Billava Warriors – Billava News Portal
Thursday, 29 October 2026
Advertiser
Advertisement · 728×90 px
General News

ಮನೆ-ಮನ ಬೆಳಗುವ ಜ್ಯೋತಿಯಾದ ಗುರುಬೆಳದಿಂಗಳು

27 Nov 2023
ಮನೆ-ಮನ ಬೆಳಗುವ ಜ್ಯೋತಿಯಾದ ಗುರುಬೆಳದಿಂಗಳು
Advertiser
Advertisement · 728×90 px

ಮನೆ-ಮನ ಬೆಳಗುವ ಜ್ಯೋತಿಯಾದ ಗುರುಬೆಳದಿಂಗಳು

ಮಂಗಳೂರು: ಲಾಕ್‌ಡೌನ್‌ನಲ್ಲಿ ಯಾವುದೇ ಸದ್ದು ಗದ್ದಲ ಇಲ್ಲದೆ ಹಸಿದವರು, ಅಸಹಾಯಕರ ಸೇವೆಯಲ್ಲಿ ತೊಡಗುತ್ತಾನೊಂದವರ ಪಾಲಿಗೆ ಬದುಕು ಬೆಳಗಿಸುವ ಬೆಳಕಾಗಿದೆ ‘ಗುರುಬೆಳದಿಂಗಳು’.

ಕೋವಿಡ್ ಆರೋಗ್ಯ ವಿಷಮ ಸ್ಥಿತಿಯಲ್ಲಿ ಸಂಕಷ್ಟದಲ್ಲಿರುವ ಸೇವೆಗಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾದ್ಯಂತ ಆರಂಭಿಸಿದಸಹಾಯವಾಣಿಗೆ ಈಗಾಗಲೇ ನೂರಾರು ವಿನಂತಿಗಳು ಬಂದಿದ್ದು, ಒಂದು ತಿಂಗಳಿಗೆ ಬೇಕಾಗುವಷ್ಟು ಅಕ್ಕಿ ಸಹಿತ ದಿನಸಿ ಸಾಮಗ್ರಿ, ಅನಾರೋಗ್ಯ ಪೀಡಿತರಿಗೆ ಸಾವಿರಾರು ಮೌಲ್ಯದ ಮೆಡಿಸಿಸ್, ವೈದ್ಯಕೀಯ ನೇರವು, ಕೆಲವು ಮಂದಿಗೆ ಆರ್ಥಿಕ ಸಹಾಯನೀಡಲಾಗಿದೆ. ಮಾತ್ರವಲ್ಲದೆ ಅನೇಕ ಮಂದಿಗೆ ವೈದ್ಯರಿಂದ ವೈದ್ಯಕೀಯ ಸಲಹೆ, ಅಶಕ್ತ ಬಡವರ ಮನೆ ಬಾಗಿಲಿಗೆ ಪಡಿತರ ವ್ಯವಸ್ಥೆಕಲ್ಪಿಸುವ ಮೂಲಕ ಬದುಕು ಬೆಳಗಿಸುವ ಕಾರ್ಯದೊಂದಿಗೆ ಅವರ ಮೊಗದಲ್ಲಿ ಭರವಸೆಯ ನಗು ಮೂಡಿಸಿದ ಸಂತೃಪ್ತಿ ಈಸಂಸ್ಥೆಯದ್ದು.

ಜಾತಿ- ಮತ- ಪಕ್ಷ ಭೇದ ರಹಿತವಾಗಿ ಸಮಾಜ ಸೇವೆಗೆ ಕಟಿಬದ್ಧರಾಗುವ ನಿಟ್ಟಿನಲ್ಲಿ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದಆಶೀರ್ವಾದ ಮತ್ತು ಕೇಂದ್ರದ ಮಾಜಿ ಸಚಿವ ಶ್ರೀ ಬಿ.ಜನಾರ್ದನ ಪೂಜಾರಿಯವರ ಮಾರ್ಗದರ್ಶನದಲ್ಲಿ ಶಿಕ್ಷಣ, ಆರೋಗ್ಯ, ಆಸರೆಎಂಬ ಮುಖ್ಯ ಧ್ಯೇಯಗಳೊಂದಿಗೆ ಸಮಾಜಮುಖಿ ಕಾರ್ಯನಿರ್ವಹಿಸಿ ಎಲ್ಲರ ಪ್ರೀತಿಗೆ ಪಾತ್ರವಾದ ‘ಗುರುಬೆಳದಿಂಗಳು’ ಅವಿಭಜಿತದ.ಕ ಜಿಲ್ಲೆಯಲ್ಲಿ ಕರೊನಾ ಬಾಧಿಸಿ ಸಂಕಷ್ಟದಲ್ಲಿರುವವರಿಗೆ ವೈದ್ಯರ ಸಲಹೆ, ಆಂಬುಲೆನ್ಸ್ ಸೇವೆ, ಕ್ಷಣ ಕ್ಷಣದ ಆರೋಗ್ಯ  ಮಾಹಿತಿ, ಔಷಧ ಪೂರೈಕೆ ಹಾಗೂ ಲಾಕ್‌ಡೌನ್‌ನಿಂದ ಸಂಕಷ್ಟದಲ್ಲಿರುವ ಅರ್ಹ ಕುಟುಂಬಗಳಿಗೆ ಆಹಾರ ಸಾಮಗ್ರಿಗಳ ಪೂರೈಕೆಯೊಂದಿಗೆಬಡವರ ಪಾಲಿನ ಬಡವರ ಪಾಲಿನ ಬೆಳಕಾಗಿದೆ. ನಮ್ಮ ಸೇವಾ ಯೋಜನೆಯಲ್ಲಿ ನೀವೂ ಕೈಜೋಡಿಸಬಹುದು. ಮಾಹಿತಿಗಾಗಿ9901246123,http://www.gurubeladingalu.org ಸಂಪರ್ಕಿಸಬಹುದು.

Related news

ಮಂಗಳೂರು: ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ, 5.71 ಕೆಜಿ ಗಾಂಜಾ ವಶ
General

ಮಂಗಳೂರು: ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ, 5.71 ಕೆಜಿ ಗಾಂಜಾ ವಶ

28 Oct 2026

ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ

General

ಎಂ.ಟೆಕ್‌ನಲ್ಲಿ ದ್ವಿತೀಯ ರ‍್ಯಾಂಕ್ ಉಡುಪಿ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಚಿನ್ನದ ಪದಕ

20 Aug 2026

ಉಡುಪಿ: ಉಡುಪಿ ತಾಲ್ಲೂಕಿನ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಅವರು ತಮ್ಮ ಶೈಕ್ಷಣಿಕ ಸಾಧನೆಯ ಮೂಲಕ ಗಮನ ಸೆಳೆದಿದ್ದಾರೆ. ಸಿದ್ಧಗಂಗಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ತುಮಕೂರು ಇಲ್ಲಿ ವ್ಯಾಸಂಗ ಮಾಡಿದ ಸ್ಮಿತಾ ಪೂಜಾರಿ ಅವರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ನಡೆಸಿದ ಎಂ.ಟೆಕ್ ಪರೀಕ್ಷೆಯಲ್ಲಿ ದ್ವಿತೀಯ ರ‍್ಯಾಂಕ್ ಪಡೆದು ಚಿನ್ನ

General

ಬ್ರಹ್ಮಶ್ರೀ ನಾರಾಯಣ ಗುರುಗಳ 172 ನೇ ಜಯಂತಿ ಅಂಗವಾಗಿ ‘ಗುರುಚಿತ್ತಾರ-2026’ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ

18 Aug 2026

ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮಜಯಂತಿ ಅಂಗವಾಗಿ ಅಖಿಲ ಭಾರತ ಬಿಲ್ಲವರ ಯೂನಿಯನ್ ಹಾಗೂ ನಾರಾಯಣ ಗುರು ವಿದ್ಯಾ ಸಂಸ್ಥೆಯ ಆಶ್ರಯದಲ್ಲಿ ‘ಗುರುಚಿತ್ತಾರ-2026‘ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ ಆ.23ರಂದು ಬೆಳಗ್ಗೆ 9.30ಕ್ಕೆ ಕುದ್ರೋಳಿ ನಾರಾಯಣ ಗುರು ಕಾಲೇಜಿನಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ನವೀನ್ ಚಂದ್ರ ಸುವರ್ಣ ತಿಳಿಸಿದ್ದಾರೆ. ಸ್ಪರ್ಧೆಯಲ್