Billava Warriors – Billava News Portal
Wednesday, 28 October 2026
General News

ಮಾದರಿಯಾದ ಗ್ರಾ.ಪಂ. ಸದಸ್ಯೆ ಶ್ರೀಮತಿ ದೀಪಿಕಾ ಸಿ.ಕೆ : ತನ್ನ ವಾರ್ಡ್ ನ 50ಕ್ಕೂ ಹೆಚ್ಚು ಮನೆಗಳಿಗೆ ಉಚಿತ ದಿನಸಿ ಸಾಮಗ್ರಿಗಳ ಪೂರೈಕೆ

27 Nov 2023
ಮಾದರಿಯಾದ ಗ್ರಾ.ಪಂ. ಸದಸ್ಯೆ ಶ್ರೀಮತಿ ದೀಪಿಕಾ ಸಿ.ಕೆ  : ತನ್ನ ವಾರ್ಡ್ ನ 50ಕ್ಕೂ ಹೆಚ್ಚು ಮನೆಗಳಿಗೆ ಉಚಿತ ದಿನಸಿ ಸಾಮಗ್ರಿಗಳ ಪೂರೈಕೆ

ಮಾದರಿಯಾದ ಗ್ರಾ.ಪಂ. ಸದಸ್ಯೆ ಶ್ರೀಮತಿ ದೀಪಿಕಾ ಸಿ.ಕೆ  : ತನ್ನ ವಾರ್ಡ್ ನ 50ಕ್ಕೂ ಹೆಚ್ಚು ಮನೆಗಳಿಗೆ ಉಚಿತ ದಿನಸಿ ಸಾಮಗ್ರಿಗಳಪೂರೈಕೆ

ಪುತ್ತೂರು : ಕೊರೊನಾ ಸಂಕಷ್ಟ ಸಂದರ್ಭದಲ್ಲಿ ಮುಂಡೂರು ಗ್ರಾಮ ಪಂಚಾಯತ್ ಸದಸ್ಯೆ ಶ್ರೀಮತಿ ದೀಪಿಕಾ ರವರು ಮುಂಡೂರಿನಕೆಮ್ಮಿಂಜೆ ವಾರ್ಡ್ ನ ಸುಮಾರು 50ಕ್ಕೂ ಹೆಚ್ಚು ಮನೆಗಳಿಗೆ ಉಚಿತವಾಗಿ ದಿನಸಿ ಸಾಮಾಗ್ರಿಗಳನ್ನು ಪೂರೈಕೆ ಮಾಡುವ ಮೂಲಕಮಾದರಿಯಾಗಿದ್ದಾರೆ

ಕೊರೊನಾ ಮಹಾಮಾರಿಯಿಂದ ದೇಶವೆ ತತ್ತರಿಸಿದೆ. ನಮ್ಮ ಸುರಕ್ಷತೆಗಾಗಿ ಸರಕಾರದ ನೀತಿ ನಿಯಮಗಳನ್ನು ಪಾಲಿಸುವುದುಅತ್ಯವಶ್ಯಕ. ಜೀವ ಹಾಗೂ ಜೀವನ ಎರಡೂ ಮುಖ್ಯವಾಗಿರುವ ಈ ಸಂದರ್ಭದಲ್ಲಿ (ಕೆಮ್ಮಿಂಜೆ ವಾರ್ಡಿಗೆ ಸಂಬಂಧಿಸಿದಂತೆ) ತರ್ತುಸೇವೆಗೆ ನಾವು ಸಿದ್ದರಿದ್ದೇವೆ. ಔಷಧಿ, ದಿನನಿತ್ಯ ಬಳಕೆ ವಸ್ತುಗಳಿಗೆ ತೊಂದರೆಯಾದಲ್ಲಿ ನಮ್ಮನ್ನು ಸಂಪರ್ಕಿಸಿ ಎಂದು ಶ್ರೀಮತಿದೀಪಿಕಾ ಸಿ.ಕೆ, ಸದಸ್ಯರು ಮುಂಡೂರು ಗ್ರಾಮಪಂಚಾಯತ್ ಇವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Related news

General

Test

28 Oct 2026

test

General

ಎಂ.ಟೆಕ್‌ನಲ್ಲಿ ದ್ವಿತೀಯ ರ‍್ಯಾಂಕ್ ಉಡುಪಿ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಚಿನ್ನದ ಪದಕ

20 Aug 2026

ಉಡುಪಿ: ಉಡುಪಿ ತಾಲ್ಲೂಕಿನ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಅವರು ತಮ್ಮ ಶೈಕ್ಷಣಿಕ ಸಾಧನೆಯ ಮೂಲಕ ಗಮನ ಸೆಳೆದಿದ್ದಾರೆ. ಸಿದ್ಧಗಂಗಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ತುಮಕೂರು ಇಲ್ಲಿ ವ್ಯಾಸಂಗ ಮಾಡಿದ ಸ್ಮಿತಾ ಪೂಜಾರಿ ಅವರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ನಡೆಸಿದ ಎಂ.ಟೆಕ್ ಪರೀಕ್ಷೆಯಲ್ಲಿ ದ್ವಿತೀಯ ರ‍್ಯಾಂಕ್ ಪಡೆದು ಚಿನ್ನ

General

ಬ್ರಹ್ಮಶ್ರೀ ನಾರಾಯಣ ಗುರುಗಳ 172 ನೇ ಜಯಂತಿ ಅಂಗವಾಗಿ ‘ಗುರುಚಿತ್ತಾರ-2026’ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ

18 Aug 2026

ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮಜಯಂತಿ ಅಂಗವಾಗಿ ಅಖಿಲ ಭಾರತ ಬಿಲ್ಲವರ ಯೂನಿಯನ್ ಹಾಗೂ ನಾರಾಯಣ ಗುರು ವಿದ್ಯಾ ಸಂಸ್ಥೆಯ ಆಶ್ರಯದಲ್ಲಿ ‘ಗುರುಚಿತ್ತಾರ-2026‘ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ ಆ.23ರಂದು ಬೆಳಗ್ಗೆ 9.30ಕ್ಕೆ ಕುದ್ರೋಳಿ ನಾರಾಯಣ ಗುರು ಕಾಲೇಜಿನಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ನವೀನ್ ಚಂದ್ರ ಸುವರ್ಣ ತಿಳಿಸಿದ್ದಾರೆ. ಸ್ಪರ್ಧೆಯಲ್