Billava Warriors – Billava News Portal
Thursday, 29 October 2026
Advertiser
Advertisement · 728×90 px
General News

ಬಿಲ್ಲವ ಬ್ರಿಗೆಡ್ ನಿಂದ ಬೃಹತ್ ಬೈಕ್ ರಾಲಿ: ಕೋಟಿ ಚೆನ್ನಯರ ಹೆಸರಿಡದಿದ್ದರೆ ಹೋರಾಟ ನಿಲ್ಲದು - ಸತ್ಯಜಿತ್ ಸುರತ್ಕಲ್

27 Nov 2023
ಬಿಲ್ಲವ ಬ್ರಿಗೆಡ್ ನಿಂದ ಬೃಹತ್ ಬೈಕ್ ರಾಲಿ: ಕೋಟಿ ಚೆನ್ನಯರ ಹೆಸರಿಡದಿದ್ದರೆ ಹೋರಾಟ ನಿಲ್ಲದು - ಸತ್ಯಜಿತ್ ಸುರತ್ಕಲ್
Advertiser
Advertisement · 728×90 px

ಮಂಗಳೂರು ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯರ ಹೆಸರಿಡುವ ಹಿನ್ನಲೆಯಲ್ಲಿ ಬಿಲ್ಲವ ಬ್ರಿಗೆಡ್ ನಿಂದ ಬೃಹತ್ ಬೈಕ್ ರಾಲಿ. ಬಿಲ್ಲವ ಬ್ರಿಗೆಡ್ ಬೈಕ್ ರಾಲಿಗೆ ಪೋಲಿಸರಿಂದ ತಡೆ.

ಗೊಂದಲದಿಂದ ಒಮ್ಮೆ ತಬ್ಬಿಬ್ಬಾದ ಬಿಲ್ಲವ ಬ್ರಿಗೆಡ್ ಹೋರಾಟವನ್ನು ಕೆಂಜಾರಿನಲ್ಲಿ ಪ್ರಾರಂಬಿಸಿದ್ದು. ಬಿಲ್ಲವರು ಬೈಕ್ ರಾಲಿ ಇಲ್ಲದೆ ಕಾಲ್ನಡಿಗೆಯಲ್ಲೇ ಕೆಂಜಾರಿನತ್ತ ಸಾಗಿದ ಬಿಲ್ಲವ ಬ್ರಿಗೆಡ್. ಮರವೂರಿನಿಂದ ಕೆಂಜಾರಿನವರೆ ಘೋಷಣೆ ಕೂಗುತ್ತಾ ಹೋರಾಟ ನಡೆಯಿತು.

ಈ ಸಂಧರ್ಭದಲ್ಲಿ ಮಾತಾಡಿದ ಸತ್ಯಜಿತ್ ಸುರತ್ಕಲ್ ''ಕೋಟಿ ಚೆನ್ನಯರ ಹೆಸರಿಡದಿದ್ದರೆ ಹೋರಾಟ ನಿಲ್ಲದು, ತುಳುನಾಡಿನ ಮಹಾಪುರುಷರಾದ ಕೋಟಿ ಚೆನ್ನಯರ ಹೆಸರಿಡಬೇಕು ರಾಜ್ಯ ಸರ್ಕಾರಕ್ಕೆ ತಲುಪಿಸಿದ ಮನವಿ ಪತ್ರ ಮೂಲೆ ಗುಂಪಾಗಿದೆ. ಕೇವಲ‌ ಒಂದು ದಿನದ ಹೋರಾಟ ಅಲ್ಲ‌ ಇದು ಗೆಲುವು ಸಿಗುವವರೆಗೆ ನಮ್ಮ‌ ಹೋರಾಟ ನಡೆಯುತ್ತಿರುತ್ತದೆ. ಎಷ್ಟೇ ತಡೆ ಬಂದರೂ ಕೂಡ ನಾವು ಹಿಂಜರಿಯೋದಿಲ್ಲ. ಅದಾನಿ ಏರ್ ಪೋರ್ಟ್ ಕೋಟಿ ಚೆನ್ನಯರ ಏರ್ ಪೋರ್ಟ್ ಎಂದು ಹೆಸರು ಬದಲಾಯಿಸುವವರೆಗೆ ನಮ್ಮ ಹೋರಾಟ ನಿಲ್ಲೋದಿಲ್ಲ ಎಂದು ಆಗ್ರಹಿಸಿದರು.

Related news

ಮಂಗಳೂರು: ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ, 5.71 ಕೆಜಿ ಗಾಂಜಾ ವಶ
General

ಮಂಗಳೂರು: ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ, 5.71 ಕೆಜಿ ಗಾಂಜಾ ವಶ

28 Oct 2026

ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ

General

ಎಂ.ಟೆಕ್‌ನಲ್ಲಿ ದ್ವಿತೀಯ ರ‍್ಯಾಂಕ್ ಉಡುಪಿ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಚಿನ್ನದ ಪದಕ

20 Aug 2026

ಉಡುಪಿ: ಉಡುಪಿ ತಾಲ್ಲೂಕಿನ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಅವರು ತಮ್ಮ ಶೈಕ್ಷಣಿಕ ಸಾಧನೆಯ ಮೂಲಕ ಗಮನ ಸೆಳೆದಿದ್ದಾರೆ. ಸಿದ್ಧಗಂಗಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ತುಮಕೂರು ಇಲ್ಲಿ ವ್ಯಾಸಂಗ ಮಾಡಿದ ಸ್ಮಿತಾ ಪೂಜಾರಿ ಅವರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ನಡೆಸಿದ ಎಂ.ಟೆಕ್ ಪರೀಕ್ಷೆಯಲ್ಲಿ ದ್ವಿತೀಯ ರ‍್ಯಾಂಕ್ ಪಡೆದು ಚಿನ್ನ

General

ಬ್ರಹ್ಮಶ್ರೀ ನಾರಾಯಣ ಗುರುಗಳ 172 ನೇ ಜಯಂತಿ ಅಂಗವಾಗಿ ‘ಗುರುಚಿತ್ತಾರ-2026’ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ

18 Aug 2026

ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮಜಯಂತಿ ಅಂಗವಾಗಿ ಅಖಿಲ ಭಾರತ ಬಿಲ್ಲವರ ಯೂನಿಯನ್ ಹಾಗೂ ನಾರಾಯಣ ಗುರು ವಿದ್ಯಾ ಸಂಸ್ಥೆಯ ಆಶ್ರಯದಲ್ಲಿ ‘ಗುರುಚಿತ್ತಾರ-2026‘ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ ಆ.23ರಂದು ಬೆಳಗ್ಗೆ 9.30ಕ್ಕೆ ಕುದ್ರೋಳಿ ನಾರಾಯಣ ಗುರು ಕಾಲೇಜಿನಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ನವೀನ್ ಚಂದ್ರ ಸುವರ್ಣ ತಿಳಿಸಿದ್ದಾರೆ. ಸ್ಪರ್ಧೆಯಲ್