Billava Warriors – Billava News Portal
Wednesday, 28 October 2026
General News

ಬಿಸಿರೋಡಿನ ಪೆಟ್ರೋಲ್ ಬಂಕ್ ಮ್ಯಾನೇಜರ್ ಪುರುಷೋತ್ತಮ ಪೂಜಾರಿ ಹೃದಯಘಾತದಿಂದ ನಿಧನ

27 Nov 2023
ಬಿಸಿರೋಡಿನ ಪೆಟ್ರೋಲ್ ಬಂಕ್  ಮ್ಯಾನೇಜರ್ ಪುರುಷೋತ್ತಮ ಪೂಜಾರಿ ಹೃದಯಘಾತದಿಂದ ನಿಧನ

ಬಂಟ್ವಾಳ: ಬಿಸಿರೋಡಿನ ಪೆಟ್ರೋಲ್ ಬಂಕ್ ಒಂದರ ಮ್ಯಾನೇಜರ್ ಹೃದಯಘಾತದಿಂದ ಮಧ್ಯ ರಾತ್ರಿ ವೇಳೆ ಆಸ್ಪತ್ರೆಯಲ್ಲಿನಿಧನರಾಗಿದ್ದಾರೆ.

  ಬಿಸಿರೋಡಿನ ಸರ್ಕಲ್ ಬಳಿಯಲ್ಲಿರುವ ಪೆಲತ್ತಿಮಾರ್ ನಿವಾಸಿ ಸಂಜೀವ ಅವರ ಪುತ್ರ ಪುರುಷೋತ್ತಮ ಪೂಜಾರಿ ( ಪರುಷಣ್ಣ) (45) ಮೃತಪಟ್ಟ ವ್ಯಕ್ತಿ.

  ಕೃಷಿಕನಾಗಿದ್ದುಕೊಂಡು ಬಿಸಿರೋಡಿನ ಸುತ್ತಮುತ್ತಲಿನ ಜನರ ಅಚ್ಚುಮೆಚ್ಚಿನ ಪುರುಷಣ್ಣ ಎಂದೇ ಹೆಸರುವಾಸಿಯಾದ ಇವರುಸಾಮಾಜಿಕ ಸೇವೆಯ ಮೂಲವೂ ಚಿರಪರಿಚಿತರಾಗಿದ್ದರು.ನೇರ ನಡೆ ನುಡಿಯ ವ್ಯಕ್ತಿಯಾಗಿದ್ದ ಇವರು ಬಿಸಿರೋಡಿನ ಗುರುಕೃಪಪೆಟ್ರೋಲ್ ಪಂಪ್ ನಲ್ಲಿ ಮ್ಯಾನೇಜರ್ ಆಗಿ ಕರ್ತವ್ಯ ಮಾಡುತ್ತಿದ್ದರು.

  ಶನಿವಾರ ರಾತ್ರಿ ವೇಳೆ ‌ಸುಮಾರು 12 ಗಂಟೆಯ ವರೆಗೂ ಇವರು ಎಸ್. ಆರ್.ಗ್ರೂಪ್ ನಲ್ಲಿ ಮೆಸೇಜ್ ಚಾಟಿಂಗ್ ಮಾಡುತ್ತ ಇದ್ದಬಗ್ಗೆ ಅವರ ಸ್ನೇಹಿತ ಸದಾಶಿವ ಕೈಕಂಬ ನೆನಪಿಸಿಕೊಂಡರು.  ರಾತ್ರಿ ಸುಮಾರು ಒಂದು ಗಂಟೆ ವೇಳೆ ಇವರಿಗೆ ಹೃದಯ ನೋವುಕಾಣಿಸಿಕೊಂಡಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಸಲಾಯಿತಾದರೂ ಚಿಕಿತ್ಸೆ ಗೆ ಸ್ಪಂದಿಸಿದೆ ಅವರು ಮೃತಪಟ್ಟ ಬಗ್ಗೆ ತಿಳಿದುಬಂದಿದೆ.

Related news

General

Test

28 Oct 2026

test

General

ಎಂ.ಟೆಕ್‌ನಲ್ಲಿ ದ್ವಿತೀಯ ರ‍್ಯಾಂಕ್ ಉಡುಪಿ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಚಿನ್ನದ ಪದಕ

20 Aug 2026

ಉಡುಪಿ: ಉಡುಪಿ ತಾಲ್ಲೂಕಿನ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಅವರು ತಮ್ಮ ಶೈಕ್ಷಣಿಕ ಸಾಧನೆಯ ಮೂಲಕ ಗಮನ ಸೆಳೆದಿದ್ದಾರೆ. ಸಿದ್ಧಗಂಗಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ತುಮಕೂರು ಇಲ್ಲಿ ವ್ಯಾಸಂಗ ಮಾಡಿದ ಸ್ಮಿತಾ ಪೂಜಾರಿ ಅವರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ನಡೆಸಿದ ಎಂ.ಟೆಕ್ ಪರೀಕ್ಷೆಯಲ್ಲಿ ದ್ವಿತೀಯ ರ‍್ಯಾಂಕ್ ಪಡೆದು ಚಿನ್ನ

General

ಬ್ರಹ್ಮಶ್ರೀ ನಾರಾಯಣ ಗುರುಗಳ 172 ನೇ ಜಯಂತಿ ಅಂಗವಾಗಿ ‘ಗುರುಚಿತ್ತಾರ-2026’ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ

18 Aug 2026

ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮಜಯಂತಿ ಅಂಗವಾಗಿ ಅಖಿಲ ಭಾರತ ಬಿಲ್ಲವರ ಯೂನಿಯನ್ ಹಾಗೂ ನಾರಾಯಣ ಗುರು ವಿದ್ಯಾ ಸಂಸ್ಥೆಯ ಆಶ್ರಯದಲ್ಲಿ ‘ಗುರುಚಿತ್ತಾರ-2026‘ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ ಆ.23ರಂದು ಬೆಳಗ್ಗೆ 9.30ಕ್ಕೆ ಕುದ್ರೋಳಿ ನಾರಾಯಣ ಗುರು ಕಾಲೇಜಿನಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ನವೀನ್ ಚಂದ್ರ ಸುವರ್ಣ ತಿಳಿಸಿದ್ದಾರೆ. ಸ್ಪರ್ಧೆಯಲ್