Billava Warriors – Billava News Portal
Friday, 30 October 2026
Advertiser
Advertisement · 728×90 px
General News

ಮಾಡಲ್ಲಿಂಗ್ ಹಾಗು ಸಿನಿಮಾ ರಂಗದಲ್ಲಿ ಬೆಳೆಯುತ್ತೀರುವ ಪೂಜಾ ಎಮ್ ಪೂಜಾರಿ

27 Nov 2023
ಮಾಡಲ್ಲಿಂಗ್ ಹಾಗು ಸಿನಿಮಾ ರಂಗದಲ್ಲಿ ಬೆಳೆಯುತ್ತೀರುವ ಪೂಜಾ ಎಮ್ ಪೂಜಾರಿ
Advertiser
Advertisement · 728×90 px

ಮೂಲತಹ ಇವರು ಉಡುಪಿ ಜಿಲ್ಲೆಯ ಬೈಲೂರಿನವರು. ತನ್ನ ವಿದ್ಯಾಭ್ಯಾಸವನ್ನು ಮುಗಿಸಿ ಮಾಡಲ್ಲಿಂಗ್ ಹಾಗು ಸಿನಿಮಾ ರಂಗದಲ್ಲಿ ಬೆಳೆಯಬೇಕೆಂಬ ಕನಸು ಹೊತ್ತ ಇವರು...

3 ಶಾರ್ಟ್ ಮೂವಿ, ಆಲ್ಬ್ಂ ಸಾಂಗ್, ತುಳು ಸೀರಿಯಲ್ ಹಾಗು ಗೋಲ್ ಮಾಲ್ ಸಿನಿಮಾದಲ್ಲಿ ನಟನೆ ಮಾಡಿ ತುಳು ಚಿತ್ರರಂಗಕ್ಕೂ ಕಾಲಿಟ್ಟಿದ್ದಾರೆ. ಮೌನ ರಾಗ ಕನ್ನಡ ಭಾಷೆಯ ಸೀರಿಯಲ್ ಗಳಲ್ಲಿ ನಟನೆ ಮಾಡಿ, ಕಾಮಿಡಿ ಕಿಲಾಡಿಗಳು ಖ್ಯಾತಿಯ ಅನಿಶ್ ಪೂಜಾರಿ ಸಂಭಾಷಣೆ ರಚಿಸಿರುವ ''ಕನಸು ಮಾರಾಟಕ್ಕಿದೆ'' ಸಿನಿಮಾದಲ್ಲಿ ನಟಿಸಿದ್ದಾರೆ. ಬಹುತೇಕ ಕಾಮಿಡಿ ಕಲಾವಿದರಿಂದಲೇ ಸಿದ್ಧಗೊಂಡಿರುವ 'ಕನಸು ಮಾರಾಟಕ್ಕಿದೆ' ಚಿತ್ರ ಈಗ ತೆರೆಕಾಣಲು ಸಜ್ಜಾಗಿದೆ. "ಐರ - ಕನ್ನಡ " ಚಲನಚಿತ್ರದಲ್ಲು ಸೈ ಎನಿಸಿದ್ದಾರೆ. 650 ಶೊಸ್ - 14 ಡ್ರಾಮಗಳಲ್ಲಿ ಭಾಗವಹಿಸಿದ್ದಾರೆ.ತುಳು ಭಾಷೆ, ಸಂಸ್ಕೃತಿಯನ್ನು ಶ್ರೀಮಂತಗೊಳಿಸುವ ದ್ಯೇಯೋದ್ದೆಶಕ್ಕಾಗಿ ನಡೆದ ದಕ್ಷಿಣ ಕನ್ನಡ , ಉಡುಪಿ ಕಾಸರಗೋಡು ಜಿಲ್ಲಾ ಮಟ್ಟದ ತುಳು ನಾಟಕ ಸ್ಪರ್ದೆಯಲ್ಲಿ ನಟಿಸಿ ಶ್ರೇಷ್ಠ ನಟಿ ಬಿರುದನ್ನು ಗಳಿಸಿದ್ದಾರೆ.

ಮಾಡಲ್ಲಿಂಗ್ ರಂಗದಲ್ಲಿ '' Mr/Miss/Mrs Billava beauty pageant '' ನಲ್ಲಿ '' Miss Creative subtitle''. ಹಾಗು Karnataka Style Icon 2020, Best outfit subtitle, Miss Popular Karnataka style icon 2020 ಕ್ರೌನ್ ತಮ್ಮದಾಗಿಸಿದ್ದಾರೆ.

ಮಾಡೆಲ್ ಆಗಿ Designer Mantra, Fosters water bottel launching, Chethan's beauty launge, MIFT COLLEGE as Runway model, Glamrentaldress & Glamstudio Surathkal.

ನಿಮ್ಮ ಭವಿಷ್ಯ ಉಜ್ವಲವಾಗಲಿ ಎಂದು ನಮ್ಮೆಲ್ಲರ ಆಶಯ.

Related news

ಮಂಗಳೂರು: ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ, 5.71 ಕೆಜಿ ಗಾಂಜಾ ವಶ
General

ಮಂಗಳೂರು: ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ, 5.71 ಕೆಜಿ ಗಾಂಜಾ ವಶ

28 Oct 2026

ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ

General

ಎಂ.ಟೆಕ್‌ನಲ್ಲಿ ದ್ವಿತೀಯ ರ‍್ಯಾಂಕ್ ಉಡುಪಿ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಚಿನ್ನದ ಪದಕ

20 Aug 2026

ಉಡುಪಿ: ಉಡುಪಿ ತಾಲ್ಲೂಕಿನ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಅವರು ತಮ್ಮ ಶೈಕ್ಷಣಿಕ ಸಾಧನೆಯ ಮೂಲಕ ಗಮನ ಸೆಳೆದಿದ್ದಾರೆ. ಸಿದ್ಧಗಂಗಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ತುಮಕೂರು ಇಲ್ಲಿ ವ್ಯಾಸಂಗ ಮಾಡಿದ ಸ್ಮಿತಾ ಪೂಜಾರಿ ಅವರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ನಡೆಸಿದ ಎಂ.ಟೆಕ್ ಪರೀಕ್ಷೆಯಲ್ಲಿ ದ್ವಿತೀಯ ರ‍್ಯಾಂಕ್ ಪಡೆದು ಚಿನ್ನ

General

ಬ್ರಹ್ಮಶ್ರೀ ನಾರಾಯಣ ಗುರುಗಳ 172 ನೇ ಜಯಂತಿ ಅಂಗವಾಗಿ ‘ಗುರುಚಿತ್ತಾರ-2026’ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ

18 Aug 2026

ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮಜಯಂತಿ ಅಂಗವಾಗಿ ಅಖಿಲ ಭಾರತ ಬಿಲ್ಲವರ ಯೂನಿಯನ್ ಹಾಗೂ ನಾರಾಯಣ ಗುರು ವಿದ್ಯಾ ಸಂಸ್ಥೆಯ ಆಶ್ರಯದಲ್ಲಿ ‘ಗುರುಚಿತ್ತಾರ-2026‘ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ ಆ.23ರಂದು ಬೆಳಗ್ಗೆ 9.30ಕ್ಕೆ ಕುದ್ರೋಳಿ ನಾರಾಯಣ ಗುರು ಕಾಲೇಜಿನಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ನವೀನ್ ಚಂದ್ರ ಸುವರ್ಣ ತಿಳಿಸಿದ್ದಾರೆ. ಸ್ಪರ್ಧೆಯಲ್