Billava Warriors – Billava News Portal
Thursday, 29 October 2026
Advertiser
Advertisement · 728×90 px
General News

ಮಂಗಳೂರು ಅಷೋಷಿಯೆಶನ್ (MASA) ಸೌದಿ ಅರೇಬಿಯಾ ದಮ್ಮಾಮ್ ಇದರ ಅಧ್ಯಕ್ಷರಾದ ಶ್ರೀ ಸತೀಶ್ ಕುಮಾರ್ ಬಜಾಲ್ ಸಹಿತ ನಾಲ್ವರಿಗೆ 'ಆಪಾಧ್ಭಾಂದವ ' ಪುರಸ್ಕಾರ .

27 Nov 2023
ಮಂಗಳೂರು ಅಷೋಷಿಯೆಶನ್ (MASA) ಸೌದಿ ಅರೇಬಿಯಾ ದಮ್ಮಾಮ್  ಇದರ ಅಧ್ಯಕ್ಷರಾದ ಶ್ರೀ ಸತೀಶ್ ಕುಮಾರ್ ಬಜಾಲ್ ಸಹಿತ  ನಾಲ್ವರಿಗೆ 'ಆಪಾಧ್ಭಾಂದವ ' ಪುರಸ್ಕಾರ .
Advertiser
Advertisement · 728×90 px

ಮಂಗಳೂರು ಅಷೋಷಿಯೆಶನ್ (MASA)

ಸೌದಿ ಅರೇಬಿಯಾ ದಮ್ಮಾಮ್  ಇದರ ಅಧ್ಯಕ್ಷರಾದ ಶ್ರೀ ಸತೀಶ್ ಕುಮಾರ್ ಬಜಾಲ್ ಸಹಿತ  ನಾಲ್ವರಿಗೆ 'ಆಪಾಧ್ಭಾಂದವ ' ಪುರಸ್ಕಾರ 

ಬಿಲ್ಲವ ಅಷೋಷಿಯೆಶನ್ ಸೌದಿ ಅರೇಬಿಯಾ ಇದರ ವತಿಯಿಂದ ರಿಯಾದ್ ನಲ್ಲಿ  ಬಹ್ಮಶೀ ನಾರಾಯಣ ಗುರುಗಳ 167 ನೇಯಗುರು ಜಯಂತಿಯನ್ನು ಬಹಳ ವಿಜ್ರಂಭನೆಯಿಂದ ಆಚರಿಸಲಾಯಿತು. ಅದರ ಅಂಗವಾಗಿ ಸಭಾ ಹಾಗೂ ಸಾಂಸೃತಿಕ  ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ತದನಂತರ

ಕೊರೋನದ ಕಷ್ಟ ಸಮಯದಲ್ಲಿ ರೋಗಿಗಳಿಗೆ ಹಾಗೂ ಆರ್ಥಿಕವಾಗಿ ಸಮಸ್ಯೆ ಇದ್ದವರಿಗೆ ರಾತ್ತಿ ಹಗಲು ಎನ್ನದೆ,ಅಶಕ್ತರಿಗೆ  ಸಹಾಯ ಮಾಡಿದ ಹಾಗೂ ಸೌದಿಯಲ್ಲಿ  ಕೊರೋನ ಸಮಯದಲ್ಲಿ ಮತ್ತು  ಇನ್ನಿತರ ಸಮಯದಲ್ಲಿ  ಮೃತ ಪಟ್ಟವರ ಮೃತದೇಹವನ್ನು  ಎಲ್ಲಾ ಸರಿಯಾದ ದಾಖಲೆ ಪತ್ರ ಗಳೊಂದಿಗೆ ಅವರ ಕುಟುಂಬಕ್ಕೆ ತಲುಪಿಸುವ ಮೂಲಕ ಮಾನವೀಯತೆ ಮೆರೆದನಾಲ್ವರು ಮಹಾನೀಯರಾದ

ಶ್ರೀ ಸತೀಶ್ ಕುಮಾರ್ ಬಜಾಲ್  ದಮ್ಮಾಮ್, ಸತೀಶ್    ಅಮೀನ್ ರಿಯಾದ್,  ಸುಂದರದಾಸ್ ಪೂಜಾರಿ  ಜುಬೈಲ್ ,  ಸುಧೀರ್ಕೋಟ್ಯಾನ ರಿಯಾದ್  ಇವರೆಲ್ಲರಿಗೆ “ಆಪತ್ಭಾಂದವರು “ ಎಂಬ ಪುರಸ್ಕಾರ ನೀಡಿ  ಗೌರವಿಸಲಾಯಿತು.

Related news

ಮಂಗಳೂರು: ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ, 5.71 ಕೆಜಿ ಗಾಂಜಾ ವಶ
General

ಮಂಗಳೂರು: ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ, 5.71 ಕೆಜಿ ಗಾಂಜಾ ವಶ

28 Oct 2026

ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ

General

ಎಂ.ಟೆಕ್‌ನಲ್ಲಿ ದ್ವಿತೀಯ ರ‍್ಯಾಂಕ್ ಉಡುಪಿ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಚಿನ್ನದ ಪದಕ

20 Aug 2026

ಉಡುಪಿ: ಉಡುಪಿ ತಾಲ್ಲೂಕಿನ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಅವರು ತಮ್ಮ ಶೈಕ್ಷಣಿಕ ಸಾಧನೆಯ ಮೂಲಕ ಗಮನ ಸೆಳೆದಿದ್ದಾರೆ. ಸಿದ್ಧಗಂಗಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ತುಮಕೂರು ಇಲ್ಲಿ ವ್ಯಾಸಂಗ ಮಾಡಿದ ಸ್ಮಿತಾ ಪೂಜಾರಿ ಅವರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ನಡೆಸಿದ ಎಂ.ಟೆಕ್ ಪರೀಕ್ಷೆಯಲ್ಲಿ ದ್ವಿತೀಯ ರ‍್ಯಾಂಕ್ ಪಡೆದು ಚಿನ್ನ

General

ಬ್ರಹ್ಮಶ್ರೀ ನಾರಾಯಣ ಗುರುಗಳ 172 ನೇ ಜಯಂತಿ ಅಂಗವಾಗಿ ‘ಗುರುಚಿತ್ತಾರ-2026’ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ

18 Aug 2026

ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮಜಯಂತಿ ಅಂಗವಾಗಿ ಅಖಿಲ ಭಾರತ ಬಿಲ್ಲವರ ಯೂನಿಯನ್ ಹಾಗೂ ನಾರಾಯಣ ಗುರು ವಿದ್ಯಾ ಸಂಸ್ಥೆಯ ಆಶ್ರಯದಲ್ಲಿ ‘ಗುರುಚಿತ್ತಾರ-2026‘ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ ಆ.23ರಂದು ಬೆಳಗ್ಗೆ 9.30ಕ್ಕೆ ಕುದ್ರೋಳಿ ನಾರಾಯಣ ಗುರು ಕಾಲೇಜಿನಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ನವೀನ್ ಚಂದ್ರ ಸುವರ್ಣ ತಿಳಿಸಿದ್ದಾರೆ. ಸ್ಪರ್ಧೆಯಲ್