Billava Warriors – Billava News Portal
Wednesday, 28 October 2026
General News

"ಮಂಗಳೂರು ದಸರಾ ವೈಭವ" ಪೋಟೊಗ್ರಫಿ ಸ್ಪರ್ಧೆ ಪೋಸ್ಟರ್ ಬಿಡುಗಡೆ

27 Nov 2023
"ಮಂಗಳೂರು ದಸರಾ ವೈಭವ" ಪೋಟೊಗ್ರಫಿ ಸ್ಪರ್ಧೆ ಪೋಸ್ಟರ್ ಬಿಡುಗಡೆ

ಮಂಗಳೂರಿನ ವೈಭವದ ದಸರಾ ಹಬ್ಬದ ರಂಗನ್ನು ಮತ್ತಷ್ಟು ಹೆಚ್ಚಿಸಲು ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಮಂಗಳೂರು ವಲಯ ವತಿಯಿಂದ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಸಹಯೋಗದಲ್ಲಿ "ಮಂಗಳೂರು ದಸರಾ ವೈಭವ" ಶೀರ್ಷಿಕೆಯಡಿ ಆಯೋಜಿಸಲಾದ ರಾಜ್ಯ ಮಟ್ಟದ ಪೊಟೋಗ್ರಫಿ ಮತ್ತು ವಿಡಿಯೋಗ್ರಫಿ ಸ್ಪರ್ಧೆಯ ಪೋಸ್ಟರ್ ಬಿಡುಗಡೆ ಶ್ರೀ ಕ್ಷೇತ್ರ ಕುದ್ರೋಳಿ ದೇವಸ್ಥಾನದ ಸಾಂಸ್ಕ್ರತಿಕ ವೇದಿಕೆಯಲ್ಲಿ ಮಂಗಳವಾರ ನೆರವೇರಿತು.

ಶ್ರೀ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್., ಟ್ರಸ್ಟಿ ರವಿ ಶಂಕರ್ ಮಿಜಾರ್, ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ದೇವೆಂದ್ರ ಪೂಜಾರಿ, ಎಸ್.ಕೆ.ಪಿ.ಎ ಮಂಗಳೂರು ವಲಯದ ಅಧ್ಯಕ್ಷ ಹರೀಶ್ ಅಡ್ಯಾರ್, ಕಾರ್ಯದರ್ಶಿ ಅಜಯ್ ಕುಮಾರ್, ಕೋಶಾಧಿಕಾರಿ ಅರ್ಜುನ್ ಆರ್., ಗೌರವಾಧ್ಯಕ್ಷ ಪದ್ಮನಾಭ್ ಸುವರ್ಣ, ಜಿಲ್ಲಾ ಉಪಾಧ್ಯಕ್ಷ ರಮೇಶ್ ಕಲಾಶ್ರೀ, ಸಲಹಾ ಸಮಿತಿ ಸಂಚಾಲಕ ಕರುಣಾಕರ್ ಕಾನಂಗಿ, ಮಾಜಿ ಸಂಚಾಲಕರು ವಿಠ್ಠಲ ಚೌಟ, ಮಾಜಿ ಜಿಲ್ಲಾಧ್ಯಕ್ಷ ಲೋಕೇಶ್, ಮನೋಹರ್ ಸೋನ್ಸ್, ಉಪಾಧ್ಯಕ್ಷ ಶ್ರೀಕಾಂತ್ ತಿಲಕ್, ಪ್ರಭಾಕರ್, ಮಾಜಿ ಗೌರವಾಧ್ಯಕ್ಷ ವಸಂತ್ ರಾವ್ ಮೊದಲಾದವರು ಭಾಗವಹಿಸಿದ್ದರು.

Related news

General

Test

28 Oct 2026

test

General

ಎಂ.ಟೆಕ್‌ನಲ್ಲಿ ದ್ವಿತೀಯ ರ‍್ಯಾಂಕ್ ಉಡುಪಿ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಚಿನ್ನದ ಪದಕ

20 Aug 2026

ಉಡುಪಿ: ಉಡುಪಿ ತಾಲ್ಲೂಕಿನ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಅವರು ತಮ್ಮ ಶೈಕ್ಷಣಿಕ ಸಾಧನೆಯ ಮೂಲಕ ಗಮನ ಸೆಳೆದಿದ್ದಾರೆ. ಸಿದ್ಧಗಂಗಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ತುಮಕೂರು ಇಲ್ಲಿ ವ್ಯಾಸಂಗ ಮಾಡಿದ ಸ್ಮಿತಾ ಪೂಜಾರಿ ಅವರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ನಡೆಸಿದ ಎಂ.ಟೆಕ್ ಪರೀಕ್ಷೆಯಲ್ಲಿ ದ್ವಿತೀಯ ರ‍್ಯಾಂಕ್ ಪಡೆದು ಚಿನ್ನ

General

ಬ್ರಹ್ಮಶ್ರೀ ನಾರಾಯಣ ಗುರುಗಳ 172 ನೇ ಜಯಂತಿ ಅಂಗವಾಗಿ ‘ಗುರುಚಿತ್ತಾರ-2026’ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ

18 Aug 2026

ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮಜಯಂತಿ ಅಂಗವಾಗಿ ಅಖಿಲ ಭಾರತ ಬಿಲ್ಲವರ ಯೂನಿಯನ್ ಹಾಗೂ ನಾರಾಯಣ ಗುರು ವಿದ್ಯಾ ಸಂಸ್ಥೆಯ ಆಶ್ರಯದಲ್ಲಿ ‘ಗುರುಚಿತ್ತಾರ-2026‘ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ ಆ.23ರಂದು ಬೆಳಗ್ಗೆ 9.30ಕ್ಕೆ ಕುದ್ರೋಳಿ ನಾರಾಯಣ ಗುರು ಕಾಲೇಜಿನಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ನವೀನ್ ಚಂದ್ರ ಸುವರ್ಣ ತಿಳಿಸಿದ್ದಾರೆ. ಸ್ಪರ್ಧೆಯಲ್