Billava Warriors – Billava News Portal
Thursday, 29 October 2026
Advertiser
Advertisement · 728×90 px
General News

ನಾರಾಯಣ ಗುರು ಮಂದಿರ ಬಜಪೆ ಭೇಟಿ ನೀಡಿದ ದ್ವಾರಕಾಮಾಯಿ ಮಠದ "ಶ್ರೀ ಸಾಯಿ ಈಶ್ವರ್ ಗುರೂಜಿ"

27 Nov 2023
ನಾರಾಯಣ ಗುರು ಮಂದಿರ ಬಜಪೆ  ಭೇಟಿ ನೀಡಿದ ದ್ವಾರಕಾಮಾಯಿ ಮಠದ "ಶ್ರೀ ಸಾಯಿ ಈಶ್ವರ್ ಗುರೂಜಿ"
Advertiser
Advertisement · 728×90 px

ಉಡುಪಿ ಜಿಲ್ಲೆಯ ಶಂಕರಪುರ ದ್ವಾರಕಾಮಾಯಿ ಮಠದ "ಶ್ರೀ ಸಾಯಿ ಈಶ್ವರ್ ಗುರೂಜಿ" ಇವರನ್ನು 2022ರ ಜೂನ್ 25,26ರಂದುದೆಹಲಿ ಹರಿಯಾಣದ ಪಟೋಡಿಯಲ್ಲಿ ನಡೆದ ಅಖಿಲ ಭಾರತ ಸಂತ ಸಮಿತಿಯ ರಾಷ್ಟ್ರೀಯ ಬೈಟೇಕ್ ನಲ್ಲಿ ಅಖಿಲ ಭಾರತ ಸಂತಸಮಿತಿಯ ಕರ್ನಾಟಕ ರಾಜ್ಯದ "ಸಂಘಟನಾ ಕಾರ್ಯದರ್ಶಿಯಾಗಿ" ಮಹೋನ್ನತ ಹುದ್ದೆಯನ್ನು ನೀಡಲಾಗಿದ್ದು, ತದ ನಂತರ ತನ್ನತವರೂರಿಗೆ ಆಗಮಿಸುವ ಸಂದರ್ಭ  ಇವರು  (29.06.2022)ಬ್ರಹ್ಮ ಶ್ರೀ ನಾರಾಯಣ ಗುರು ಮಂದಿರ ಬಜಪೆ ಇಲ್ಲಿಗೆ ಭೇಟಿ ನೀಡಿಶ್ರೀ ಗುರುದೇವರ ದರ್ಶನ ಪಡೆದರು ಹಾಗೂ ಸೇರಿರುವ ಎಲ್ಲಾ ಸದಸ್ಯ ಬಂಧುಗಳು ಈ ಸಂದರ್ಭದಲ್ಲಿ ಅವರನ್ನು ಅಭಿನಂದಿಸಿಅವರಿಂದ ಆಶೀರ್ವಾದ ಪಡೆದುಕೊಂಡರು.

Related news

ಮಂಗಳೂರು: ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ, 5.71 ಕೆಜಿ ಗಾಂಜಾ ವಶ
General

ಮಂಗಳೂರು: ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ, 5.71 ಕೆಜಿ ಗಾಂಜಾ ವಶ

28 Oct 2026

ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ

General

ಎಂ.ಟೆಕ್‌ನಲ್ಲಿ ದ್ವಿತೀಯ ರ‍್ಯಾಂಕ್ ಉಡುಪಿ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಚಿನ್ನದ ಪದಕ

20 Aug 2026

ಉಡುಪಿ: ಉಡುಪಿ ತಾಲ್ಲೂಕಿನ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಅವರು ತಮ್ಮ ಶೈಕ್ಷಣಿಕ ಸಾಧನೆಯ ಮೂಲಕ ಗಮನ ಸೆಳೆದಿದ್ದಾರೆ. ಸಿದ್ಧಗಂಗಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ತುಮಕೂರು ಇಲ್ಲಿ ವ್ಯಾಸಂಗ ಮಾಡಿದ ಸ್ಮಿತಾ ಪೂಜಾರಿ ಅವರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ನಡೆಸಿದ ಎಂ.ಟೆಕ್ ಪರೀಕ್ಷೆಯಲ್ಲಿ ದ್ವಿತೀಯ ರ‍್ಯಾಂಕ್ ಪಡೆದು ಚಿನ್ನ

General

ಬ್ರಹ್ಮಶ್ರೀ ನಾರಾಯಣ ಗುರುಗಳ 172 ನೇ ಜಯಂತಿ ಅಂಗವಾಗಿ ‘ಗುರುಚಿತ್ತಾರ-2026’ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ

18 Aug 2026

ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮಜಯಂತಿ ಅಂಗವಾಗಿ ಅಖಿಲ ಭಾರತ ಬಿಲ್ಲವರ ಯೂನಿಯನ್ ಹಾಗೂ ನಾರಾಯಣ ಗುರು ವಿದ್ಯಾ ಸಂಸ್ಥೆಯ ಆಶ್ರಯದಲ್ಲಿ ‘ಗುರುಚಿತ್ತಾರ-2026‘ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ ಆ.23ರಂದು ಬೆಳಗ್ಗೆ 9.30ಕ್ಕೆ ಕುದ್ರೋಳಿ ನಾರಾಯಣ ಗುರು ಕಾಲೇಜಿನಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ನವೀನ್ ಚಂದ್ರ ಸುವರ್ಣ ತಿಳಿಸಿದ್ದಾರೆ. ಸ್ಪರ್ಧೆಯಲ್