Billava Warriors – Billava News Portal
Wednesday, 28 October 2026
General News

ಮೂಡಬಿದ್ರೆ ಗೆಜ್ಜೆಗಿರಿವಲಯ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ವಿತರಣೆಗೆ ಚಾಲನೆ

27 Nov 2023
ಮೂಡಬಿದ್ರೆ ಗೆಜ್ಜೆಗಿರಿವಲಯ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ವಿತರಣೆಗೆ ಚಾಲನೆ

ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಮೂಡಬಿದ್ರೆ ವಲಯ ಆಮಂತ್ರಣ ಪತ್ರಿಕೆಯ ವಿತರಣೆಗೆ ಚಾಲನೆ ವಿನೂತನ ರೀತಿಯಲ್ಲಿ ಕಂಬಳಚಲನ ಚಿತ್ರ ಚಿತ್ರೀಕರಣ ಪರಿಸರದಲ್ಲಿ ಜರಗಿತು. ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯ ಗೌರವ ಅಧ್ಯಕ್ಷ ರಾದ ರಾಜಶೇಖರ್ ಕೋಟ್ಯಾನ್, ಅಧ್ಯಕ್ಷ ರಾದ ಪೀತಾಂಬರ ಹೆರಾಜೆ, ನೇಮೋತ್ಸವ ಸಮಿತಿಯ ಅಧ್ಯಕ್ಷರಾದ ಸತೀಶ್ ಕೆಡಿಂಜಿ,  ಚಲನಚಿತ್ರ ನಟ ನವೀನ್ ಡಿ ಪಡೀಲ್, ರಾಜೇಂದ್ರ ಚಿಲಿಂಬಿ, ಗೆಜ್ಜೆಗಿರಿ ಮೂಡಬಿದ್ರೆ ವಲಯ ಪ್ರಮುಖರಾದ ಸುರೇಶ್ ಕೋಟ್ಯಾನ್ ಮತ್ತು ಕುಮಾರ್ ಇರುವೈಲ್ ಮೂಡಬಿದ್ರೆ ವಲಯದ  ಸಮಾಜದ ಸಂಘ ಸಂಸ್ಥೆ ಗಳಿಗೆ ಆಮಂತ್ರಣ ಪತ್ರಿಕೆ ವಿತರಣೆ ಮಾಡುವ ಜವಾಬ್ಧಾರಿ ವಹಿಸಿಕೊಂಡರು. ಈಸಂಧರ್ಭ ಕಂಬಳ ಚಲನ ಚಿತ್ರದ ಕಲಾವಿದರು ಉಪಸ್ಥಿತರಿದ್ದರು.

Related news

General

Test

28 Oct 2026

test

General

ಎಂ.ಟೆಕ್‌ನಲ್ಲಿ ದ್ವಿತೀಯ ರ‍್ಯಾಂಕ್ ಉಡುಪಿ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಚಿನ್ನದ ಪದಕ

20 Aug 2026

ಉಡುಪಿ: ಉಡುಪಿ ತಾಲ್ಲೂಕಿನ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಅವರು ತಮ್ಮ ಶೈಕ್ಷಣಿಕ ಸಾಧನೆಯ ಮೂಲಕ ಗಮನ ಸೆಳೆದಿದ್ದಾರೆ. ಸಿದ್ಧಗಂಗಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ತುಮಕೂರು ಇಲ್ಲಿ ವ್ಯಾಸಂಗ ಮಾಡಿದ ಸ್ಮಿತಾ ಪೂಜಾರಿ ಅವರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ನಡೆಸಿದ ಎಂ.ಟೆಕ್ ಪರೀಕ್ಷೆಯಲ್ಲಿ ದ್ವಿತೀಯ ರ‍್ಯಾಂಕ್ ಪಡೆದು ಚಿನ್ನ

General

ಬ್ರಹ್ಮಶ್ರೀ ನಾರಾಯಣ ಗುರುಗಳ 172 ನೇ ಜಯಂತಿ ಅಂಗವಾಗಿ ‘ಗುರುಚಿತ್ತಾರ-2026’ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ

18 Aug 2026

ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮಜಯಂತಿ ಅಂಗವಾಗಿ ಅಖಿಲ ಭಾರತ ಬಿಲ್ಲವರ ಯೂನಿಯನ್ ಹಾಗೂ ನಾರಾಯಣ ಗುರು ವಿದ್ಯಾ ಸಂಸ್ಥೆಯ ಆಶ್ರಯದಲ್ಲಿ ‘ಗುರುಚಿತ್ತಾರ-2026‘ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ ಆ.23ರಂದು ಬೆಳಗ್ಗೆ 9.30ಕ್ಕೆ ಕುದ್ರೋಳಿ ನಾರಾಯಣ ಗುರು ಕಾಲೇಜಿನಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ನವೀನ್ ಚಂದ್ರ ಸುವರ್ಣ ತಿಳಿಸಿದ್ದಾರೆ. ಸ್ಪರ್ಧೆಯಲ್