Billava Warriors – Billava News Portal
Thursday, 29 October 2026
Advertiser
Advertisement · 728×90 px
General News

ಫ್ರೆಂಡ್ಸ್ ಬಲ್ಲಾಳ್ ಬಾಗ್ “ಬಿರುವೆರ್ ಕುಡ್ಲದ ” ಉದಯಣ್ಣ ಓರ್ವ ವ್ಯಕ್ತಿಯಲ್ಲ ಸಮಾಜದ ಶಕ್ತಿ..

27 Nov 2023
ಫ್ರೆಂಡ್ಸ್ ಬಲ್ಲಾಳ್ ಬಾಗ್ “ಬಿರುವೆರ್ ಕುಡ್ಲದ ” ಉದಯಣ್ಣ ಓರ್ವ ವ್ಯಕ್ತಿಯಲ್ಲ ಸಮಾಜದ ಶಕ್ತಿ..
Advertiser
Advertisement · 728×90 px

ಸಂಘಟನೆ ಯಿಂದ ಬಲಿಷ್ಠರಾಗಿ ಎಂಬುದರ ನಿಜವಾದ ಅರ್ಥ...

ವಾರಕ್ಕೊಮ್ಮೆ ನಮ್ಮವರ ಪರಿಚಯ..

ಫ್ರೆಂಡ್ಸ್ ಬಲ್ಲಾಳ್ ಬಾಗ್ “ಬಿರುವೆರ್ ಕುಡ್ಲದ ” ಉದಯಣ್ಣ ಓರ್ವ ವ್ಯಕ್ತಿಯಲ್ಲ ಸಮಾಜದ ಶಕ್ತಿ..

“ಒಂದೇ ಜಾತಿ ಒಂದೇ ಮತ ಒಂದೇ ದೇವರು ” ಎಂಬನೀತಿ ಸಂದೇಶವನ್ನು ವಿಶ್ವಕ್ಕೆ ಸಾರಿದ ಜಗದ್ಗುರುಬ್ರಹ್ಮಶ್ರೀನಾರಾಯಣಗುರುಗಳ ತತ್ವಾದರ್ಶವನ್ನು ಪಾಲಿಸಿಕೊಂಡು ಜನ ಸಾಮಾನ್ಯರ ಕಷ್ಟ ಕಾರ್ಪಣ್ಯಗಳಿಗೆ ಕರುಣೆಮತಯದೀವಿಗೆಯಾಗಿ ಸಮಾಜಸೇವೆಯನ್ನೇ ತನ್ನ ಉಸಿರಾಗಿಸಿಕೊಂಡು ಪರರ ನೋವು ನಲಿವುಗಳಿಗೆ ಧ್ವನಿಯಾಗಿ ಕಷ್ಟ ಎಂದು ಕಂಬನಿಮಿಡಿಯುವ ಮನಗಳಿಗೆ ಅವರ ಕಣ್ಣೀರೋರೆಸಿ ಮನ  – ಮನೆಯಲ್ಲಿನಂದಾದೀಪ ಬೆಳಗಿಸಿದವೇ ನಮ್ಮ ಪ್ರೀತಿಯ ಬಿರುವೆರ್ಕುಡ್ಲಸಂಘಟನೆಯ ರೂವಾರಿ ಉದಯ ಪೂಜಾರಿ ಬಲ್ಲಾಳ್ ಬಾಗ್..

“ಆಡದಲೆ ಮಾಡುವವನು ರೂಢಿಯೊಳಗುತ್ತಮ” ಎನ್ನುವ ಸರ್ವಜ್ಞನ ಸಾರದಂತೆ ಯಾವುದೇ ಸದ್ದುಗದ್ದಲವಿಲ್ಲದೆಸಮಾಜದಸೇವೆಗಾಗಿ ತನ್ನಜೀವನವನ್ನು ಮುಡಿಪಾಗಿಟ್ಟವರು. ಮಾತ್ರವಲ್ಲದೆ ಸಮಾಜ ಒದಗಿಸಿರೋ ಅವಕಾಶವನ್ನು ಸಮಾಜದಸೇವೆಗಾಗಿ ಮೀಸಲಾಗಿಟ್ಟವರು.

ಬಿರುವೆರ್ ಕುಡ್ಲ ಸ್ಥಾಪನೆಯಾಗಿ 7ವರ್ಷ ಕಳೆದಿಲ್ಲ ಆದರೆ ಈ ಕಡಿಮೆ ಅವಧಿಯಲ್ಲಿ ಮಹತ್ತರವಾದ ಸೇವೆಯ ಮುಖೇನ ಸುಮಾರು20 ಘಟಕಗಳನ್ನು ಸ್ಥಾಪಿಸಿ. 2 ಕೋಟಿ ಗಿಂತಲು ಹೆಚ್ಚು ಮೊತ್ತದ ಸಹಾಯ ಹಸ್ತವನ್ನು ಸಮಾಜದ ಬಡ ಜನರಿಗಾಗಿ ನೀಡಿರುವುದುಮಾತ್ರವಲ್ಲದೆಕೊರೊನಾ ಮಹಾಮಾರಿಯಿಂದ ಜನತೆ ತತ್ತರಿಸುತ್ತಿರುವ ಸಂಧರ್ಭದಲ್ಲಿ ಲಕ್ಷಾಂತರ ರೂಪಾಯಿ ಮೊತ್ತದ ಆಂಬುಲೆನ್ಸ್  ಜನರ ಸೇವೆಗಾಗಿ ನೀಡಿದ್ದು ಒಂದು ದಾಖಲೆಯೇ ಸರಿ. ಇಂತಹ ಸಮಾಜಮುಖಿ ಚಿಂತನೆಯ ಫ್ರೆಂಡ್ಸ್ ಬಲ್ಲಾಳ್ ಬಾಗ್“ಬಿರುವೆರ್ಕುಡ್ಲ ಸಂಘಟನೆಯ  ಕೀರ್ತಿ,  ಶ್ರೇಯಸ್ಸು ನಮ್ಮ ಉದಯ್ ಪೂಜಾರಿ ಯವರಿಗೆ ಸಲ್ಲುತ್ತದೆ..

ದೇವರು ಇವರಿಗೆ ಐಶ್ವರ್ಯ ಆರೋಗ್ಯ ಕೊಟ್ಟು ಕಾಪಾಡಲಿ..

Team.. World Ediga Network Gouds Cummunity

Related news

ಮಂಗಳೂರು: ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ, 5.71 ಕೆಜಿ ಗಾಂಜಾ ವಶ
General

ಮಂಗಳೂರು: ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ, 5.71 ಕೆಜಿ ಗಾಂಜಾ ವಶ

28 Oct 2026

ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ

General

ಎಂ.ಟೆಕ್‌ನಲ್ಲಿ ದ್ವಿತೀಯ ರ‍್ಯಾಂಕ್ ಉಡುಪಿ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಚಿನ್ನದ ಪದಕ

20 Aug 2026

ಉಡುಪಿ: ಉಡುಪಿ ತಾಲ್ಲೂಕಿನ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಅವರು ತಮ್ಮ ಶೈಕ್ಷಣಿಕ ಸಾಧನೆಯ ಮೂಲಕ ಗಮನ ಸೆಳೆದಿದ್ದಾರೆ. ಸಿದ್ಧಗಂಗಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ತುಮಕೂರು ಇಲ್ಲಿ ವ್ಯಾಸಂಗ ಮಾಡಿದ ಸ್ಮಿತಾ ಪೂಜಾರಿ ಅವರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ನಡೆಸಿದ ಎಂ.ಟೆಕ್ ಪರೀಕ್ಷೆಯಲ್ಲಿ ದ್ವಿತೀಯ ರ‍್ಯಾಂಕ್ ಪಡೆದು ಚಿನ್ನ

General

ಬ್ರಹ್ಮಶ್ರೀ ನಾರಾಯಣ ಗುರುಗಳ 172 ನೇ ಜಯಂತಿ ಅಂಗವಾಗಿ ‘ಗುರುಚಿತ್ತಾರ-2026’ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ

18 Aug 2026

ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮಜಯಂತಿ ಅಂಗವಾಗಿ ಅಖಿಲ ಭಾರತ ಬಿಲ್ಲವರ ಯೂನಿಯನ್ ಹಾಗೂ ನಾರಾಯಣ ಗುರು ವಿದ್ಯಾ ಸಂಸ್ಥೆಯ ಆಶ್ರಯದಲ್ಲಿ ‘ಗುರುಚಿತ್ತಾರ-2026‘ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ ಆ.23ರಂದು ಬೆಳಗ್ಗೆ 9.30ಕ್ಕೆ ಕುದ್ರೋಳಿ ನಾರಾಯಣ ಗುರು ಕಾಲೇಜಿನಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ನವೀನ್ ಚಂದ್ರ ಸುವರ್ಣ ತಿಳಿಸಿದ್ದಾರೆ. ಸ್ಪರ್ಧೆಯಲ್