Billava Warriors – Billava News Portal
Thursday, 29 October 2026
Advertiser
Advertisement · 728×90 px
General News

ರಘುನಾಥ ಅಂಚನ್ ಬಿಲ್ಲವಾಸ್ ಕತಾರ್ ನ ನೂತನ ಸಮಿತಿ ಅಧ್ಯಕ್ಷರಾಗಿ ಆಯ್ಕೆ

27 Nov 2023
ರಘುನಾಥ ಅಂಚನ್  ಬಿಲ್ಲವಾಸ್ ಕತಾರ್ ನ ನೂತನ ಸಮಿತಿ  ಅಧ್ಯಕ್ಷರಾಗಿ  ಆಯ್ಕೆ
Advertiser
Advertisement · 728×90 px

ಇತ್ತೀಚೆಗೆ ನಡೆದ  ಕಾರ್ಯಕ್ರಮದಲ್ಲಿ "ಬಿಲ್ಲವಾಸ್ ಕತಾರ್" ನ 2022-23 ವರ್ಷಕ್ಕೆ ಹೊಸ ಸಮಿತಿಯನ್ನು ರಚಿಸಲಾಯಿತು. ಸಂಘದ ಅಧ್ಯಕ್ಷರಾಗಿ ಶ್ರೀ ರಘುನಾಥ ಅಂಚನ್"

ಅವರು ಸರ್ವಾನುಮತದಿಂದ  ಮರು ಆಯ್ಕೆಯಾದರು, ಮಾಜಿ ಕಾರ್ಯದರ್ಶಿ ಶ್ರೀ ಅಮಿತ್ ಪೂಜಾರಿ ಉಪಾಧ್ಯಕ್ಷರಾಗಿ ಭಡ್ತಿಗೊಂಡರು.

ಸಮಿತಿಯ ನೂತನ ಪದಾಧಿಕಾರಿಗಳು

ಅಧ್ಯಕ್ಷರು: ಶ್ರೀ ರಘುನಾಥ ಅಂಚನ್
ಉಪಾಧ್ಯಕ್ಷರು: ಶ್ರೀ ಅಮಿತ್ ಪೂಜಾರಿ
ಪ್ರಧಾನ ಕಾರ್ಯದರ್ಶಿ: ಶ್ರೀ ಸಂದೀಪ್ ಮಲ್ಲಾರ್
ಜಂಟಿ ಪ್ರಧಾನ ಕಾರ್ಯದರ್ಶಿ: ಶ್ರೀಮತಿ ಅಪರ್ಣಾ ಶರತ್
ಕೋಶಾಧಿಕಾರಿ: ಶ್ರೀ ಜಯರಾಮ ಸುವರ್ಣ
ಸಾಂಸ್ಕೃತಿಕ ಕಾರ್ಯದರ್ಶಿ: ಶ್ರೀಮತಿ ಸೀಮಾ ಉಮೇಶ್ ಪೂಜಾರಿ
ಜಂಟಿ ಸಾಂಸ್ಕೃತಿಕ ಕಾರ್ಯದರ್ಶಿ: ಶ್ರೀ ಸಂದೇಶ ಬಂಗೇರ
ಕ್ರೀಡಾ ಕಾರ್ಯದರ್ಶಿ: ಶ್ರೀ ಕಿಶೋರ ಅಂಚನ್
ಸದಸ್ಯತ್ವ ಸಂಯೋಜಕರು: ಶ್ರೀ ಸಂದೀಪ್ ಕೋಟ್ಯಾನ್
ಐಟಿ ಮತ್ತು ಮಾಧ್ಯಮ ಸಂಯೋಜಕರು: ಶ್ರೀ ಅಜಯ್ ಕೋಟ್ಯಾನ್
ಲಾಜಿಸ್ಟಿಕ್ಸ್ ಸಂಯೋಜಕರು: ಶ್ರೀ ಶರತ್ ರಾಜ್ ಬಂಗೇರ
ವಿಶೇಷ ಅಗತ್ಯತೆಗಳ ಸಂಯೋಜಕರು: ಶ್ರೀ ಉಮೇಶ್ ಪೂಜಾರಿ ಮತ್ತು ಶ್ರೀ ಕವಿರಾಜ್ ಬಂಗೇರ

ಮುಂದಿನ ದಿನಗಳಲ್ಲಿ "ಬಿಲ್ಲವಾಸ್ ಕತಾರ್ " ಉತ್ತರೋತ್ತರ ಯಶಸ್ಸನ್ನು ಸಾಧಿಸಲಿ ಎಂದು ನಾವೆಲ್ಲ ಹಾರೈಸೋಣ.

Related news

ಮಂಗಳೂರು: ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ, 5.71 ಕೆಜಿ ಗಾಂಜಾ ವಶ
General

ಮಂಗಳೂರು: ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ, 5.71 ಕೆಜಿ ಗಾಂಜಾ ವಶ

28 Oct 2026

ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ

General

ಎಂ.ಟೆಕ್‌ನಲ್ಲಿ ದ್ವಿತೀಯ ರ‍್ಯಾಂಕ್ ಉಡುಪಿ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಚಿನ್ನದ ಪದಕ

20 Aug 2026

ಉಡುಪಿ: ಉಡುಪಿ ತಾಲ್ಲೂಕಿನ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಅವರು ತಮ್ಮ ಶೈಕ್ಷಣಿಕ ಸಾಧನೆಯ ಮೂಲಕ ಗಮನ ಸೆಳೆದಿದ್ದಾರೆ. ಸಿದ್ಧಗಂಗಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ತುಮಕೂರು ಇಲ್ಲಿ ವ್ಯಾಸಂಗ ಮಾಡಿದ ಸ್ಮಿತಾ ಪೂಜಾರಿ ಅವರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ನಡೆಸಿದ ಎಂ.ಟೆಕ್ ಪರೀಕ್ಷೆಯಲ್ಲಿ ದ್ವಿತೀಯ ರ‍್ಯಾಂಕ್ ಪಡೆದು ಚಿನ್ನ

General

ಬ್ರಹ್ಮಶ್ರೀ ನಾರಾಯಣ ಗುರುಗಳ 172 ನೇ ಜಯಂತಿ ಅಂಗವಾಗಿ ‘ಗುರುಚಿತ್ತಾರ-2026’ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ

18 Aug 2026

ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮಜಯಂತಿ ಅಂಗವಾಗಿ ಅಖಿಲ ಭಾರತ ಬಿಲ್ಲವರ ಯೂನಿಯನ್ ಹಾಗೂ ನಾರಾಯಣ ಗುರು ವಿದ್ಯಾ ಸಂಸ್ಥೆಯ ಆಶ್ರಯದಲ್ಲಿ ‘ಗುರುಚಿತ್ತಾರ-2026‘ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ ಆ.23ರಂದು ಬೆಳಗ್ಗೆ 9.30ಕ್ಕೆ ಕುದ್ರೋಳಿ ನಾರಾಯಣ ಗುರು ಕಾಲೇಜಿನಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ನವೀನ್ ಚಂದ್ರ ಸುವರ್ಣ ತಿಳಿಸಿದ್ದಾರೆ. ಸ್ಪರ್ಧೆಯಲ್