Billava Warriors – Billava News Portal
Thursday, 29 October 2026
Advertiser
Advertisement · 728×90 px
General News

ಶ್ರೀ ಅರಸು ಮುಂಡತ್ತಾಯ ದೈವಸ್ಥಾನ ಅತ್ತಾವರ ಬಂಡಿ ಜಾತ್ರೆಯಲ್ಲಿ ನಿತ್ಯ ಅನ್ನದಾನ ಸೇವೆ.

27 Nov 2023
ಶ್ರೀ ಅರಸು ಮುಂಡತ್ತಾಯ ದೈವಸ್ಥಾನ ಅತ್ತಾವರ ಬಂಡಿ ಜಾತ್ರೆಯಲ್ಲಿ  ನಿತ್ಯ ಅನ್ನದಾನ ಸೇವೆ.
Advertiser
Advertisement · 728×90 px

ಮಂಗಳೂರು ಅತ್ತಾವರ ಶ್ರೀ ಅರಸು ಮುಂಡತ್ತಾಯ ದೈವಸ್ಥಾನದಲ್ಲಿ ವಿಜೃಂಭಣೆ ಯಿಂದ ವಾರ್ಷಿಕ ಬಂಡಿ ಜಾತ್ರೆ ಯಲ್ಲಿ ದಿನ ನಿತ್ಯಭಕ್ತರಿಗೆ ಅನ್ನದಾನ ನೀಡಲಾಗುತ್ತಿದೆ. ಪ್ರತಿನಿತ್ಯ ಸುಮಾರು ಐದು ಸಾವಿರಕ್ಕೂ ಮೇಲ್ಪಟ್ಟು ಭಕ್ತರಿಗೆ ಅನ್ನದಾನ ಸೇವೆ ನೀಡಲಾಯಿತು. ಇಂದು ಬಿಲ್ಲವ ಸಂಘ ಮಂಗಳಾದೇವಿಯ ಖಾಯಂ ಸದಸ್ಯ ಶ್ರೀಮತಿ ಮತ್ತು ಶ್ರೀ ರೋಹಿದಾಸ್ ಮತ್ತು ಕುಟುಂಬ,ಮಾಲಕರು ದಾಸ್ಡೆಕೋರೇಟರ್ಸ್ ಮಂಗಳಾದೇವಿ ಇವರ ಸೇವಾರ್ಥ ಅನ್ನದಾನ ಸೇವೆ ನೀಡಲಾಯಿತು. ಇದೆ ಸಂದರ್ಭದಲ್ಲಿ ಅನ್ನದಾನವನ್ನುಯಶಸ್ವಿಗೊಳಿಸುವಲ್ಲಿ ಸಹಕರಿಸಿದ ಅಡುಗೆ ತಯಾರಿಕ ವರ್ಗಕ್ಕೆ ಸನ್ಮಾನಿಸಲಾಯಿತು. ವಿಶ್ವ ಹಿಂದೂ ಪರಿಷತ್, ಭಜರಂಗದಳ ಮತ್ತುದುರ್ಗಾ ವಾಹಿನಿ ಅತ್ತಾವರ ಶಾಖೆ, ಏನ್. ವಿ. ಫ್ರೆಂಡ್ಸ್ ಅತ್ತಾವರ,ಇವರೂ ಕೂಡ ಅನ್ನದಾನ ಸೇವಾ ರೂಪದಲ್ಲಿ ಭಕ್ತರಿಗೆಸಮಾರ್ಪಿಸಿದರು.   .ದೈವಸ್ಥಾನದ  ಅನುವಂಶಿಕ ಆಡಳಿತ ಮೋಕ್ತೆಸರ ಶ್ರೀ ವಿದ್ಯಾಧರ್, ಶ್ರೀ ಪ್ರದೀಪ್ ಕುಮಾರ್, ಸಂದೀಪ್ಕುಮಾರ್, ವೈನಾ ಸಾರಂಗದರ, ತ್ರಿವೇದ್ ರಾಜ್,ಪ್ರಶಾಂತ್ ಕುಮಾರ್, ಪ್ರವೀಷ್ ಕುಮಾರ್,N.V. ಫ್ರೆಂಡ್ಸ್ ನ ಅಕ್ಷಿತ್, ಅನಿಲ್, ಅಖಿಲ್,ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗ ದಳ ಅತ್ತಾವರದ ಗಿರೀಶ್, ಸಂತೋಷ್ ಮತ್ತಿತರರು ಭಾಗವಹಿಸಿದರು

Related news

ಮಂಗಳೂರು: ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ, 5.71 ಕೆಜಿ ಗಾಂಜಾ ವಶ
General

ಮಂಗಳೂರು: ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ, 5.71 ಕೆಜಿ ಗಾಂಜಾ ವಶ

28 Oct 2026

ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ

General

ಎಂ.ಟೆಕ್‌ನಲ್ಲಿ ದ್ವಿತೀಯ ರ‍್ಯಾಂಕ್ ಉಡುಪಿ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಚಿನ್ನದ ಪದಕ

20 Aug 2026

ಉಡುಪಿ: ಉಡುಪಿ ತಾಲ್ಲೂಕಿನ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಅವರು ತಮ್ಮ ಶೈಕ್ಷಣಿಕ ಸಾಧನೆಯ ಮೂಲಕ ಗಮನ ಸೆಳೆದಿದ್ದಾರೆ. ಸಿದ್ಧಗಂಗಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ತುಮಕೂರು ಇಲ್ಲಿ ವ್ಯಾಸಂಗ ಮಾಡಿದ ಸ್ಮಿತಾ ಪೂಜಾರಿ ಅವರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ನಡೆಸಿದ ಎಂ.ಟೆಕ್ ಪರೀಕ್ಷೆಯಲ್ಲಿ ದ್ವಿತೀಯ ರ‍್ಯಾಂಕ್ ಪಡೆದು ಚಿನ್ನ

General

ಬ್ರಹ್ಮಶ್ರೀ ನಾರಾಯಣ ಗುರುಗಳ 172 ನೇ ಜಯಂತಿ ಅಂಗವಾಗಿ ‘ಗುರುಚಿತ್ತಾರ-2026’ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ

18 Aug 2026

ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮಜಯಂತಿ ಅಂಗವಾಗಿ ಅಖಿಲ ಭಾರತ ಬಿಲ್ಲವರ ಯೂನಿಯನ್ ಹಾಗೂ ನಾರಾಯಣ ಗುರು ವಿದ್ಯಾ ಸಂಸ್ಥೆಯ ಆಶ್ರಯದಲ್ಲಿ ‘ಗುರುಚಿತ್ತಾರ-2026‘ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ ಆ.23ರಂದು ಬೆಳಗ್ಗೆ 9.30ಕ್ಕೆ ಕುದ್ರೋಳಿ ನಾರಾಯಣ ಗುರು ಕಾಲೇಜಿನಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ನವೀನ್ ಚಂದ್ರ ಸುವರ್ಣ ತಿಳಿಸಿದ್ದಾರೆ. ಸ್ಪರ್ಧೆಯಲ್