Billava Warriors – Billava News Portal
Thursday, 29 October 2026
Advertiser
Advertisement · 728×90 px
General News

ಬಿಲ್ಲವ ಬ್ರಿಗೇಡ್ ನ "ನಂದಾದೀಪ" ವಸತಿ ಯೋಜನೆಯಡಿಯಲ್ಲಿ ಬಡ ಕುಟುಂಬಗಳಿಗೆ ಮನೆ ನಿರ್ಮಾಣ ಕಾರ್ಯಕ್ರಮ

27 Nov 2023
ಬಿಲ್ಲವ ಬ್ರಿಗೇಡ್ ನ "ನಂದಾದೀಪ" ವಸತಿ ಯೋಜನೆಯಡಿಯಲ್ಲಿ ಬಡ ಕುಟುಂಬಗಳಿಗೆ ಮನೆ ನಿರ್ಮಾಣ ಕಾರ್ಯಕ್ರಮ
Advertiser
Advertisement · 728×90 px

ಬಿಲ್ಲವ ಬ್ರಿಗೇಡ್ ನ "ನಂದಾದೀಪ" ವಸತಿ ಯೋಜನೆಯಡಿಯಲ್ಲಿ ಬಿಲ್ಲವ ಸಮಾಜದ ಪ್ರಮುಖರ ಸಹಭಾಗಿತ್ವದಲ್ಲಿ ಹಿಂದುಳಿದವರ್ಗಗಳ ಬಡ ಕುಟುಂಬಗಳಿಗೆ ಮನೆ ನಿರ್ಮಾಣ ಕಾರ್ಯಕ್ರಮದಲ್ಲಿ ಪ್ರಥಮ ಮನೆ ಪುಣಚ ಗ್ರಾಮದ ತೋರಣಕಟ್ಟೆ ನಿವಾಸಿ, ಕಳೆದಕೆಲ ವರ್ಷಗಳಿಂದ ಕ್ಯಾನ್ಸರ್ ರೋಗದಿಂದ ಬಳಲುತ್ತಿರುವ ಚಂದ್ರಾವತಿ ಟಿ. ಅವರ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ಮತ್ತುಅಡಿಗಲ್ಲು ಹಾಕುವ ಕಾರ್ಯಕ್ರಮ ಶನಿವಾರ ನಡೆಯಿತು.ಕನ್ಯಾನ ಕಣಿಯೂರು ಶ್ರೀ ಚಾಮುಂಡೇಶ್ವರಿ ದೇವಿ ಕ್ಷೇತ್ರದ ಶ್ರೀ ಮಹಾಬಲೇಶ್ವರ ಸ್ವಾಮೀಜಿ ಗುದ್ದಲಿ ಪೂಜೆ  ಮತ್ತು ಅಡಿಗಲ್ಲುಹಾಕುವ ಕಾರ್ಯಕ್ರಮ ನೆರವೇರಿಸಿ ಮಾತನಾಡಿ ಬಿಲ್ಲವ ಬ್ರಿಗೇಡ್ ಹಾಗೂ ಸಮಾನ ಸೇವಾ ಮನಸ್ಕ ಬಿಲ್ಲವ ಪ್ರಮುಖರ ಕಾರ್ಯಶ್ರೇಷ್ಠ ಹಾಗೂ ಪುಣ್ಯಪ್ರದವಾಗಿದೆ. ಈ ಸೇವಾ ಕೈಂಕರ್ಯಕ್ಕೆ ಪ್ರತಿಯೊಬ್ಬರೂ ಅಳಿಲು ಸೇವೆ ನೀಡಬೇಕಾಗಿದೆ ಎಂದರು.

ಈ ಸಂದರ್ಭದಲ್ಲಿ ಬಿಲ್ಲವ ಸಮಾಜದ ನಾಯಕರಾದ ಉಲ್ಲಾಸ್ ಕೋಟ್ಯಾನ್,ಬಿಲ್ಲವ ಬ್ರಿಗೇಡ್ ಕೆ ಕೇಂದ್ರೀಯ ಮಂಡಳಿಯಅವಿನಾಶ್ ಸುವರ್ಣ ಮಂಗಳೂರು, ದೀಪಕ್ ಪೂಜಾರಿ ಮಂಗಳಾದೇವಿ , ಸುಧಾಕರ್ ಪಾಲನ್ ಮಲ್ಪೆ ಸ್ಥಳೀಯ ನಾಯಕರಾದವಿಶ್ವನಾಥ ಕೂರೇಲು, ವಿಶ್ವನಾಥ ಭಟ್, ಜನಾರ್ದನ್, ಮೋಹನ್ ಗುರ್ಜಿನಡ್ಕ, ಬಾಲಕೃಷ್ಣ ಹಿತ್ತಿಲು, ಊರ ಹಿರಿಯರುಭಾಗವಹಿಸಿದ್ದರು.

Related news

ಮಂಗಳೂರು: ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ, 5.71 ಕೆಜಿ ಗಾಂಜಾ ವಶ
General

ಮಂಗಳೂರು: ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ, 5.71 ಕೆಜಿ ಗಾಂಜಾ ವಶ

28 Oct 2026

ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ

General

ಎಂ.ಟೆಕ್‌ನಲ್ಲಿ ದ್ವಿತೀಯ ರ‍್ಯಾಂಕ್ ಉಡುಪಿ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಚಿನ್ನದ ಪದಕ

20 Aug 2026

ಉಡುಪಿ: ಉಡುಪಿ ತಾಲ್ಲೂಕಿನ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಅವರು ತಮ್ಮ ಶೈಕ್ಷಣಿಕ ಸಾಧನೆಯ ಮೂಲಕ ಗಮನ ಸೆಳೆದಿದ್ದಾರೆ. ಸಿದ್ಧಗಂಗಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ತುಮಕೂರು ಇಲ್ಲಿ ವ್ಯಾಸಂಗ ಮಾಡಿದ ಸ್ಮಿತಾ ಪೂಜಾರಿ ಅವರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ನಡೆಸಿದ ಎಂ.ಟೆಕ್ ಪರೀಕ್ಷೆಯಲ್ಲಿ ದ್ವಿತೀಯ ರ‍್ಯಾಂಕ್ ಪಡೆದು ಚಿನ್ನ

General

ಬ್ರಹ್ಮಶ್ರೀ ನಾರಾಯಣ ಗುರುಗಳ 172 ನೇ ಜಯಂತಿ ಅಂಗವಾಗಿ ‘ಗುರುಚಿತ್ತಾರ-2026’ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ

18 Aug 2026

ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮಜಯಂತಿ ಅಂಗವಾಗಿ ಅಖಿಲ ಭಾರತ ಬಿಲ್ಲವರ ಯೂನಿಯನ್ ಹಾಗೂ ನಾರಾಯಣ ಗುರು ವಿದ್ಯಾ ಸಂಸ್ಥೆಯ ಆಶ್ರಯದಲ್ಲಿ ‘ಗುರುಚಿತ್ತಾರ-2026‘ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ ಆ.23ರಂದು ಬೆಳಗ್ಗೆ 9.30ಕ್ಕೆ ಕುದ್ರೋಳಿ ನಾರಾಯಣ ಗುರು ಕಾಲೇಜಿನಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ನವೀನ್ ಚಂದ್ರ ಸುವರ್ಣ ತಿಳಿಸಿದ್ದಾರೆ. ಸ್ಪರ್ಧೆಯಲ್