Billava Warriors – Billava News Portal
Wednesday, 28 October 2026
General News

ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆ ರಿ ಬಾಳ್ತಿಲ ಇದರ ವತಿಯಿಂದ, ಸಂಕ್ರಾಂತಿ ಸಂಭ್ರಮ

27 Nov 2023
ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆ ರಿ ಬಾಳ್ತಿಲ ಇದರ ವತಿಯಿಂದ, ಸಂಕ್ರಾಂತಿ ಸಂಭ್ರಮ

ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆ ರಿ ಬಾಳ್ತಿಲ ಇದರ ವತಿಯಿಂದ, ಸಂಕ್ರಾಂತಿ ಸಂಭ್ರಮ ದ ಜೊತೆ ಗೆಸಂಸ್ಥೆ ಯಿಂದ ನಡೆದ ತುಳಸಿ ಕಟ್ಟೆಯೊಂದಿಗೆ ಗೃಹಿಣಿ ಛಾಯಚಿತ್ರ ಸ್ಪರ್ಧೆ ಯ ವಿಜೇತರಿಗೆ ಬಹುಮಾನ ವಿತರಣೆ, ಶ್ರೀಶೈಲ ಪ್ರೊಡಕ್ಷನ್ಅರ್ಪಿಸುವ ಸ್ವರ ಸಿಂಚನ ಸ್ಪರ್ಧೆ ಯಲ್ಲಿ ಭಾಗವಹಿಸಿದ ಸ್ಪರ್ಧಿಗಳಿಗೆ  ಬಹುಮಾನ ವಿತರಿಸಲಾಯಿತು. ವಿವಿಧ ಆಟೋಟಗಳನ್ನುನಡೆಸಿ, ಮಹಿಳೆ ಯರಿಗೆ ಸಂಕ್ರಾಂತಿ ಸಂಭ್ರಮದಲ್ಲಿ ಸಂಪ್ರದಾಯದಂತೆ ಹೂವು, ಅರಶಿನ, ಕುಂಕುಮ ಹಚ್ಚಿ ಮಹಿಳೆ ಯರ ಮನದಲ್ಲಿನಗು ಮೂಡಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶಿಶುಸಂರಕ್ಷಣಾಧಿಕಾರಿ ಶ್ರೀಮತಿ ಗಾಯತ್ರಿ ಕಂಬಳಿ ನೆರವೇರಿಸಿವಾತ್ಸಲ್ಯಮಯಿ ಸಂಸ್ಥೆ 8 ವರ್ಷಗಳಿಂದ ಬಹಳ ಉತ್ತಮ ಕಾರ್ಯಕ್ರಮ ಗಳನ್ನು ಮಾಡಿಕೊಂಡು ಬರುತ್ತಿದ್ದು, ಸಂಸ್ಥೆಯ ಸೇವೆಶ್ಲಾಘನೀಯ ಎಂದು ಶುಭಹಾರೈಸಿದರು. ಮುಖ್ಯ ಅತಿಥಿಯಾಗಿ, ಮಹಿಳಾ ಸಂರಕ್ಷಣಾಧಿಕಾರಿ ಶ್ರೀಮತಿ ಭಾರತಿ ಬೇಬಿ ಕುಂದರ್,ಜೇಸಿ ಐ ಜೋಡುಮಾರ್ಗ ನೇತ್ರಾವತಿ ಯ ಕಾರ್ಯದರ್ಶಿ

ಶ್ರೀಮತಿ ಮಲ್ಲಿಕಾ ಆಳ್ವಾ , ಸಂಸ್ಥೆಯ ಟ್ರಸ್ಟಿ ಅನ್ನಪೂರ್ಣ ಬಾಬುರಾಜ್ಉಪಸ್ಥಿತರಿದ್ದರು. ಸಂಸ್ಥೆ ಯ ಸಂಸ್ಥಾಪಕರು ಶ್ರೀಮತಿ ಶೈಲಜಾ ರಾಜೇಶ್ ಸ್ವಾಗತಿಸಿ ಸ್ಪರ್ಧಿಗಳಿಗೆ ಶುಭಹಾರೈಸಿ ಈ ರೀತಿಯ ಸ್ಪರ್ಧೆನಡೆಸುವುದರಿಂದ, ಗ್ರಾಮೀಣ ಪ್ರತಿಭೆಗಳಿಗೆ ವೇದಿಕೆ ದೊರಕುವುದರ ಜೊತೆಗೆ   ಪರಸ್ಪರ ಸ್ನೇಹ  ಬಾಂಧವ್ಯಗಳು ಹೆಚ್ಚುತ್ತದೆ  ಎಂದುಹೇಳಿದರು. ಕಾರ್ಯಕ್ರಮ ದ ನಿರೂಪಣೆಯನ್ನು ನಾಗರಾಜ್ ರವರು ನಡೆಸಿಕೊಟ್ಟರು.

Related news

General

Test

28 Oct 2026

test

General

ಎಂ.ಟೆಕ್‌ನಲ್ಲಿ ದ್ವಿತೀಯ ರ‍್ಯಾಂಕ್ ಉಡುಪಿ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಚಿನ್ನದ ಪದಕ

20 Aug 2026

ಉಡುಪಿ: ಉಡುಪಿ ತಾಲ್ಲೂಕಿನ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಅವರು ತಮ್ಮ ಶೈಕ್ಷಣಿಕ ಸಾಧನೆಯ ಮೂಲಕ ಗಮನ ಸೆಳೆದಿದ್ದಾರೆ. ಸಿದ್ಧಗಂಗಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ತುಮಕೂರು ಇಲ್ಲಿ ವ್ಯಾಸಂಗ ಮಾಡಿದ ಸ್ಮಿತಾ ಪೂಜಾರಿ ಅವರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ನಡೆಸಿದ ಎಂ.ಟೆಕ್ ಪರೀಕ್ಷೆಯಲ್ಲಿ ದ್ವಿತೀಯ ರ‍್ಯಾಂಕ್ ಪಡೆದು ಚಿನ್ನ

General

ಬ್ರಹ್ಮಶ್ರೀ ನಾರಾಯಣ ಗುರುಗಳ 172 ನೇ ಜಯಂತಿ ಅಂಗವಾಗಿ ‘ಗುರುಚಿತ್ತಾರ-2026’ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ

18 Aug 2026

ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮಜಯಂತಿ ಅಂಗವಾಗಿ ಅಖಿಲ ಭಾರತ ಬಿಲ್ಲವರ ಯೂನಿಯನ್ ಹಾಗೂ ನಾರಾಯಣ ಗುರು ವಿದ್ಯಾ ಸಂಸ್ಥೆಯ ಆಶ್ರಯದಲ್ಲಿ ‘ಗುರುಚಿತ್ತಾರ-2026‘ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ ಆ.23ರಂದು ಬೆಳಗ್ಗೆ 9.30ಕ್ಕೆ ಕುದ್ರೋಳಿ ನಾರಾಯಣ ಗುರು ಕಾಲೇಜಿನಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ನವೀನ್ ಚಂದ್ರ ಸುವರ್ಣ ತಿಳಿಸಿದ್ದಾರೆ. ಸ್ಪರ್ಧೆಯಲ್