Billava Warriors – Billava News Portal
Wednesday, 28 October 2026
General News

ರಾಷ್ಟ್ರೀಯ ಬಿಲ್ಲವರ ಮಹಾಮಂಡಲ ಖಂಡನೆ ಡಾ. ರಾಜಶೇಖರ್ ಕೋಟ್ಯಾನ್

27 Nov 2023
ರಾಷ್ಟ್ರೀಯ ಬಿಲ್ಲವರ ಮಹಾಮಂಡಲ ಖಂಡನೆ ಡಾ. ರಾಜಶೇಖರ್ ಕೋಟ್ಯಾನ್

ಗಣರಾಜ್ಯೋತ್ಸವ ಪರೇಡ್ ಸಂಧರ್ಭದಲ್ಲಿ ಕೇರಳ ಕಳಿಸಿದ್ದ ಬ್ರಹ್ಮ ಶ್ರೀ ನಾರಾಯಣ ಗುರುಗಳ ಸ್ತಬ್ಧ ಚಿತ್ರವನ್ನು  ಕೇಂದ್ರ ಸರಕಾರವುತಿರಸ್ಕರಿಸಿದ್ದನ್ನು ರಾಷ್ಟ್ರೀಯ ಬಿಲ್ಲವರ ಮಹಾಮಂಡಲ ತೀವ್ರವಾಗಿ ಖಂಡಿಸುತ್ತದೆ. ಬ್ರಹ್ಮ ಶ್ರೀ ನಾರಾಯಣ ಗುರುಗಳು  ಮೇಲು ಕೀಳುಎನ್ನುವ ಜಾತಿ ಭೇಧ ಹಾಗೂ ಮತ ದ್ವೇಷ ಇರುವ ಸಮಾಜದಲ್ಲಿ ಸರ್ವ ಸಮಾನತೆಯ ಜ್ಞಾನದ ಬೆಳಕಾಗಿ ಅವತರಿಸಿ ಒಂದೇ ಜಾತಿಒಂದೇಧರ್ಮ ಒಂದೇ ದೇವರು ಎನ್ನುವ ತತ್ವವನ್ನು ಜಗಕ್ಕೆ ಸಾರಿದ ಪರಮ ಗುರುಗಳು.
ಕೋಟ್ಯಾಂತರ ಗುರುದೇವರಅನುಯಾಯಿಗಳ ಭಕ್ತಿ ಮತ್ತು ಭಾವನೆಗಳಿಗೆ ಅಗೌರವ ತೋರಿಸಿರುವುದು ವಿಷಾದನೀಯ  ಕೇಂದ್ರ ಸರಕಾರವು ಈ ಬಗ್ಗೆಪುನರ್ಪರಿಶೀಲನೆ ಮಾಡಿ ಗುರುದೇವರ ಸ್ತಬ್ಧಚಿತ್ರ ಗಣರಾಜ್ಯೋತ್ಸವ ಪರೇಡ್ ನಲ್ಲಿ ಇರುವಂತೆ ಸೂಕ್ತ ಕ್ರಮಕೈಗೊಳ್ಳ ಬೇಕೆಂದುರಾಷ್ಟ್ರೀಯ ಬಿಲ್ಲವರ ಮಹಾಮಂಡಲ ಒತ್ತಾಯಿಸುತ್ತದೆ.

ಡಾ. ರಾಜಶೇಖರ್ ಕೋಟ್ಯಾನ್

ಅಧ್ಯಕ್ಷರು

ರಾಷ್ಟ್ರೀಯ ಬಿಲ್ಲವರ ಮಹಾಮಂಡಲ

Related news

General

Test

28 Oct 2026

test

General

ಎಂ.ಟೆಕ್‌ನಲ್ಲಿ ದ್ವಿತೀಯ ರ‍್ಯಾಂಕ್ ಉಡುಪಿ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಚಿನ್ನದ ಪದಕ

20 Aug 2026

ಉಡುಪಿ: ಉಡುಪಿ ತಾಲ್ಲೂಕಿನ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಅವರು ತಮ್ಮ ಶೈಕ್ಷಣಿಕ ಸಾಧನೆಯ ಮೂಲಕ ಗಮನ ಸೆಳೆದಿದ್ದಾರೆ. ಸಿದ್ಧಗಂಗಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ತುಮಕೂರು ಇಲ್ಲಿ ವ್ಯಾಸಂಗ ಮಾಡಿದ ಸ್ಮಿತಾ ಪೂಜಾರಿ ಅವರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ನಡೆಸಿದ ಎಂ.ಟೆಕ್ ಪರೀಕ್ಷೆಯಲ್ಲಿ ದ್ವಿತೀಯ ರ‍್ಯಾಂಕ್ ಪಡೆದು ಚಿನ್ನ

General

ಬ್ರಹ್ಮಶ್ರೀ ನಾರಾಯಣ ಗುರುಗಳ 172 ನೇ ಜಯಂತಿ ಅಂಗವಾಗಿ ‘ಗುರುಚಿತ್ತಾರ-2026’ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ

18 Aug 2026

ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮಜಯಂತಿ ಅಂಗವಾಗಿ ಅಖಿಲ ಭಾರತ ಬಿಲ್ಲವರ ಯೂನಿಯನ್ ಹಾಗೂ ನಾರಾಯಣ ಗುರು ವಿದ್ಯಾ ಸಂಸ್ಥೆಯ ಆಶ್ರಯದಲ್ಲಿ ‘ಗುರುಚಿತ್ತಾರ-2026‘ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ ಆ.23ರಂದು ಬೆಳಗ್ಗೆ 9.30ಕ್ಕೆ ಕುದ್ರೋಳಿ ನಾರಾಯಣ ಗುರು ಕಾಲೇಜಿನಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ನವೀನ್ ಚಂದ್ರ ಸುವರ್ಣ ತಿಳಿಸಿದ್ದಾರೆ. ಸ್ಪರ್ಧೆಯಲ್