Billava Warriors – Billava News Portal
Wednesday, 28 October 2026
General News

ಬಿರುವೆರ್ ಕುಡ್ಲ(ರಿ) ಪಲಿಮಾರು ಘಟಕ ಸ್ಪಂದನ 3ನೇ ಸೇವಾ ಯೋಜನೆ

27 Nov 2023
ಬಿರುವೆರ್ ಕುಡ್ಲ(ರಿ) ಪಲಿಮಾರು ಘಟಕ  ಸ್ಪಂದನ 3ನೇ ಸೇವಾ ಯೋಜನೆ

ಬಿರುವೆರ್ ಕುಡ್ಲ(ರಿ) ಪಲಿಮಾರು ಘಟಕ

ಸ್ಪಂದನ 3ನೇ ಸೇವಾ ಯೋಜನೆ

ಬಡವರ ಕಾಮಧೇನು, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, SNDPS  ಪ್ರಶಸ್ತಿ ಪುರಸ್ಕೃತ, ಹಾಗೂ ಕನ್ನಡ ಮತ್ತು ಸಂಸ್ಕೃತಿಸಮ್ಮೇಳನದ 'ಹೃದಯವಂತರು' ಬಿರುದು ಪಡೆದ,  ಬ್ರಹ್ಮಶ್ರೀ ನಾರಾಯಣಗುರುಸ್ವಾಮಿ ಗಳ  ತತ್ವ,  ಆದರ್ಶಗಳ ಪ್ರಕಾರ ಒಂದೇಜಾತಿ, ಒಂದೇ ಮತ, ಒಂದೇ ದೇವರು ಎಂಬ ತತ್ವದೊಂದಿಗೆ, ಸ್ವಂತಕ್ಕೆ ಸ್ವಲ್ಪ, ಸಮಾಜಕ್ಕೆ ಸರ್ವಸ್ವ ಎಂಬ ಉದ್ದೇಶದೊಂದಿಗೆ ನಿರಂತರಸಮಾಜಸೇವೆಯಲ್ಲಿ ಕ್ರಾಂತಿ ಮಾಡುತ್ತಿರುವ ಹೆಮ್ಮೆಯ ಬಿರುವೆರ್ ಕುಡ್ಲ ಸಂಘಟನೆಯ ಅಂಗಸಂಸ್ಥೆಯಾದ

ಬಿರುವೆರ್ ಕುಡ್ಲ ಪಲಿಮಾರು  ಘಟಕದ ಸ್ಪಂದನ ತಂಡದ 2ನೇ ಸೇವಾಯೋಜನೆ ಯಡಿಯಲ್ಲಿ:

ದಿನಾಂಕ 13/05/2021 ರಂದು ಬೆಳಿಗ್ಗೆ 10 ಗಂಟೆಗೆ ಪಲಿಮಾರು,

ಆಡ್ವೆ-ನಂದಿಕೂರು ನ ಒಂದು ಬಡ ಕುಟುಂಬದ 6 ಜನ ಸದಸ್ಯರಲ್ಲಿ 5 ಜನರಿಗೆ ಕೊರೊನ ಸೋಂಕು ಪಾಸಿಟಿವ್ ಬಂದಿದ್ದೆ.ಈಕುಟುಂಬಕ್ಕೆ ನಮ್ಮ ಘಟಕದ ಪರವಾಗಿ 25 ಕೆಜಿ ಅಕ್ಕಿ ಹಾಗೂ ಅಡುಗೆ ಸಾಮಾನು ನೀಡಲಾಯಿತು

ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರಾದ ಪ್ರಸಾದ್ ಪಲಿಮಾರು, ಪ್ರಧಾನ ಕಾರ್ಯದರ್ಶಿಯಾದ ಪ್ರವೀಣ್ ಕುಮಾರ್ಆಡ್ವೆ,ಕೋಶಾಧಿಕಾರಿಯಾದ ತಾರಾನಾಥ ಕೋಟಿಯನ್  ಹಾಜರಿದ್ದರು.

✍️ಪ್ರಕಟಣೆ:

ಬಿರುವೆರ್ ಕುಡ್ಲ, ಪಲಿಮಾರು ಘಟಕ

ಸ್ವಂತಕ್ಕೆ ಸ್ವಲ್ಪ ಸಮಾಜಕ್ಕೆ ಸರ್ವಸ್ವ

Related news

General

Test

28 Oct 2026

test

General

ಎಂ.ಟೆಕ್‌ನಲ್ಲಿ ದ್ವಿತೀಯ ರ‍್ಯಾಂಕ್ ಉಡುಪಿ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಚಿನ್ನದ ಪದಕ

20 Aug 2026

ಉಡುಪಿ: ಉಡುಪಿ ತಾಲ್ಲೂಕಿನ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಅವರು ತಮ್ಮ ಶೈಕ್ಷಣಿಕ ಸಾಧನೆಯ ಮೂಲಕ ಗಮನ ಸೆಳೆದಿದ್ದಾರೆ. ಸಿದ್ಧಗಂಗಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ತುಮಕೂರು ಇಲ್ಲಿ ವ್ಯಾಸಂಗ ಮಾಡಿದ ಸ್ಮಿತಾ ಪೂಜಾರಿ ಅವರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ನಡೆಸಿದ ಎಂ.ಟೆಕ್ ಪರೀಕ್ಷೆಯಲ್ಲಿ ದ್ವಿತೀಯ ರ‍್ಯಾಂಕ್ ಪಡೆದು ಚಿನ್ನ

General

ಬ್ರಹ್ಮಶ್ರೀ ನಾರಾಯಣ ಗುರುಗಳ 172 ನೇ ಜಯಂತಿ ಅಂಗವಾಗಿ ‘ಗುರುಚಿತ್ತಾರ-2026’ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ

18 Aug 2026

ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮಜಯಂತಿ ಅಂಗವಾಗಿ ಅಖಿಲ ಭಾರತ ಬಿಲ್ಲವರ ಯೂನಿಯನ್ ಹಾಗೂ ನಾರಾಯಣ ಗುರು ವಿದ್ಯಾ ಸಂಸ್ಥೆಯ ಆಶ್ರಯದಲ್ಲಿ ‘ಗುರುಚಿತ್ತಾರ-2026‘ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ ಆ.23ರಂದು ಬೆಳಗ್ಗೆ 9.30ಕ್ಕೆ ಕುದ್ರೋಳಿ ನಾರಾಯಣ ಗುರು ಕಾಲೇಜಿನಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ನವೀನ್ ಚಂದ್ರ ಸುವರ್ಣ ತಿಳಿಸಿದ್ದಾರೆ. ಸ್ಪರ್ಧೆಯಲ್