Billava Warriors – Billava News Portal
Thursday, 29 October 2026
Advertiser
Advertisement · 728×90 px
General News

ಬೈಂದೂರು: ಶಾಲೆಗೆ ತೆರಳುತ್ತಿದ್ದ ಬಾಲಕಿಯ ಸಮನ್ವಿ ಪೂಜಾರಿ ಪ್ರಾಣಕ್ಕೆ ಮುಳುವಾಯಿತೇ ಚಾಕಲೇಟ್?

27 Nov 2023
ಬೈಂದೂರು: ಶಾಲೆಗೆ ತೆರಳುತ್ತಿದ್ದ ಬಾಲಕಿಯ ಸಮನ್ವಿ ಪೂಜಾರಿ ಪ್ರಾಣಕ್ಕೆ ಮುಳುವಾಯಿತೇ ಚಾಕಲೇಟ್?
Advertiser
Advertisement · 728×90 px

ಬೈಂದೂರು, ಜು 20 ಶಾಲೆಗೆ ತೆರಳುತ್ತಿದ್ದ ಏಳು ವರ್ಷದ ಬಾಲಕಿಯೊಬ್ಬಳು ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಬುಧವಾರಜು.20ರಂದು ನಡೆದಿದೆ.ಸಮನ್ವಿ ಖಾಸಗಿ ಆಂಗ್ಲಮಾಧ್ಯಮದಲ್ಲಿ 2ನೇ ತರಗತಿ ಓದುತ್ತಿದ್ದು, ಮುಂಜಾನೆ ಶಾಲೆಗೆ ಹೊರಡುತ್ತಿರುವ ವೇಳೆ ಹಠ ಹಿಡಿದಿದ್ದಳು. ಮಗಳನ್ನು ಸಮಧಾನಪಡಿಸಲು ಅಮ್ಮ ಚಾಕಲೇಟ್‌ ನೀಡಿದ್ದಾರೆ. ಈ ವೇಳೆ ಶಾಲಾ ವಾಹನ ಬಂದಿದ್ದು, ವಿದ್ಯಾರ್ಥಿನಿ ಕವರ್‌ ಸಹಿತಚಾಕಲೇಟ್‌ ನುಂಗಿದ್ದಾಳೆ. ಚಾಕಲೇಟ್ ಗಂಟಲಲ್ಲಿ ಸಿಲುಕಿಕೊಂಡು, ಅಸ್ವಸ್ಥಗೊಂಡಿದ್ದು, ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ, ಆ ವೇಳೆಗಾಗಲೇ ಬಾಲಕಿ ಮೃತಪಟ್ಟಿರುವುದಾಗಿ ವೈದ್ಯರು ಹೇಳಿದ್ದಾರೆ ಎಂದು ತಿಳಿದುಬಂದಿದೆ.

ಇನ್ನು ಬಾಲಕಿಯ ಪಾರ್ಥಿವ ಶರೀರವನ್ನು ಬೈಂದೂರು ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದು, ಮರಣೋತ್ತರ ಪರೀಕ್ಷೆಯನ್ನುಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿ ನಡೆಸಲಾಗುವುದು.

ಈ ಸಂಬಂಧ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಬೇಕಿದೆ.

Related news

ಮಂಗಳೂರು: ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ, 5.71 ಕೆಜಿ ಗಾಂಜಾ ವಶ
General

ಮಂಗಳೂರು: ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ, 5.71 ಕೆಜಿ ಗಾಂಜಾ ವಶ

28 Oct 2026

ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ

General

ಎಂ.ಟೆಕ್‌ನಲ್ಲಿ ದ್ವಿತೀಯ ರ‍್ಯಾಂಕ್ ಉಡುಪಿ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಚಿನ್ನದ ಪದಕ

20 Aug 2026

ಉಡುಪಿ: ಉಡುಪಿ ತಾಲ್ಲೂಕಿನ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಅವರು ತಮ್ಮ ಶೈಕ್ಷಣಿಕ ಸಾಧನೆಯ ಮೂಲಕ ಗಮನ ಸೆಳೆದಿದ್ದಾರೆ. ಸಿದ್ಧಗಂಗಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ತುಮಕೂರು ಇಲ್ಲಿ ವ್ಯಾಸಂಗ ಮಾಡಿದ ಸ್ಮಿತಾ ಪೂಜಾರಿ ಅವರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ನಡೆಸಿದ ಎಂ.ಟೆಕ್ ಪರೀಕ್ಷೆಯಲ್ಲಿ ದ್ವಿತೀಯ ರ‍್ಯಾಂಕ್ ಪಡೆದು ಚಿನ್ನ

General

ಬ್ರಹ್ಮಶ್ರೀ ನಾರಾಯಣ ಗುರುಗಳ 172 ನೇ ಜಯಂತಿ ಅಂಗವಾಗಿ ‘ಗುರುಚಿತ್ತಾರ-2026’ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ

18 Aug 2026

ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮಜಯಂತಿ ಅಂಗವಾಗಿ ಅಖಿಲ ಭಾರತ ಬಿಲ್ಲವರ ಯೂನಿಯನ್ ಹಾಗೂ ನಾರಾಯಣ ಗುರು ವಿದ್ಯಾ ಸಂಸ್ಥೆಯ ಆಶ್ರಯದಲ್ಲಿ ‘ಗುರುಚಿತ್ತಾರ-2026‘ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ ಆ.23ರಂದು ಬೆಳಗ್ಗೆ 9.30ಕ್ಕೆ ಕುದ್ರೋಳಿ ನಾರಾಯಣ ಗುರು ಕಾಲೇಜಿನಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ನವೀನ್ ಚಂದ್ರ ಸುವರ್ಣ ತಿಳಿಸಿದ್ದಾರೆ. ಸ್ಪರ್ಧೆಯಲ್