Billava Warriors – Billava News Portal
Wednesday, 28 October 2026
General News

ಮಂಗಳೂರು: ಜಾಗತಿಕ ಛಾಯಾಗ್ರಹಣ ಸ್ಪರ್ಧೆಯಲ್ಲಿ ಪ್ರಶಸ್ತಿ ಗೆದ್ದ'ದಯಾನಂದ ಕುಕ್ಕಾಜೆ'

27 Nov 2023
ಮಂಗಳೂರು: ಜಾಗತಿಕ ಛಾಯಾಗ್ರಹಣ ಸ್ಪರ್ಧೆಯಲ್ಲಿ ಪ್ರಶಸ್ತಿ ಗೆದ್ದ'ದಯಾನಂದ ಕುಕ್ಕಾಜೆ'

ಗ್ಲೋಬಲ್ ಟ್ಯಾಲೆಂಟ್ ಸರ್ಚ್ ಫರ್ಮ್ ಇನ್ನೋವೈಜ್ ಆರ್ಟ್ಸ್ ಅಂಡ್ ಕಲ್ಚರ್ ಆಯೋಜಿಸಿದ್ದ 2022 ರ ಜಾಗತಿಕ ಛಾಯಾಗ್ರಹಣಸ್ಪರ್ಧೆಯ ಸೀಸನ್ 3ರಲ್ಲಿ, ಖ್ಯಾತ ಪೋಟೋ ಜರ್ನಲಿಸ್ಟ್ ದಯಾನಂದ ಕುಕ್ಕಾಜೆ ಅವರು ’ಅತ್ಯುತ್ತಮ ಛಾಯಾಗ್ರಾಹಕಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ದಯಾನಂದ ಕುಕ್ಕಾಜೆ ಅವರಿಗೆ ಪ್ರಶಸ್ತಿ ಪತ್ರ ಹಾಗೂ ಪದಕ ನೀಡಿ ಗೌರವಿಸಲಾಗಿದ್ದು. ಈ ಹಿಂದೆ ಇವರು ಅತ್ಯುತ್ತಮ ಆಕ್ಷನ್ಛಾಯಾಗ್ರಹಣ ಪ್ರಶಸ್ತಿ ಮತ್ತು ಅತ್ಯುತ್ತಮ ಕ್ಯಾಂಡಿಡ್ ಛಾಯಾಗ್ರಹಣ ಪ್ರಶಸ್ತಿ ಪಡೆದಿದ್ದರು.

ಗ್ಲೋಬಲ್ ಫೋಟೋಗ್ರಫಿ ಕಾಂಟೆಸ್ಟ್ 2022 ರ ಸೀಸನ್ -3 ಅನ್ನು ಭಾರತದ ಛಾಯಾಗ್ರಾಹಕರು ಮತ್ತು ಹಲವಾರು  ದೇಶಗಳಎನ್‌ಆರ್‌ಐಗಳ ನಡುವೆ ನಡೆಸಲಾಗಿತ್ತು.

ಕುಕ್ಕಾಜೆ ಅವರು 12ಕ್ಕೂ ಹೆಚ್ಚು ಛಾಯಾಚಿತ್ರ ಪ್ರದರ್ಶನಗಳನ್ನು ಆಯೋಜಿಸಿದ್ದು , ರು ತಮ್ಮ ಛಾಯಾಗ್ರಹಣ ಕೌಶಲ್ಯವನ್ನುಪ್ರದರ್ಶಿಸಲು ಆರಕ್ಕೂ ಹೆಚ್ಚು ದೇಶಗಳಿಗೆ ಭೇಟಿ ನೀಡಿದ್ದಾರೆ.

Related news

General

Test

28 Oct 2026

test

General

ಎಂ.ಟೆಕ್‌ನಲ್ಲಿ ದ್ವಿತೀಯ ರ‍್ಯಾಂಕ್ ಉಡುಪಿ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಚಿನ್ನದ ಪದಕ

20 Aug 2026

ಉಡುಪಿ: ಉಡುಪಿ ತಾಲ್ಲೂಕಿನ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಅವರು ತಮ್ಮ ಶೈಕ್ಷಣಿಕ ಸಾಧನೆಯ ಮೂಲಕ ಗಮನ ಸೆಳೆದಿದ್ದಾರೆ. ಸಿದ್ಧಗಂಗಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ತುಮಕೂರು ಇಲ್ಲಿ ವ್ಯಾಸಂಗ ಮಾಡಿದ ಸ್ಮಿತಾ ಪೂಜಾರಿ ಅವರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ನಡೆಸಿದ ಎಂ.ಟೆಕ್ ಪರೀಕ್ಷೆಯಲ್ಲಿ ದ್ವಿತೀಯ ರ‍್ಯಾಂಕ್ ಪಡೆದು ಚಿನ್ನ

General

ಬ್ರಹ್ಮಶ್ರೀ ನಾರಾಯಣ ಗುರುಗಳ 172 ನೇ ಜಯಂತಿ ಅಂಗವಾಗಿ ‘ಗುರುಚಿತ್ತಾರ-2026’ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ

18 Aug 2026

ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮಜಯಂತಿ ಅಂಗವಾಗಿ ಅಖಿಲ ಭಾರತ ಬಿಲ್ಲವರ ಯೂನಿಯನ್ ಹಾಗೂ ನಾರಾಯಣ ಗುರು ವಿದ್ಯಾ ಸಂಸ್ಥೆಯ ಆಶ್ರಯದಲ್ಲಿ ‘ಗುರುಚಿತ್ತಾರ-2026‘ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ ಆ.23ರಂದು ಬೆಳಗ್ಗೆ 9.30ಕ್ಕೆ ಕುದ್ರೋಳಿ ನಾರಾಯಣ ಗುರು ಕಾಲೇಜಿನಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ನವೀನ್ ಚಂದ್ರ ಸುವರ್ಣ ತಿಳಿಸಿದ್ದಾರೆ. ಸ್ಪರ್ಧೆಯಲ್