Billava Warriors – Billava News Portal
Wednesday, 28 October 2026
General News

ಮೂಡುಬಿದಿರೆ:ಪಡುಮಲೆ ಕೋಟಿ ಚೆನ್ನಯ ಜನ್ಮಸ್ಥಳಕ್ಕೆ ತೆರಳಿ ತಪ್ಪು ಕಾಣಿಕೆ ಹಾಕಿ ಕ್ಷಮೆ ಯಾಚಿಸಿದ ಜಗದೀಶ್ ಅಧಿಕಾರಿ

27 Nov 2023
ಮೂಡುಬಿದಿರೆ:ಪಡುಮಲೆ ಕೋಟಿ ಚೆನ್ನಯ ಜನ್ಮಸ್ಥಳಕ್ಕೆ ತೆರಳಿ ತಪ್ಪು ಕಾಣಿಕೆ ಹಾಕಿ ಕ್ಷಮೆ ಯಾಚಿಸಿದ ಜಗದೀಶ್ ಅಧಿಕಾರಿ

ಕೋಟಿ-ಚೆನ್ನಯ ಹಾಗೂ ಬಿಲ್ಲವ ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ, ವಿವಾದಕ್ಕೆ ಒಳಗಾಗಿದ್ದ ಬಿಜೆಪಿ ಮುಖಂಡ ಕೆ.ಪಿ. ಜಗದೀಶ್ ಅಧಿಕಾರಿ ಅವರು ಗುರುವಾರ ಪುತ್ತೂರು ಪಡುಮಲೆಯಲ್ಲಿರುವ ಕೋಟಿ ಚೆನ್ನಯ ಜನ್ಮಸ್ಥಳಕ್ಕೆ ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿ, ತಪ್ಪು ಕಾಣಿಕೆ ಹಾಕಿದ್ದಾರೆ.

ಡುಮಲೆಗೆ ತೆರಳಿದ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಅಧಿಕಾರಿ, ಕೆಲವು ದಿನಗಳ ಹಿಂದೆ ನಾನು ಕೋಟಿ ಚೆನ್ನಯ ಹಾಗೂ ಬಿಲ್ಲವರ ಬಗ್ಗೆ ಮಾತನಾಡಿದ್ದು, ಆ ಸಮಾಜದ ಬಂಧುಗಳಿಗೆ ನೋವಾಗಿದೆ. ನಾನು ಆತ್ಮವಿಮರ್ಶೆ ಮಾಡಿಕೊಂಡಿದ್ದು, ನನ್ನಿಂದ ತಪ್ಪಾಗಿದೆ ಎಂಬುವುದಾಗಿ ಒಪ್ಪಿಕೊಂಡಿದ್ದಾರೆ.

ಬಿಲ್ಲವ ಸಮಾಜದವರಲ್ಲಿ ನಾನು ಕ್ಷಮೆಯಾಚಿಸಿ, ನನ್ನಿಂದ ಆದ ತಪ್ಪಿಗೆ ಕೋಟಿ ಚೆನ್ನಯ, ದೇಯಿ ಬೈದತಿಗೆ ತಪ್ಪು ಕಾಣಿಕೆ ಹಾಕಿದ್ದೇನೆ. ಕಾರಣಿಕ ಪುರುಷರಾದ ಅವಳಿ ಪುರುಷರ ಅನುಗ್ರಹದಿಂದ ನಾವೆಲ್ಲರೂ ಸೌಹಾರ್ದತೆಯಿಂದ ಬದುಕುವಂತಾಗಲಿ ಎಂದು ತಿಳಿಸಿದ್ದಾರೆ.ಡ

Related news

General

Test

28 Oct 2026

test

General

ಎಂ.ಟೆಕ್‌ನಲ್ಲಿ ದ್ವಿತೀಯ ರ‍್ಯಾಂಕ್ ಉಡುಪಿ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಚಿನ್ನದ ಪದಕ

20 Aug 2026

ಉಡುಪಿ: ಉಡುಪಿ ತಾಲ್ಲೂಕಿನ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಅವರು ತಮ್ಮ ಶೈಕ್ಷಣಿಕ ಸಾಧನೆಯ ಮೂಲಕ ಗಮನ ಸೆಳೆದಿದ್ದಾರೆ. ಸಿದ್ಧಗಂಗಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ತುಮಕೂರು ಇಲ್ಲಿ ವ್ಯಾಸಂಗ ಮಾಡಿದ ಸ್ಮಿತಾ ಪೂಜಾರಿ ಅವರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ನಡೆಸಿದ ಎಂ.ಟೆಕ್ ಪರೀಕ್ಷೆಯಲ್ಲಿ ದ್ವಿತೀಯ ರ‍್ಯಾಂಕ್ ಪಡೆದು ಚಿನ್ನ

General

ಬ್ರಹ್ಮಶ್ರೀ ನಾರಾಯಣ ಗುರುಗಳ 172 ನೇ ಜಯಂತಿ ಅಂಗವಾಗಿ ‘ಗುರುಚಿತ್ತಾರ-2026’ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ

18 Aug 2026

ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮಜಯಂತಿ ಅಂಗವಾಗಿ ಅಖಿಲ ಭಾರತ ಬಿಲ್ಲವರ ಯೂನಿಯನ್ ಹಾಗೂ ನಾರಾಯಣ ಗುರು ವಿದ್ಯಾ ಸಂಸ್ಥೆಯ ಆಶ್ರಯದಲ್ಲಿ ‘ಗುರುಚಿತ್ತಾರ-2026‘ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ ಆ.23ರಂದು ಬೆಳಗ್ಗೆ 9.30ಕ್ಕೆ ಕುದ್ರೋಳಿ ನಾರಾಯಣ ಗುರು ಕಾಲೇಜಿನಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ನವೀನ್ ಚಂದ್ರ ಸುವರ್ಣ ತಿಳಿಸಿದ್ದಾರೆ. ಸ್ಪರ್ಧೆಯಲ್