Billava Warriors – Billava News Portal
Thursday, 29 October 2026
Advertiser
Advertisement · 728×90 px
General News

ನಿರೂಪಕಿ ,ನೃತ್ಯಗಾರ್ತಿ, ಬಹುಮುಖ ಪ್ರತಿಭೆ ರಶ್ಮಿ ಸನಿಲ್ (ರಶ್ಮಿತಾ) ಅವರಿಗೆ "ಸೌರಭ ರತ್ನ" ರಾಜ್ಯ ಪ್ರಶಸ್ತಿ ನೀಡಿ ಗೌರವ

27 Nov 2023
ನಿರೂಪಕಿ ,ನೃತ್ಯಗಾರ್ತಿ, ಬಹುಮುಖ ಪ್ರತಿಭೆ ರಶ್ಮಿ ಸನಿಲ್ (ರಶ್ಮಿತಾ) ಅವರಿಗೆ "ಸೌರಭ ರತ್ನ" ರಾಜ್ಯ ಪ್ರಶಸ್ತಿ ನೀಡಿ ಗೌರವ
Advertiser
Advertisement · 728×90 px

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಕುಡ್ಲ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕಥಾ ಬಿಂದು ಪ್ರಕಾಶನ ಮಂಗಳೂರು ಹಾಗೂಕಲ್ಕೂರ ಪ್ರತಿಷ್ಠಾನ  ಇವರ ಸಹಯೋಗದಲ್ಲಿ ದಿನಾಂಕ 15.10.2021 ಶುಕ್ರವಾರ ಜರುಗಿದ

ತುಳು, ಕನ್ನಡ ಸಾಹಿತ್ಯೋತ್ಸವದಲ್ಲಿಕವಯಿತ್ರಿ , ನಿರೂಪಕಿ ,ನೃತ್ಯಗಾರ್ತಿ, ಬಹುಮುಖ ಪ್ರತಿಭೆ ರಶ್ಮಿ ಸನಿಲ್ (ರಶ್ಮಿತಾ) ಅವರಿಗೆ "ಸೌರಭ ರತ್ನ" ರಾಜ್ಯ ಪ್ರಶಸ್ತಿ ನೀಡಿಗೌರವಿಸಲಾಯಿತು. ಈ ಸಂದರ್ಭದಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಜಿ ಕತ್ತಲ್ ಸಾರ್, ಧರ್ಮದರ್ಶಿ ಹರಿಕೃಷ್ಣ ಪುನರೂರು, ಡಾ|| ಆಕಾಶ್ ರಾಜ್ ಜೈನ್, ನರೇಶ್ ಕೆರೆಕಾಡು, ಕಥಾ ಬಿಂದು ಪ್ರಕಾಶನದ ರುವಾರಿ ಪಿ.ವಿ. ಪ್ರದೀಪ್ ಕುಮಾರ್, ಡಾ|| ಸುರೇಶ್ ನೆಗಳಗುಳಿ, ಡಾ|| ರಜನಿ ವಿ. ಪೈ, ಖ್ಯಾತ ಲೆಕ್ಕ ಪರಿಶೋಧಕ ಸಿಎ  ಎಸ್. ಎಸ್ ನಾಯಕ್ಮೊದಲಾದ ಗಣ್ಯರು ಉಪಸ್ಥಿತರಿದ್ದರು.

Related news

ಮಂಗಳೂರು: ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ, 5.71 ಕೆಜಿ ಗಾಂಜಾ ವಶ
General

ಮಂಗಳೂರು: ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ, 5.71 ಕೆಜಿ ಗಾಂಜಾ ವಶ

28 Oct 2026

ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ

General

ಎಂ.ಟೆಕ್‌ನಲ್ಲಿ ದ್ವಿತೀಯ ರ‍್ಯಾಂಕ್ ಉಡುಪಿ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಚಿನ್ನದ ಪದಕ

20 Aug 2026

ಉಡುಪಿ: ಉಡುಪಿ ತಾಲ್ಲೂಕಿನ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಅವರು ತಮ್ಮ ಶೈಕ್ಷಣಿಕ ಸಾಧನೆಯ ಮೂಲಕ ಗಮನ ಸೆಳೆದಿದ್ದಾರೆ. ಸಿದ್ಧಗಂಗಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ತುಮಕೂರು ಇಲ್ಲಿ ವ್ಯಾಸಂಗ ಮಾಡಿದ ಸ್ಮಿತಾ ಪೂಜಾರಿ ಅವರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ನಡೆಸಿದ ಎಂ.ಟೆಕ್ ಪರೀಕ್ಷೆಯಲ್ಲಿ ದ್ವಿತೀಯ ರ‍್ಯಾಂಕ್ ಪಡೆದು ಚಿನ್ನ

General

ಬ್ರಹ್ಮಶ್ರೀ ನಾರಾಯಣ ಗುರುಗಳ 172 ನೇ ಜಯಂತಿ ಅಂಗವಾಗಿ ‘ಗುರುಚಿತ್ತಾರ-2026’ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ

18 Aug 2026

ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮಜಯಂತಿ ಅಂಗವಾಗಿ ಅಖಿಲ ಭಾರತ ಬಿಲ್ಲವರ ಯೂನಿಯನ್ ಹಾಗೂ ನಾರಾಯಣ ಗುರು ವಿದ್ಯಾ ಸಂಸ್ಥೆಯ ಆಶ್ರಯದಲ್ಲಿ ‘ಗುರುಚಿತ್ತಾರ-2026‘ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ ಆ.23ರಂದು ಬೆಳಗ್ಗೆ 9.30ಕ್ಕೆ ಕುದ್ರೋಳಿ ನಾರಾಯಣ ಗುರು ಕಾಲೇಜಿನಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ನವೀನ್ ಚಂದ್ರ ಸುವರ್ಣ ತಿಳಿಸಿದ್ದಾರೆ. ಸ್ಪರ್ಧೆಯಲ್