Billava Warriors – Billava News Portal
Friday, 30 October 2026
Advertiser
Advertisement · 728×90 px
General News

ಲೇಡಿಹಿಲ್ ವೃತ್ತಕ್ಕೆ ''ಬ್ರಹ್ಮಶ್ರೀ ನಾರಾಯಣ ಗುರು'' ಕೆಲವೇ ದಿನಗಳಲ್ಲಿ ಹೆಸರು ಫಿಕ್ಸ್...

27 Nov 2023
ಲೇಡಿಹಿಲ್ ವೃತ್ತಕ್ಕೆ ''ಬ್ರಹ್ಮಶ್ರೀ ನಾರಾಯಣ ಗುರು'' ಕೆಲವೇ ದಿನಗಳಲ್ಲಿ ಹೆಸರು ಫಿಕ್ಸ್...
Advertiser
Advertisement · 728×90 px

ಮಂಗಳೂರು ನಗರದ ಲೇಡಿಹಿಲ್ ವೃತ್ತಕ್ಕೆ ''ಬ್ರಹ್ಮಶ್ರೀ ನಾರಾಯಣ ಗುರು'' ಕೆಲವೇ ದಿನಗಳಲ್ಲಿ ಹೆಸರು ಫಿಕ್ಸ್ ಅನ್ನುವ ಮಾಹಿತಿ ಇದೆ. ಮಂಗಳೂರಿನ ಜನತೆ ಜಾತಿ ಮತ ಇಲ್ಲದೆ, ಎಲ್ಲೆಡೆಯಿಂದ ಬೆಂಬಲ ದೊರಕಿದ್ದು. ರಾಜ್ಯ ಸರಕಾರ ಅಧಿಕೃತವಾಗಿ ಆದೇಶ ಹೊರಡಿಸುವ ಬಗ್ಗೆ ಮಾಹಿತಿಯೊಂದು ಲಭ್ಯವಾಗಿದೆ. ಕೆಲವೇ ದಿನಗಳಲ್ಲಿ ಲೇಡಿಹಿಲ್ ವೃತ್ತದ ಹೆಸರು ಇನ್ನು ಅಧಿಕೃತವಾಗಿ ಬ್ರಹ್ಮಶ್ರೀ ನಾರಾಯಣ ಗುರು ವೃತ್ತ ಖಚಿತವಾಗುವ ಮಾಹಿತಿ ದೊರಕಿದೆ.ಬಿರುವೇರ್ ಕುಡ್ಲ ಸಹಿತ ಅನೇಕ ಸಂಘ ಸಂಸ್ಥೆಗಳು ಜನಪ್ರತಿನಿಧಿಗಳಿಗೆ ಹಾಗೂ ಸಮಾಜದ ಎಲ್ಲ ಜನರಿಗೂ ಸಂತೋಷವಾಗಿದೆ.

ಬಿರುವೇರ್ ಕುಡ್ಲ ಸಹಿತ ಅನೇಕ ಸಂಘ ಸಂಸ್ಥೆಗಳು ಜನಪ್ರತಿನಿಧಿಗಳು, ಮಾತ್ರವಲ್ಲದೇ ಜಿಲ್ಲೆಯ ಕೆಲ ಜನಪ್ರತಿನಿಧಿಗಳು ಅನೇಕರು ರಾಜ್ಯದ ಮುಖ್ಯಮಂತ್ರಿಗಳಿಗೆ ಈ ಕುರಿತು ಒತ್ತಾಯ ಮಾಡಿದ್ದರು.

Related news

ಮಂಗಳೂರು: ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ, 5.71 ಕೆಜಿ ಗಾಂಜಾ ವಶ
General

ಮಂಗಳೂರು: ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ, 5.71 ಕೆಜಿ ಗಾಂಜಾ ವಶ

28 Oct 2026

ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ

General

ಎಂ.ಟೆಕ್‌ನಲ್ಲಿ ದ್ವಿತೀಯ ರ‍್ಯಾಂಕ್ ಉಡುಪಿ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಚಿನ್ನದ ಪದಕ

20 Aug 2026

ಉಡುಪಿ: ಉಡುಪಿ ತಾಲ್ಲೂಕಿನ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಅವರು ತಮ್ಮ ಶೈಕ್ಷಣಿಕ ಸಾಧನೆಯ ಮೂಲಕ ಗಮನ ಸೆಳೆದಿದ್ದಾರೆ. ಸಿದ್ಧಗಂಗಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ತುಮಕೂರು ಇಲ್ಲಿ ವ್ಯಾಸಂಗ ಮಾಡಿದ ಸ್ಮಿತಾ ಪೂಜಾರಿ ಅವರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ನಡೆಸಿದ ಎಂ.ಟೆಕ್ ಪರೀಕ್ಷೆಯಲ್ಲಿ ದ್ವಿತೀಯ ರ‍್ಯಾಂಕ್ ಪಡೆದು ಚಿನ್ನ

General

ಬ್ರಹ್ಮಶ್ರೀ ನಾರಾಯಣ ಗುರುಗಳ 172 ನೇ ಜಯಂತಿ ಅಂಗವಾಗಿ ‘ಗುರುಚಿತ್ತಾರ-2026’ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ

18 Aug 2026

ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮಜಯಂತಿ ಅಂಗವಾಗಿ ಅಖಿಲ ಭಾರತ ಬಿಲ್ಲವರ ಯೂನಿಯನ್ ಹಾಗೂ ನಾರಾಯಣ ಗುರು ವಿದ್ಯಾ ಸಂಸ್ಥೆಯ ಆಶ್ರಯದಲ್ಲಿ ‘ಗುರುಚಿತ್ತಾರ-2026‘ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ ಆ.23ರಂದು ಬೆಳಗ್ಗೆ 9.30ಕ್ಕೆ ಕುದ್ರೋಳಿ ನಾರಾಯಣ ಗುರು ಕಾಲೇಜಿನಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ನವೀನ್ ಚಂದ್ರ ಸುವರ್ಣ ತಿಳಿಸಿದ್ದಾರೆ. ಸ್ಪರ್ಧೆಯಲ್