Billava Warriors – Billava News Portal
Wednesday, 28 October 2026
General News

ಬಿಲ್ಲವ ಸಮಾಜದಲ್ಲಿ ಭೀಷ್ಮರೆನಿಸಿಕೊಂಡ ಬಿಲ್ಲವರ ಮಹಾಚೇತನ ಶ್ರೀ ಜಯ ಸಿ. ಸುವರ್ಣ ನಿಧನ

27 Nov 2023
ಬಿಲ್ಲವ ಸಮಾಜದಲ್ಲಿ ಭೀಷ್ಮರೆನಿಸಿಕೊಂಡ ಬಿಲ್ಲವರ ಮಹಾಚೇತನ ಶ್ರೀ ಜಯ ಸಿ. ಸುವರ್ಣ ನಿಧನ

 ಬಿಲ್ಲವ ಸಮಾಜದ ಸಧಾರಣೆಯ ಹರಿಕಾರ, ನಾರಾಯಣ ಗುರುಗಳ ಸಂದೇಶದ ಪ್ರತಿಪಾದಕ ಮತ್ತು ಅನುಯಾಯಿ, ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ, ಯಶಸ್ವೀ ಭಾರತ್ ಬ್ಯಾಂಕಿನ ಶಿಲ್ಪಿ, ಉದ್ಯೋಗದಾತ, ಚತುರ ಸಂಘಟಕ, ಜನಾರ್ದನ ಪೂಜಾರಿಯವರ ನಿಕಟವರ್ತಿ, ದೇಶ ವಿದೇಶಗಳಲ್ಲಿ ಎಲ್ಲಾ ಜಾತಿಯ ಸಂಘ ಸಂಸ್ಥೆಗಳಲ್ಲಿ ಉತ್ತಮ ಭಾಂದವ್ಯ ಹೊಂದಿದಂತಹ ಕೊಡುಗೈದಾನಿ, ಬಿಲ್ಲವ ಭವನ ಮುಂಬಯಿ ಮತ್ತು ಮಹಾಮಂಡಲ ಭವನ ಮುಲ್ಕಿ ಇದರ ನಿರ್ಮಾತೃ್, ಕುದ್ರೋಳಿ ಕ್ಷೇತ್ರದ ಅಭಿವೃದ್ಧಿಯ ರುವಾರಿ, ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಸ್ಥಾಪಕಾಧ್ಯಕ್ಷರು ಮತ್ತು ಈಗಿನ ಗೌರವಾಧ್ಯಕ್ಷರು ಬಿಲ್ಲವ ಸಮಾಜದಲ್ಲಿ ಭೀಷ್ಮರೆನಿಸಿಕೊಂಡ ಬಿಲ್ಲವರ ಮಹಾಚೇತನ ಶ್ರೀ ಜಯ ಸಿ. ಸುವರ್ಣ ಇವರು

ತಾ:21/10/2020ರ ಮುಜಾನೆ  ಸುಮಾರು 3.00 ಗಂಟೆಗೆ ದೇವರ ಪಾದ ಸೇರಿದರು ಎಂದು ತಿಳಿಸಲು ಬಹಳ ದುಃಖವಾಗುತ್ತಿದೆ....
ಮೃತರ ದಿವ್ಯಾತ್ಮಕ್ಕೆ ಭಗವಂತನು ಚಿರಶಾಂತಿಯನ್ನು ಕರುಣಿಸಲಿ ಹಾಗೂ ಮೃತರ ಕುಟುಂಬ ವರ್ಗ ಹಾಗೂ ಅಪಾರ ಅಭಿಮಾನಿ ವರ್ಗಕ್ಕೆ ದುಃಖವನ್ನು ಸಹಿಸುವ ಶಕ್ತಿಯನ್ನು ದೇವರು ಅನುಗ್ರಹಿಸಲಿ.. ಎಂಬುದಾಗಿ
ಡಾ.ರಾಜಶೇಖರ ಕೋಟ್ಯಾನ್ ಅಧ್ಯಕ್ಷರು, ಚಂದ್ರಶೇಖರ ಸುವರ್ಣ ಹಾಗೂ ಪಿತಾಂಬರ ಹೆರಾಜೆ ಉಪಾಧ್ಯಕ್ಷರು, ವಿಜಯ ಕುಮಾರ್ ಕುಬೆವೂರು ಗೌರವ ಪ್ರಧಾನ ಕಾರ್ಯದರ್ಶಿ, ಗಂಗಾಧರ ಪೂಜಾರಿ ಹಾಗೂ ಗಣೇಶ್ ಎಲ್ ಪೂಜಾರಿ ಜೊತೆ ಕಾರ್ಯದರ್ಶಿ, ಯೋಗೀಶ್ ಕೋಟ್ಯಾನ್ ಕೋಶಾಧಿಕಾರಿ, ಶಿವಾಜಿ ಸುವರ್ಣ ಜೊತೆ ಕೋಶಾಧಿಕಾರಿ, ಮೋಹನ್ ದಾಸ್ ಪಾವೂರು ಸಲಹೆಗಾರರು ಮತ್ತು ಸರ್ವ ಸದಸ್ಯರ ಪ್ರಾರ್ಥನೆ...

ರಾಷ್ಟ್ರೀಯ ಬಿಲ್ಲವರ ಮಹಾಮಂಡಲ (ರಿ.) ಮುಲ್ಕಿ

Related news

General

Test

28 Oct 2026

test

General

ಎಂ.ಟೆಕ್‌ನಲ್ಲಿ ದ್ವಿತೀಯ ರ‍್ಯಾಂಕ್ ಉಡುಪಿ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಚಿನ್ನದ ಪದಕ

20 Aug 2026

ಉಡುಪಿ: ಉಡುಪಿ ತಾಲ್ಲೂಕಿನ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಅವರು ತಮ್ಮ ಶೈಕ್ಷಣಿಕ ಸಾಧನೆಯ ಮೂಲಕ ಗಮನ ಸೆಳೆದಿದ್ದಾರೆ. ಸಿದ್ಧಗಂಗಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ತುಮಕೂರು ಇಲ್ಲಿ ವ್ಯಾಸಂಗ ಮಾಡಿದ ಸ್ಮಿತಾ ಪೂಜಾರಿ ಅವರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ನಡೆಸಿದ ಎಂ.ಟೆಕ್ ಪರೀಕ್ಷೆಯಲ್ಲಿ ದ್ವಿತೀಯ ರ‍್ಯಾಂಕ್ ಪಡೆದು ಚಿನ್ನ

General

ಬ್ರಹ್ಮಶ್ರೀ ನಾರಾಯಣ ಗುರುಗಳ 172 ನೇ ಜಯಂತಿ ಅಂಗವಾಗಿ ‘ಗುರುಚಿತ್ತಾರ-2026’ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ

18 Aug 2026

ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮಜಯಂತಿ ಅಂಗವಾಗಿ ಅಖಿಲ ಭಾರತ ಬಿಲ್ಲವರ ಯೂನಿಯನ್ ಹಾಗೂ ನಾರಾಯಣ ಗುರು ವಿದ್ಯಾ ಸಂಸ್ಥೆಯ ಆಶ್ರಯದಲ್ಲಿ ‘ಗುರುಚಿತ್ತಾರ-2026‘ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ ಆ.23ರಂದು ಬೆಳಗ್ಗೆ 9.30ಕ್ಕೆ ಕುದ್ರೋಳಿ ನಾರಾಯಣ ಗುರು ಕಾಲೇಜಿನಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ನವೀನ್ ಚಂದ್ರ ಸುವರ್ಣ ತಿಳಿಸಿದ್ದಾರೆ. ಸ್ಪರ್ಧೆಯಲ್