Billava Warriors – Billava News Portal
Thursday, 29 October 2026
Advertiser
Advertisement · 728×90 px
General News

ಮೂರ್ತೆದಾರರ ಸೇವಾ ಸಹಕಾರಿ ಬ್ಯಾಂಕ್ ವಿಶಿಷ್ಟ ಸಾಧನೆಗೆ ವಿಶೇಷ ಪ್ರಶಸ್ತಿ

27 Nov 2023
ಮೂರ್ತೆದಾರರ ಸೇವಾ ಸಹಕಾರಿ ಬ್ಯಾಂಕ್ ವಿಶಿಷ್ಟ ಸಾಧನೆಗೆ  ವಿಶೇಷ  ಪ್ರಶಸ್ತಿ
Advertiser
Advertisement · 728×90 px

ಮೂರ್ತೆದಾರರ ಸೇವಾ ಸಹಕಾರಿ ಬ್ಯಾಂಕ್ ಕುಂಬ್ರ   ಇದರ ವಿಶಿಷ್ಟ ಸಾಧನೆಗೆ ಡಿಸಿಸಿ ಬೇಂಕ್ ಮಹಾಸಭೆಯ ಸಂದರ್ಭದಲ್ಲಿ ವಿಶೇಷ  ಪ್ರಶಸ್ತಿಯನ್ನು ಬ್ಯಾಂಕಿನ ಅಧ್ಯಕ್ಷರಾದ ಆರ್ ಸಿ ನಾರಾಯಣ್ ಮತ್ತು ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ್ ಶಾಂತಿವನ ಅವರಿಗೆ  ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ರಾಜೇಂದ್ರ ಕುಮಾರ್ ನೀಡಿದರು ಈ ಸಂದರ್ಭದಲ್ಲಿ  ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೊಟ್ಟು, ಎಸ್ ಬಿ ಜಯರಾಮ ರೈ ,ಪ್ರಸಾದ್ ಕೌಶಲ್  ಹಾಗೂ ಸಂಸ್ಥೆಯ  ಉಪಾಧ್ಯಕ್ಷರಾದ ನಾರಾಯಣ ಪೂಜಾರಿ ಕುರಿಕ್ಕಾರನಿರ್ದೇಶಕರಾದ ನಿತೀಶ್ ಕುಮಾರ್  ಶಾಂತಿನವ  ಉಪಸ್ಥಿತರಿದ್ದರು. ಸಂಸ್ಧೆಯು ಪುತ್ತೂರು ತಾಲ್ಲೂಕಿನ 14 ಗ್ರಾಮಗಳ ಕಾರ್ಯವ್ಯಾಪ್ತಿ ಹೊಂದಿದೆ .ಕುಂಬ್ರ ಅಕ್ಷಯ ಆರ್ಕೇಡ್ ನಲ್ಲಿ  ಸಂಪೂರ್ಣಕಂಪ್ಯೂಟರೀಕೃತ ಹಾಗು ಆಧುನಿಕ ರೀತಿಯ ಬ್ಯಾಂಕಿಂಗ್ ಸೇವೆ ನೀಡುತ್ತಿದೆ . ಒಳಮೊಗರು ,ಅರಿಯಡ್ಕ,ಕೆದಂಬಾಡಿ, ಕೆಯ್ಯಾರು, ಪಾಲ್ತಾಡಿ, ಕೊಳ್ತಿಗೆ,ಮಾಡ್ನೂರು,ನೆಟ್ಟಣಿಗೆ ಪಮೂಡ್ನೂರು,ಪಡುವನ್ನೂರು,ಬಡಗನ್ನೂರು,ನಿಡ್ಪಳ್ಳಿ,ಪಾಣಾಜೆ,ಬೆಟ್ಟಂಪಾಡಿ,ಇರ್ದೆ  ಗ್ರಾಮಗಳ ವ್ಯಾಪ್ತಿ  ಇದೆ .  ನಮ್ಮಲ್ಲಿ ಎಲ್ಲಾ ತರದ ಸಾಲ ಸೌಲಭ್ಯ ಇದ್ದು ಆಕರ್ಷಕ ಬಡ್ಡಿ ದರದಲ್ಲಿ ಠೇವಣಿ ಸ್ವೀಕರಸಲಾಗುವುದು. ಗ್ರಾಮಾಂತರ ಪ್ರದೇಶದ ಗ್ರಾಹಕರ ಅನುಕೂಲಕ್ಕಾಗಿ ಸೇಫ್ ಲಾಕರ್ ವ್ಯವಸ್ಧೆ, ಇ-ಸ್ಟ್ಯಾಂಪ್ ಪೇಪರ್ ಸೌಲಭ್ಯ ಇದೆ, ಅರ್.ಟಿ.ಸಿ, ಪ್ರಿಂಟ್ ಪಾನ್ ಕಾರ್ಡ್ ವ್ಯವಸ್ಧೆ ಮಾಡಿಕೊಡಲಾಗುವುದು

Related news

ಮಂಗಳೂರು: ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ, 5.71 ಕೆಜಿ ಗಾಂಜಾ ವಶ
General

ಮಂಗಳೂರು: ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ, 5.71 ಕೆಜಿ ಗಾಂಜಾ ವಶ

28 Oct 2026

ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ

General

ಎಂ.ಟೆಕ್‌ನಲ್ಲಿ ದ್ವಿತೀಯ ರ‍್ಯಾಂಕ್ ಉಡುಪಿ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಚಿನ್ನದ ಪದಕ

20 Aug 2026

ಉಡುಪಿ: ಉಡುಪಿ ತಾಲ್ಲೂಕಿನ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಅವರು ತಮ್ಮ ಶೈಕ್ಷಣಿಕ ಸಾಧನೆಯ ಮೂಲಕ ಗಮನ ಸೆಳೆದಿದ್ದಾರೆ. ಸಿದ್ಧಗಂಗಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ತುಮಕೂರು ಇಲ್ಲಿ ವ್ಯಾಸಂಗ ಮಾಡಿದ ಸ್ಮಿತಾ ಪೂಜಾರಿ ಅವರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ನಡೆಸಿದ ಎಂ.ಟೆಕ್ ಪರೀಕ್ಷೆಯಲ್ಲಿ ದ್ವಿತೀಯ ರ‍್ಯಾಂಕ್ ಪಡೆದು ಚಿನ್ನ

General

ಬ್ರಹ್ಮಶ್ರೀ ನಾರಾಯಣ ಗುರುಗಳ 172 ನೇ ಜಯಂತಿ ಅಂಗವಾಗಿ ‘ಗುರುಚಿತ್ತಾರ-2026’ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ

18 Aug 2026

ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮಜಯಂತಿ ಅಂಗವಾಗಿ ಅಖಿಲ ಭಾರತ ಬಿಲ್ಲವರ ಯೂನಿಯನ್ ಹಾಗೂ ನಾರಾಯಣ ಗುರು ವಿದ್ಯಾ ಸಂಸ್ಥೆಯ ಆಶ್ರಯದಲ್ಲಿ ‘ಗುರುಚಿತ್ತಾರ-2026‘ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ ಆ.23ರಂದು ಬೆಳಗ್ಗೆ 9.30ಕ್ಕೆ ಕುದ್ರೋಳಿ ನಾರಾಯಣ ಗುರು ಕಾಲೇಜಿನಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ನವೀನ್ ಚಂದ್ರ ಸುವರ್ಣ ತಿಳಿಸಿದ್ದಾರೆ. ಸ್ಪರ್ಧೆಯಲ್