Billava Warriors – Billava News Portal
Thursday, 29 October 2026
Advertiser
Advertisement · 728×90 px
General News

ಬ್ರಹ್ಮಶ್ರೀ ನಾರಾಯಣ ಗುರುಗಳು ಮುಂದಿನ ಪೀಳಿಗೆಗೂ ಆದರ್ಶ ಹಾಗೂ ಆರಾಧ್ಯ. ಅವರ ವಿಚಾರಧಾರೆಗಳನ್ನು ಪಠ್ಯದಿಂದ ಕೈಬಿಡಲಾಗುವುದಿಲ್ಲ: ಕೋಟಾ ಶ್ರೀನಿವಾಸ ಪೂಜಾರಿ

27 Nov 2023
ಬ್ರಹ್ಮಶ್ರೀ ನಾರಾಯಣ ಗುರುಗಳು ಮುಂದಿನ ಪೀಳಿಗೆಗೂ ಆದರ್ಶ ಹಾಗೂ ಆರಾಧ್ಯ. ಅವರ ವಿಚಾರಧಾರೆಗಳನ್ನು ಪಠ್ಯದಿಂದ ಕೈಬಿಡಲಾಗುವುದಿಲ್ಲ: ಕೋಟಾ ಶ್ರೀನಿವಾಸ ಪೂಜಾರಿ
Advertiser
Advertisement · 728×90 px

ಶಾಲಾ ಪಠ್ಯ ಪುಸ್ತಕದಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ  ವಿಷಯವನ್ನು ಕಡಿತಗೊಳಿಸಲಾಗಿದೆ ಎಂಬ ವಿರೋಧ ಪಕ್ಷಗಳು ಹಾಗೂ ನಾರಾಯಣ ಗುರುಗಳ ಅನುಯಾಯಿಗಳ ತೀವ್ರ ವಿರೋಧದ ನಡುವೆ ಕೋಟಾ ಶ್ರೀನಿವಾಸ ಪೂಜಾರಿ ಅವರು ಸಮಾಧಾನಕರಮಾಹಿತಿಯನ್ನು ನೀಡಿದ್ದಾರೆ.

 

ಈ ಬಗ್ಗೆ ಮಾಹಿತಿ  ನೀಡಿದ ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರು "ಯಾವುದೇ ಕಾರಣಕ್ಕೂ ಬೃಹ್ಮಶ್ರೀ ನಾರಾಯಣ ಗುರುಗಳ ವಿಷಯಗಳ ಕುರಿತಾದ  ಪಠ್ಯವನ್ನು ಶಾಲಾ ಪಠ್ಯ ಪುಸ್ತಕದಿಂದ  ಕೈ ಬಿಡಲಾಗುವುದಿಲ್ಲ" ಎಂದು ಸ್ಪಷ್ಟ ಪಡಿಸಿದರು.

ಬೃಹ್ಮಶ್ರೀ ನಾರಾಯಣ ಗುರುಗಳು ಕೇವಲ ಒಂದು ಸಮಾಜಕ್ಕೆ ಮೀಸಲಾದವರಲ್ಲ. ಅವರ ಚಿಂತನೆಗಳು ಮುಂದಿನ ಪೀಳಿಗೆಯ ಮಕ್ಕಳಿಗೆ ಅನುಕರಣೀಯ. ಯಾವುದೇ ಕಾರಣಕ್ಕೂ ಗುರುಗಳ ವಿಚಾರವನ್ನು ಪಠ್ಯದಿಂದ ಕೈ ಬಿಡುವುದಿಲ್ಲ, ಊಹಾಪೋಹಗಳಿಗೆ ಕಿವಿ ಕೊಡಬೇಡಿ ಎಂದು ಸಚಿವ ಕೋಟ ಮಾಹಿತಿ ನೀಡಿದ್ದಾರೆ.

https://twitter.com/KotasBJP/status/1526919127251619840?s=19

ಈ ಬಗ್ಗೆ ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲೂ ಮಾಹಿತಿ ಹಂಚಿಕೊಂಡಿದ್ದು ನಾರಾಯಣ ಗುರುಗಳ ಬಗ್ಗೆ ಪಠ್ಯದಿಂದ ಕಡಿತ ಎಂಬ ಗೊಂದಲಕ್ಕೆ ತೆರೆ ಎಳೆದಿದ್ದಾರೆ.

Related news

ಮಂಗಳೂರು: ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ, 5.71 ಕೆಜಿ ಗಾಂಜಾ ವಶ
General

ಮಂಗಳೂರು: ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ, 5.71 ಕೆಜಿ ಗಾಂಜಾ ವಶ

28 Oct 2026

ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ

General

ಎಂ.ಟೆಕ್‌ನಲ್ಲಿ ದ್ವಿತೀಯ ರ‍್ಯಾಂಕ್ ಉಡುಪಿ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಚಿನ್ನದ ಪದಕ

20 Aug 2026

ಉಡುಪಿ: ಉಡುಪಿ ತಾಲ್ಲೂಕಿನ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಅವರು ತಮ್ಮ ಶೈಕ್ಷಣಿಕ ಸಾಧನೆಯ ಮೂಲಕ ಗಮನ ಸೆಳೆದಿದ್ದಾರೆ. ಸಿದ್ಧಗಂಗಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ತುಮಕೂರು ಇಲ್ಲಿ ವ್ಯಾಸಂಗ ಮಾಡಿದ ಸ್ಮಿತಾ ಪೂಜಾರಿ ಅವರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ನಡೆಸಿದ ಎಂ.ಟೆಕ್ ಪರೀಕ್ಷೆಯಲ್ಲಿ ದ್ವಿತೀಯ ರ‍್ಯಾಂಕ್ ಪಡೆದು ಚಿನ್ನ

General

ಬ್ರಹ್ಮಶ್ರೀ ನಾರಾಯಣ ಗುರುಗಳ 172 ನೇ ಜಯಂತಿ ಅಂಗವಾಗಿ ‘ಗುರುಚಿತ್ತಾರ-2026’ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ

18 Aug 2026

ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮಜಯಂತಿ ಅಂಗವಾಗಿ ಅಖಿಲ ಭಾರತ ಬಿಲ್ಲವರ ಯೂನಿಯನ್ ಹಾಗೂ ನಾರಾಯಣ ಗುರು ವಿದ್ಯಾ ಸಂಸ್ಥೆಯ ಆಶ್ರಯದಲ್ಲಿ ‘ಗುರುಚಿತ್ತಾರ-2026‘ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ ಆ.23ರಂದು ಬೆಳಗ್ಗೆ 9.30ಕ್ಕೆ ಕುದ್ರೋಳಿ ನಾರಾಯಣ ಗುರು ಕಾಲೇಜಿನಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ನವೀನ್ ಚಂದ್ರ ಸುವರ್ಣ ತಿಳಿಸಿದ್ದಾರೆ. ಸ್ಪರ್ಧೆಯಲ್