Billava Warriors – Billava News Portal
Wednesday, 28 October 2026
General News

ನಾಳೆ ಬೆಳಿಗ್ಗೆ ೧೦ ಕ್ಕೆ ' ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಫಲಿತಾಂಶ '

27 Nov 2023
ನಾಳೆ ಬೆಳಿಗ್ಗೆ ೧೦ ಕ್ಕೆ ' ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಫಲಿತಾಂಶ '

ಬೆಂಗಳೂರು : ಸೆಪ್ಟೆಂಬರ್ 2021ರಲ್ಲಿ ನಡೆಸಲಾಗಿದ್ದಂತ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಯ ಫಲಿತಾಂಶವನ್ನು ( SSLC supplementary result ) ನಾಳೆ ಬೆಳಿಗ್ಗೆ 10 ಗಂಟೆಗೆ ಪ್ರಕಟಗೊಳ್ಳಲಿದೆ.

ಈ ಕುರಿತಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ( Education Minister BC Nagesh ) ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಸೆಪ್ಟಂಬರ್ 2021ರಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಫಲಿತಾಂಶವನ್ನು ಅಕ್ಟೋಬರ್ 11ರ ನಾಳೆ ಬೆಳಿಗ್ಗೆ 10 ಗಂಟೆಗೆ ನೃಪತುಂಗ ರಸ್ತೆಯಲ್ಲಿರುವ ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಪ್ರಕಟಿಸೋದಾಗಿ ತಿಳಿಸಿದ್ದಾರೆ.

Related news

General

Test

28 Oct 2026

test

General

ಎಂ.ಟೆಕ್‌ನಲ್ಲಿ ದ್ವಿತೀಯ ರ‍್ಯಾಂಕ್ ಉಡುಪಿ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಚಿನ್ನದ ಪದಕ

20 Aug 2026

ಉಡುಪಿ: ಉಡುಪಿ ತಾಲ್ಲೂಕಿನ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಅವರು ತಮ್ಮ ಶೈಕ್ಷಣಿಕ ಸಾಧನೆಯ ಮೂಲಕ ಗಮನ ಸೆಳೆದಿದ್ದಾರೆ. ಸಿದ್ಧಗಂಗಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ತುಮಕೂರು ಇಲ್ಲಿ ವ್ಯಾಸಂಗ ಮಾಡಿದ ಸ್ಮಿತಾ ಪೂಜಾರಿ ಅವರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ನಡೆಸಿದ ಎಂ.ಟೆಕ್ ಪರೀಕ್ಷೆಯಲ್ಲಿ ದ್ವಿತೀಯ ರ‍್ಯಾಂಕ್ ಪಡೆದು ಚಿನ್ನ

General

ಬ್ರಹ್ಮಶ್ರೀ ನಾರಾಯಣ ಗುರುಗಳ 172 ನೇ ಜಯಂತಿ ಅಂಗವಾಗಿ ‘ಗುರುಚಿತ್ತಾರ-2026’ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ

18 Aug 2026

ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮಜಯಂತಿ ಅಂಗವಾಗಿ ಅಖಿಲ ಭಾರತ ಬಿಲ್ಲವರ ಯೂನಿಯನ್ ಹಾಗೂ ನಾರಾಯಣ ಗುರು ವಿದ್ಯಾ ಸಂಸ್ಥೆಯ ಆಶ್ರಯದಲ್ಲಿ ‘ಗುರುಚಿತ್ತಾರ-2026‘ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ ಆ.23ರಂದು ಬೆಳಗ್ಗೆ 9.30ಕ್ಕೆ ಕುದ್ರೋಳಿ ನಾರಾಯಣ ಗುರು ಕಾಲೇಜಿನಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ನವೀನ್ ಚಂದ್ರ ಸುವರ್ಣ ತಿಳಿಸಿದ್ದಾರೆ. ಸ್ಪರ್ಧೆಯಲ್