Billava Warriors – Billava News Portal
Thursday, 29 October 2026
Advertiser
Advertisement · 728×90 px
General News

ಯುವವಾಹಿ‌ನಿ‌ ಬೆಂಗಳೂರು ಘಟಕದ ವತಿಯಿಂದ ಗೃಹ ಭಜನಾ ಗುರುನಮನ ಕಾರ್ಯಕ್ರಮ ಇಂದು ನಡೆಯಿತು

27 Nov 2023
ಯುವವಾಹಿ‌ನಿ‌ ಬೆಂಗಳೂರು ಘಟಕದ ವತಿಯಿಂದ ಗೃಹ ಭಜನಾ ಗುರುನಮನ ಕಾರ್ಯಕ್ರಮ ಇಂದು ನಡೆಯಿತು
Advertiser
Advertisement · 728×90 px

ಯುವವಾಹಿ‌ನಿ‌ ಬೆಂಗಳೂರು ಘಟಕದ ವತಿಯಿಂದ ಗೃಹ ಭಜನಾ ಗುರುನಮನ ಕಾರ್ಯಕ್ರಮ ಇಂದು ಬೆಂಗಳೂರಿನ‌ ಎಂಈಐಕಾಲೋನಿಯಲ್ಲಿರುವ ಸಂಜೀವ ಕೊಟ್ಯಾನ್ ಮತ್ತು ಜಯಂತಿ‌ ದಂಪತಿಗಳ‌ ಮನೆಯಲ್ಲಿ‌ ನೆರವೇರಿತು...ಭಜನಾ ಕಾರ್ಯಕ್ರಮದಲ್ಲಿಯುವವಾಹಿನಿಯ ಅಧ್ಯಕ್ಷರು,ಕಾರ್ಯದರ್ಶಿಗಳು ಸೇರಿದಂತೆ ಸದಸ್ಯರೆಲ್ಲಾ‌ ಪಾಲ್ಗೊಂಡು ಕಾರ್ಯಕ್ರಮವನ್ನುಯಶಸ್ವಿಗೊಳಿಸಿದ್ರು....ಈ ಮೂಲಕ ಬ್ರಹ್ಮ ಶ್ರೀ ನಾರಯಣ ಗುರು ಅವರ ಸಂದೇಶವನ್ನು ಮನೆ ಮನೆಗೆ ಸಾರುವ ಕಾರ್ಯವನ್ನುಮಾಡಲಾಗಿದ್ದು ಶ್ಲಾಘನೀಯ..

Related news

ಮಂಗಳೂರು: ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ, 5.71 ಕೆಜಿ ಗಾಂಜಾ ವಶ
General

ಮಂಗಳೂರು: ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ, 5.71 ಕೆಜಿ ಗಾಂಜಾ ವಶ

28 Oct 2026

ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ

General

ಎಂ.ಟೆಕ್‌ನಲ್ಲಿ ದ್ವಿತೀಯ ರ‍್ಯಾಂಕ್ ಉಡುಪಿ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಚಿನ್ನದ ಪದಕ

20 Aug 2026

ಉಡುಪಿ: ಉಡುಪಿ ತಾಲ್ಲೂಕಿನ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಅವರು ತಮ್ಮ ಶೈಕ್ಷಣಿಕ ಸಾಧನೆಯ ಮೂಲಕ ಗಮನ ಸೆಳೆದಿದ್ದಾರೆ. ಸಿದ್ಧಗಂಗಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ತುಮಕೂರು ಇಲ್ಲಿ ವ್ಯಾಸಂಗ ಮಾಡಿದ ಸ್ಮಿತಾ ಪೂಜಾರಿ ಅವರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ನಡೆಸಿದ ಎಂ.ಟೆಕ್ ಪರೀಕ್ಷೆಯಲ್ಲಿ ದ್ವಿತೀಯ ರ‍್ಯಾಂಕ್ ಪಡೆದು ಚಿನ್ನ

General

ಬ್ರಹ್ಮಶ್ರೀ ನಾರಾಯಣ ಗುರುಗಳ 172 ನೇ ಜಯಂತಿ ಅಂಗವಾಗಿ ‘ಗುರುಚಿತ್ತಾರ-2026’ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ

18 Aug 2026

ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮಜಯಂತಿ ಅಂಗವಾಗಿ ಅಖಿಲ ಭಾರತ ಬಿಲ್ಲವರ ಯೂನಿಯನ್ ಹಾಗೂ ನಾರಾಯಣ ಗುರು ವಿದ್ಯಾ ಸಂಸ್ಥೆಯ ಆಶ್ರಯದಲ್ಲಿ ‘ಗುರುಚಿತ್ತಾರ-2026‘ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ ಆ.23ರಂದು ಬೆಳಗ್ಗೆ 9.30ಕ್ಕೆ ಕುದ್ರೋಳಿ ನಾರಾಯಣ ಗುರು ಕಾಲೇಜಿನಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ನವೀನ್ ಚಂದ್ರ ಸುವರ್ಣ ತಿಳಿಸಿದ್ದಾರೆ. ಸ್ಪರ್ಧೆಯಲ್