲ್ಲಿ ದ್ವಿತೀಯ ರ‍್ಯಾಂಕ್ ಪಡೆದು ಚಿನ್ನ

General

ಬ್ರಹ್ಮಶ್ರೀ ನಾರಾಯಣ ಗುರುಗಳ 172 ನೇ ಜಯಂತಿ ಅಂಗವಾಗಿ ‘ಗುರುಚಿತ್ತಾರ-2026’ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ

18 Aug 2026

ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮಜಯಂತಿ ಅಂಗವಾಗಿ ಅಖಿಲ ಭಾರತ ಬಿಲ್ಲವರ ಯೂನಿಯನ್ ಹಾಗೂ ನಾರಾಯಣ ಗುರು ವಿದ್ಯಾ ಸಂಸ್ಥೆಯ ಆಶ್ರಯದಲ್ಲಿ ‘ಗುರುಚಿತ್ತಾರ-2026‘ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ ಆ.23ರಂದು ಬೆಳಗ್ಗೆ 9.30ಕ್ಕೆ ಕುದ್ರೋಳಿ ನಾರಾಯಣ ಗುರು ಕಾಲೇಜಿನಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ನವೀನ್ ಚಂದ್ರ ಸುವರ್ಣ ತಿಳಿಸಿದ್ದಾರೆ. ಸ್ಪರ್ಧೆಯಲ್