Billava Warriors – Billava News Portal
Wednesday, 28 October 2026
General News

ಮೊಬೈಲ್ ಬಳಕೆದಾರರೇ ಡೇಂಜರ್: ತಕ್ಷಣ ಈ ಆ್ಯಪ್‌ಗಳನ್ನು ಡಿಲೀಟ್ ಮಾಡಿ...

27 Nov 2023
ಮೊಬೈಲ್ ಬಳಕೆದಾರರೇ ಡೇಂಜರ್: ತಕ್ಷಣ ಈ ಆ್ಯಪ್‌ಗಳನ್ನು ಡಿಲೀಟ್ ಮಾಡಿ...

ಮೊಬೈಲ್ ಬಳಕೆದಾರರೇ ಡೇಂಜರ್: ತಕ್ಷಣ ಈ ಆ್ಯಪ್‌ಗಳನ್ನು ಡಿಲೀಟ್ ಮಾಡಿ...!

ಮೊಬೈಲ್ ಬಳಕೆದಾರರ ಗೂಗಲ್ ಪ್ಲೇ ಸ್ಟೋರ್‌ನಲ್ಲಿರುವ 35 ಆ್ಯಪ್‌ಗಳಿಂದ ಅಪಾಯವಿದೆ ಎಂದು ಭದ್ರತಾ ಸಂಶೋಧನಾ ಸಂಸ್ಥೆಬಿಟ್ ಡಿಫೆಂಡರ್ ಎಚ್ಚರಿಸಿದ್ದು, ಇವು ಅನಗತ್ಯ ಜಾಹೀರಾತುಗಳನ್ನು ಕಳುಹಿಸುತ್ತಿವೆ ಮತ್ತು ವೈಯಕ್ತಿಕ ಮಾಹಿತಿಯನ್ನು ಕದಿಯುತ್ತಿವೆಎಂಬುದು ಸ್ಪಷ್ಟವಾಗಿದೆ ಎಂದು ತಿಳಿದು ಬಂದಿದೆಹೌದು, ಬಿಗ್ ಎಮೋಜಿ, ಆರ್ಟ್ ಫಿಲ್ಟರ್, ಸ್ಮಾರ್ಟ್ ವೈಫೈ, ಮೈ ಜಿಪಿಎಸ್ ಲೊಕೇಶನ್, ಸ್ಮಾರ್ಟ್ ಕ್ಯೂಆರ್ ಕ್ರಿಯೇಟರ್, ಸ್ಲೀಪ್ಸೌಂಡ್‌ಗಳು ಸೇರಿದಂತೆ ಒಟ್ಟು 35 ಆ್ಯಪ್‌ಗಳನ್ನು ಒಳಗೊಂಡಿವೆ. ಈ ಆ್ಯಪ್‌ಗಳ ವಿವರಗಳನ್ನು ಮೇಲಿನ ಫೋಟೋದಲ್ಲಿನೋಡಬಹುದು..

Related news

General

Test

28 Oct 2026

test

General

ಎಂ.ಟೆಕ್‌ನಲ್ಲಿ ದ್ವಿತೀಯ ರ‍್ಯಾಂಕ್ ಉಡುಪಿ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಚಿನ್ನದ ಪದಕ

20 Aug 2026

ಉಡುಪಿ: ಉಡುಪಿ ತಾಲ್ಲೂಕಿನ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಅವರು ತಮ್ಮ ಶೈಕ್ಷಣಿಕ ಸಾಧನೆಯ ಮೂಲಕ ಗಮನ ಸೆಳೆದಿದ್ದಾರೆ. ಸಿದ್ಧಗಂಗಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ತುಮಕೂರು ಇಲ್ಲಿ ವ್ಯಾಸಂಗ ಮಾಡಿದ ಸ್ಮಿತಾ ಪೂಜಾರಿ ಅವರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ನಡೆಸಿದ ಎಂ.ಟೆಕ್ ಪರೀಕ್ಷೆಯಲ್ಲಿ ದ್ವಿತೀಯ ರ‍್ಯಾಂಕ್ ಪಡೆದು ಚಿನ್ನ

General

ಬ್ರಹ್ಮಶ್ರೀ ನಾರಾಯಣ ಗುರುಗಳ 172 ನೇ ಜಯಂತಿ ಅಂಗವಾಗಿ ‘ಗುರುಚಿತ್ತಾರ-2026’ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ

18 Aug 2026

ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮಜಯಂತಿ ಅಂಗವಾಗಿ ಅಖಿಲ ಭಾರತ ಬಿಲ್ಲವರ ಯೂನಿಯನ್ ಹಾಗೂ ನಾರಾಯಣ ಗುರು ವಿದ್ಯಾ ಸಂಸ್ಥೆಯ ಆಶ್ರಯದಲ್ಲಿ ‘ಗುರುಚಿತ್ತಾರ-2026‘ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ ಆ.23ರಂದು ಬೆಳಗ್ಗೆ 9.30ಕ್ಕೆ ಕುದ್ರೋಳಿ ನಾರಾಯಣ ಗುರು ಕಾಲೇಜಿನಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ನವೀನ್ ಚಂದ್ರ ಸುವರ್ಣ ತಿಳಿಸಿದ್ದಾರೆ. ಸ್ಪರ್ಧೆಯಲ್