Billava Warriors – Billava News Portal
Wednesday, 28 October 2026
General News

ಬ್ರಹ್ಮಶ್ರೀ ನಾರಾಯಣ ಗುರುಗಳ ಚಿತ್ರಣ ತಿರಸ್ಕಾರ ದುಃಖಕರ ಮತ್ತು ನೋವಿನ ಸಂಗತಿ: ಅವಿನಾಶ್ ಸುವರ್ಣ

27 Nov 2023
ಬ್ರಹ್ಮಶ್ರೀ ನಾರಾಯಣ ಗುರುಗಳ ಚಿತ್ರಣ ತಿರಸ್ಕಾರ ದುಃಖಕರ ಮತ್ತು ನೋವಿನ ಸಂಗತಿ: ಅವಿನಾಶ್ ಸುವರ್ಣ

ಒಂದೇ ಜಾತಿ ಒಂದು ಧರ್ಮ ಒಂದೇ ದೇವರು ಎಂಬ ಶ್ರೇಷ್ಠ ಸಂದೇಶ ಸಾರಿದ ಸಂತ, ಮಾನವತಾವಾದಿ, ಸಮಾಜ ಸುಧಾರಕ ಬ್ರಹ್ಮಶ್ರೀ ನಾರಾಯಣ ಗುರುಗಳ ಚಿತ್ರಣವನ್ನು ಗಣರಾಜ್ಯೋತ್ಸವ ಸಮಿತಿ ತಿರಸ್ಕರಿಸಿರುವುದು ಅತ್ಯಂತ ದುಃಖಕರ ಮತ್ತು ನೋವಿನ ಸಂಗತಿ ಎಂದು ಸ್ಥಾಪಕಾಧ್ಯಕ್ಷರು
ಬಿಲ್ಲವ ಬ್ರಿಗೇಡ್ ಕೇಂದ್ರೀಯ ಮಂಡಳಿ ಅವಿನಾಶ್ ಸುವರ್ಣ ವ್ಯಕ್ತಪಡಿಸಿದ್ದಾರೆ.

ಸಮಾನತೆಯ ಸಮಾಜದ ಕನಸು ಕಾಣುವ ಪ್ರತಿಯೊಬ್ಬ ಭಾರತೀಯರು ಖಂಡಿಸಬೇಕಿದೆ. ಒಬ್ಬ ಮಹಾನ್ ಸಂತರಿಗೆ ಮಾಡಿದ ಈ ಅವಮಾನವನ್ನು ಬಿಲ್ಲವ ಬ್ರಿಗೇಡ್ ಕೇಂದ್ರೀಯ ಮಂಡಳಿ ತೀವ್ರವಾಗಿ ಖಂಡಿಸುತ್ತದೆ.

ಈ ಬಗ್ಗೆ ಕೇಂದ್ರ ಸರಕಾರ ನಾರಾಯಣ ಗುರುಗಳ ಭಾವ ಚಿತ್ರವಿರುವ ಸ್ತಬ್ಧಚಿತ್ತವನ್ನು ಗಣರಾಜ್ಯೋತ್ಸದ ಪರೇಡ್ ಸಮಿತಿ ಅಂಗೀಕಾರ ಮಾಡುವುದರ ಮೂಲಕ ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ಗೌರವವನ್ನು ನೀಡಬೇಕು ಎಂದು ಈ ಮೂಲಕ ಆಗ್ರಹ ಮಾಡಿದರು.

Related news

General

Test

28 Oct 2026

test

General

ಎಂ.ಟೆಕ್‌ನಲ್ಲಿ ದ್ವಿತೀಯ ರ‍್ಯಾಂಕ್ ಉಡುಪಿ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಚಿನ್ನದ ಪದಕ

20 Aug 2026

ಉಡುಪಿ: ಉಡುಪಿ ತಾಲ್ಲೂಕಿನ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಅವರು ತಮ್ಮ ಶೈಕ್ಷಣಿಕ ಸಾಧನೆಯ ಮೂಲಕ ಗಮನ ಸೆಳೆದಿದ್ದಾರೆ. ಸಿದ್ಧಗಂಗಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ತುಮಕೂರು ಇಲ್ಲಿ ವ್ಯಾಸಂಗ ಮಾಡಿದ ಸ್ಮಿತಾ ಪೂಜಾರಿ ಅವರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ನಡೆಸಿದ ಎಂ.ಟೆಕ್ ಪರೀಕ್ಷೆಯಲ್ಲಿ ದ್ವಿತೀಯ ರ‍್ಯಾಂಕ್ ಪಡೆದು ಚಿನ್ನ

General

ಬ್ರಹ್ಮಶ್ರೀ ನಾರಾಯಣ ಗುರುಗಳ 172 ನೇ ಜಯಂತಿ ಅಂಗವಾಗಿ ‘ಗುರುಚಿತ್ತಾರ-2026’ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ

18 Aug 2026

ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮಜಯಂತಿ ಅಂಗವಾಗಿ ಅಖಿಲ ಭಾರತ ಬಿಲ್ಲವರ ಯೂನಿಯನ್ ಹಾಗೂ ನಾರಾಯಣ ಗುರು ವಿದ್ಯಾ ಸಂಸ್ಥೆಯ ಆಶ್ರಯದಲ್ಲಿ ‘ಗುರುಚಿತ್ತಾರ-2026‘ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ ಆ.23ರಂದು ಬೆಳಗ್ಗೆ 9.30ಕ್ಕೆ ಕುದ್ರೋಳಿ ನಾರಾಯಣ ಗುರು ಕಾಲೇಜಿನಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ನವೀನ್ ಚಂದ್ರ ಸುವರ್ಣ ತಿಳಿಸಿದ್ದಾರೆ. ಸ್ಪರ್ಧೆಯಲ್