Billava Warriors – Billava News Portal
Thursday, 29 October 2026
Advertiser
Advertisement · 728×90 px
General News

ಮಂಗಳೂರು ಘಟಕದ ಮಾಜಿ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಯವರು ಯುವವಾಹಿನಿ (ರಿ) ಕೇಂದ್ರ ಸಮಿತಿಯ ದ್ವಿತೀಯ ಉಪಾಧ್ಯಕ್ಷ ರಾಗಿ ಆಯ್ಕೆ

27 Nov 2023
ಮಂಗಳೂರು ಘಟಕದ ಮಾಜಿ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಯವರು ಯುವವಾಹಿನಿ (ರಿ) ಕೇಂದ್ರ ಸಮಿತಿಯ ದ್ವಿತೀಯ ಉಪಾಧ್ಯಕ್ಷ ರಾಗಿ ಆಯ್ಕೆ
Advertiser
Advertisement · 728×90 px

ಮಂಗಳೂರು ಘಟಕದ ಮಾಜಿ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಯವರು ಯುವವಾಹಿನಿ (ರಿ) ಕೇಂದ್ರ ಸಮಿತಿಯ  ದ್ವಿತೀಯ ಉಪಾಧ್ಯಕ್ಷರಾಗಿ ಆಯ್ಕೆ

     ಇಂದು ಜರಗಿದ ಯುವವಾಹಿನಿ (ರಿ) ಕೇಂದ್ರ ಸಮಿತಿ, ಮಂಗಳೂರು ಇದರ ಉಪಾಧ್ಯಕ್ಷರ ಚುನಾವಣೆಯಲ್ಲಿ  ಹರೀಶ್ ಕೆಪೂಜಾರಿ ಯವರು ಜಯಗಳಿಸಿದರು.  ಸಂಜೆ ಜರಗಿದ ಯುವವಾಹಿನಿ ಕೇಂದ್ರ ಸಮಿತಿಯ ಮಹಾ ಸಭೆಯಲ್ಲಿ ದ್ವಿತೀಯ ಉಪಾಧ್ಯಕ್ಷರಆಯ್ಕೆಯನ್ನು ಅಧಿಕೃತವಾಗಿವಾಗಿ ಘೋಷಿಸಲಾಯಿತು.

     ಬಹಳ ಸೌಹಾರ್ದತೆಯಿಂದ ಜರಗಿದ ಚುನಾವಣೆಯಲ್ಲಿ ಮತದಾರರು ಸಂಭ್ರಮದಿಂದ ಮತ ಚಲಾಯಿಸಿದರು. ಚುನಾವಣೆಯಲ್ಲಿಭಾಗವಹಿಸಿದ ಸ್ಪರ್ಧಿಗಳು ಪರಸ್ಪರ ಅಭಿನಂದಿಸಿದರು. ಪ್ರಜಾಪ್ರಭುತ್ವ ಮೂಲ ಸ್ವರೂಪದ ಮಾದರಿಯಲ್ಲಿ ಇಂದು ಜರಗಿದಚುನಾವಣೆ ಬಹಳ ಶಿಸ್ತಿನಿಂದ ಯುವವಾಹಿನಿಯ ತತ್ವ ಆದರ್ಶಗಳಂತೆ ಜರಗಿದೆ.

ಶ್ರೀ ಗೋಕರ್ಣನಾಥ ಕ್ಷೇತ್ರ, ಗೆಜ್ಜೆಗಿರಿ, ಕಂಕನಾಡಿ ಬ್ರಹ್ಮಬೈದರ್ಕಳ ಗರಡಿ ಕ್ಷೇತ್ರ, ಬ್ರಹ್ಮ ಶ್ರೀ ನಾರಾಯಣ ಗುರುದೇವರ ತಪೋಭೂಮಿಶಿವಗಿರಿ ತೀರ್ಥಾಟನೆ,  ಮುಂತಾದ ಧಾರ್ಮಿಕ ಚಟುವಟಿಕೆ ಗಳಲ್ಲಿ ಹಾಗೂ ಯುವವಾಹಿನಿಯ  ಶಿಕ್ಷಣ, ಯುವಜನ ಜಾಗ್ರತಿ ಪ್ರಗತಿಮುಂತಾದ ಅನೇಕ ಸಾಮಾಜಿಕ ಅಭಿವೃದ್ಧಿ ಚಟುವಟಿಕೆ ಗಳಲ್ಲಿ ಕ್ರಿಯಾಶೀಲವಾಗಿ ನಿಸ್ವಾರ್ಥ ವಾಗಿ ಕೆಲಸ ಮಾಡಿರುತ್ತಾರೆ. ಅಭಿನಂದನೆಗಳು ಪ್ರಾಮಾಣಿಕ ಸಮಾಜ ಪರ ಸೇವಕ ಹರೀಶ್ ಕೆ ಪೂಜಾರಿ ಯವರಿಗೆ.

Related news

ಮಂಗಳೂರು: ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ, 5.71 ಕೆಜಿ ಗಾಂಜಾ ವಶ
General

ಮಂಗಳೂರು: ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ, 5.71 ಕೆಜಿ ಗಾಂಜಾ ವಶ

28 Oct 2026

ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ

General

ಎಂ.ಟೆಕ್‌ನಲ್ಲಿ ದ್ವಿತೀಯ ರ‍್ಯಾಂಕ್ ಉಡುಪಿ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಚಿನ್ನದ ಪದಕ

20 Aug 2026

ಉಡುಪಿ: ಉಡುಪಿ ತಾಲ್ಲೂಕಿನ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಅವರು ತಮ್ಮ ಶೈಕ್ಷಣಿಕ ಸಾಧನೆಯ ಮೂಲಕ ಗಮನ ಸೆಳೆದಿದ್ದಾರೆ. ಸಿದ್ಧಗಂಗಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ತುಮಕೂರು ಇಲ್ಲಿ ವ್ಯಾಸಂಗ ಮಾಡಿದ ಸ್ಮಿತಾ ಪೂಜಾರಿ ಅವರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ನಡೆಸಿದ ಎಂ.ಟೆಕ್ ಪರೀಕ್ಷೆಯಲ್ಲಿ ದ್ವಿತೀಯ ರ‍್ಯಾಂಕ್ ಪಡೆದು ಚಿನ್ನ

General

ಬ್ರಹ್ಮಶ್ರೀ ನಾರಾಯಣ ಗುರುಗಳ 172 ನೇ ಜಯಂತಿ ಅಂಗವಾಗಿ ‘ಗುರುಚಿತ್ತಾರ-2026’ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ

18 Aug 2026

ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮಜಯಂತಿ ಅಂಗವಾಗಿ ಅಖಿಲ ಭಾರತ ಬಿಲ್ಲವರ ಯೂನಿಯನ್ ಹಾಗೂ ನಾರಾಯಣ ಗುರು ವಿದ್ಯಾ ಸಂಸ್ಥೆಯ ಆಶ್ರಯದಲ್ಲಿ ‘ಗುರುಚಿತ್ತಾರ-2026‘ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ ಆ.23ರಂದು ಬೆಳಗ್ಗೆ 9.30ಕ್ಕೆ ಕುದ್ರೋಳಿ ನಾರಾಯಣ ಗುರು ಕಾಲೇಜಿನಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ನವೀನ್ ಚಂದ್ರ ಸುವರ್ಣ ತಿಳಿಸಿದ್ದಾರೆ. ಸ್ಪರ್ಧೆಯಲ್