Billava Warriors – Billava News Portal
Thursday, 29 October 2026
Advertiser
Advertisement · 728×90 px
General News

ಬಿರುವೆರ್ ಕುಡ್ಲ ಬಜಪೆ ಘಟಕ ಪೆರ್ಮುದೆ ವಲಯ ಘಟಕದ 76ನೇ ಸೇವಾ ಯೋಜನೆ

27 Nov 2023
ಬಿರುವೆರ್ ಕುಡ್ಲ ಬಜಪೆ ಘಟಕ ಪೆರ್ಮುದೆ ವಲಯ ಘಟಕದ 76ನೇ ಸೇವಾ ಯೋಜನೆ
Advertiser
Advertisement · 728×90 px

ದಿನಾಂಕ: 24.07.2022ನೇ ಭಾನುವಾರ ಮಾತೃಶ್ರೀ ನಿಲಯ ಪೆರ್ಮುದೆ ಕ್ರಾಸ್ ಪದವು ನಿವಾಸಿ ಮನೋಹರ ಪೂಜಾರಿಯವರುಕಿಡ್ನಿ ವೈಫಲ್ಯದಿಂದ ತುಂಬಾ ವರ್ಷದಿಂದ ಬಳಲುತ್ತಿದ್ದಾರೆ. ಅನೇಕ ಚಿಕಿತ್ಸೆಗಳು ಹಾಗೂ ಶಸ್ತ್ರಚಿಕಿತ್ಸೆ ಗಳು ನಡೆದಿದೆ. ಆರ್ಥಿಕಸಂಕಷ್ಟದಲ್ಲಿರುವ ಇವರಿಗೆ  ಧನಸಹಾಯ ಮಾಡಲು ಬಿರುವೆರ್ ಕುಡ್ಲ ಬಜಪೆ ಘಟಕದ ಪೆರ್ಮುದೆ ವಲಯದ ಸದಸ್ಯರುಮುಂದಾದರು. ಆ ಪ್ರಕಾರ ಬಿರುವೆರ್ ಕುಡ್ಲ ಬಜಪೆ ಘಟಕದ ಪೆರ್ಮುದೆ ವಲಯದ ಪದಾಧಿಕಾರಿಗಳು ಹಾಗೂ ಘಟಕದಪದಾಧಿಕಾರಿಗಳ ಜೊತೆ ಚರ್ಚಿಸಿ ಮನೋಹರ ಪೂಜಾರಿ ಅವರ ಮನೆಗೆ ತೆರಳಿ ಅವರಿಗೆ ಧನಸಹಾಯ ನೀಡಲಾಯಿತು.ಈ ಸಂದರ್ಭದಲ್ಲಿ ಬಿರುವೆರ್ ಕುಡ್ಲ ಬಜಪೆ ಘಟಕದ ಉಪಾಧ್ಯಕ್ಷರುಗಳಾದ ಶ್ರೀ ಚಂದ್ರ ಪೂಜಾರಿ ಪೆರಾರ, ಶ್ರೀ ದಿನೇಶ್ ಬಂಗೇರಬಜಪೆ, ವಲಯದ ಸಂಚಾಲಕರಾದ ಶ್ರೀ ಕೀರ್ತನ್ ಅಮೀನ್ ಪೆರ್ಮುದೆ, ಸಹ ಸಂಚಾಲಕರಾದ ಶ್ರೀ ಜೀವರಾಜ್, ಲೋಹಿತ್ಆಚಾರ್ಯ, ಶ್ರವಣ್, ಅಭಿಷೇಕ್, ಶಂಕರ್, ಭರತ್ ಮತ್ತಿತರರು ಉಪಸ್ಥಿತರಿದ್ದರು.

ಜೈ ಬ್ರಹ್ಮ ಶ್ರೀ ನಾರಾಯಣ ಗುರುವೇ ನಮಃ

*ಸಂಚಾಲಕರು/ಸಹ ಸಂಚಾಲಕರು ಹಾಗೂ ಪದಾಧಿಕಾರಿಗಳು ಮತ್ತು ಸರ್ವ ಸದಸ್ಯರು*

ಪೆರ್ಮುದೆ ವಲಯ

ಬಿರುವೆರ್ ಕುಡ್ಲ ಬಜಪೆ ಘಟಕ

Related news

ಮಂಗಳೂರು: ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ, 5.71 ಕೆಜಿ ಗಾಂಜಾ ವಶ
General

ಮಂಗಳೂರು: ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ, 5.71 ಕೆಜಿ ಗಾಂಜಾ ವಶ

28 Oct 2026

ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ

General

ಎಂ.ಟೆಕ್‌ನಲ್ಲಿ ದ್ವಿತೀಯ ರ‍್ಯಾಂಕ್ ಉಡುಪಿ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಚಿನ್ನದ ಪದಕ

20 Aug 2026

ಉಡುಪಿ: ಉಡುಪಿ ತಾಲ್ಲೂಕಿನ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಅವರು ತಮ್ಮ ಶೈಕ್ಷಣಿಕ ಸಾಧನೆಯ ಮೂಲಕ ಗಮನ ಸೆಳೆದಿದ್ದಾರೆ. ಸಿದ್ಧಗಂಗಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ತುಮಕೂರು ಇಲ್ಲಿ ವ್ಯಾಸಂಗ ಮಾಡಿದ ಸ್ಮಿತಾ ಪೂಜಾರಿ ಅವರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ನಡೆಸಿದ ಎಂ.ಟೆಕ್ ಪರೀಕ್ಷೆಯಲ್ಲಿ ದ್ವಿತೀಯ ರ‍್ಯಾಂಕ್ ಪಡೆದು ಚಿನ್ನ

General

ಬ್ರಹ್ಮಶ್ರೀ ನಾರಾಯಣ ಗುರುಗಳ 172 ನೇ ಜಯಂತಿ ಅಂಗವಾಗಿ ‘ಗುರುಚಿತ್ತಾರ-2026’ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ

18 Aug 2026

ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮಜಯಂತಿ ಅಂಗವಾಗಿ ಅಖಿಲ ಭಾರತ ಬಿಲ್ಲವರ ಯೂನಿಯನ್ ಹಾಗೂ ನಾರಾಯಣ ಗುರು ವಿದ್ಯಾ ಸಂಸ್ಥೆಯ ಆಶ್ರಯದಲ್ಲಿ ‘ಗುರುಚಿತ್ತಾರ-2026‘ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ ಆ.23ರಂದು ಬೆಳಗ್ಗೆ 9.30ಕ್ಕೆ ಕುದ್ರೋಳಿ ನಾರಾಯಣ ಗುರು ಕಾಲೇಜಿನಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ನವೀನ್ ಚಂದ್ರ ಸುವರ್ಣ ತಿಳಿಸಿದ್ದಾರೆ. ಸ್ಪರ್ಧೆಯಲ್