Billava Warriors – Billava News Portal
Wednesday, 28 October 2026
General News

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ನವರಾತ್ರಿ ಮಹೋತ್ಸವ ಕ್ಕೆ ವಿವಿಧ ಭಾಗಗಳಿಂದ ಆಗಮಿಸುತ್ತಿರುವ ಭಕ್ತ ಸಮೂಹ

27 Nov 2023
ಶ್ರೀ ಕ್ಷೇತ್ರ  ಗೆಜ್ಜೆಗಿರಿಯ ನವರಾತ್ರಿ ಮಹೋತ್ಸವ ಕ್ಕೆ  ವಿವಿಧ ಭಾಗಗಳಿಂದ ಆಗಮಿಸುತ್ತಿರುವ ಭಕ್ತ  ಸಮೂಹ

ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ನವರಾತ್ರಿಯ 6 ನೇ ದಿನ ಕೂಡ ವಿವಿಧ ಪ್ರದೇಶಗಳಿಂದಭಕ್ತಾಭಿಮಾನಿಗಳು ನವರಾತ್ರಿ ಮಹೋತ್ಸವಕ್ಕೆ ಆಗಮಿಸುತ್ತಿದ್ದು  ಉತ್ಸವದ ಪ್ರಯುಕ್ತ ವಿವಿಧ ಧಾರ್ಮಿಕ ಕಾರ್ಯಕ್ರಮ ಗಳುಜರಗುತ್ತಿದೆ.

      ಇಂದು ಬೆಳಿಗ್ಗೆ ಶ್ರೀ ಮಹಾವಿಷ್ಣು ಭಜನಾ ಮಂಡಳಿ ಮಂಡೆ ಕೋಲು ಸುಳ್ಯ ತಾಲೂಕು ಇವರಿಂದ ಗೆಜ್ಜೆಗಿರಿಯ ಸತ್ಯ ಧರ್ಮಚಾವಡಿಯಲ್ಲಿ ಭಜನ ಸಂಕೀರ್ತನೆ ಮಧ್ಯಾಹ್ನ 12 ಕ್ಕೆ ಮಹಾ ಪೂಜೆ ಅನ್ನಸಂತರ್ಪಣೆ ನಡೆಯಿತು. ಸಂಜೆ ಕೂಡ ವಿವಿಧಕಾರ್ಯಕ್ರಮಗಳು ಜರಗಲಿದೆ.  ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯಿಂದ ಕೊರೊನ ಸಂಕಷ್ಟದಿಂದ ಜನರನ್ನು ಪಾರು ಮಾಡುವಂತೆಮಹಾಮಾತೆ ರಾಜರಾಜೇಶ್ವರಿ ಸ್ವರೂಪಿಣಿ ಬೈದ್ಯ ಶಕ್ತಿಯಾಗಿರುವ ಮಹಾಮಾತೆ ದೇಯಿ ಬೈದೆತಿಯಲ್ಲಿ ನಿರಂತರ ವಿಶೇಷ ಪ್ರಾರ್ಥನೆಸಲ್ಲಿಸಲಾಗುತ್ತಿದೆ.

Related news

General

Test

28 Oct 2026

test

General

ಎಂ.ಟೆಕ್‌ನಲ್ಲಿ ದ್ವಿತೀಯ ರ‍್ಯಾಂಕ್ ಉಡುಪಿ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಚಿನ್ನದ ಪದಕ

20 Aug 2026

ಉಡುಪಿ: ಉಡುಪಿ ತಾಲ್ಲೂಕಿನ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಅವರು ತಮ್ಮ ಶೈಕ್ಷಣಿಕ ಸಾಧನೆಯ ಮೂಲಕ ಗಮನ ಸೆಳೆದಿದ್ದಾರೆ. ಸಿದ್ಧಗಂಗಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ತುಮಕೂರು ಇಲ್ಲಿ ವ್ಯಾಸಂಗ ಮಾಡಿದ ಸ್ಮಿತಾ ಪೂಜಾರಿ ಅವರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ನಡೆಸಿದ ಎಂ.ಟೆಕ್ ಪರೀಕ್ಷೆಯಲ್ಲಿ ದ್ವಿತೀಯ ರ‍್ಯಾಂಕ್ ಪಡೆದು ಚಿನ್ನ

General

ಬ್ರಹ್ಮಶ್ರೀ ನಾರಾಯಣ ಗುರುಗಳ 172 ನೇ ಜಯಂತಿ ಅಂಗವಾಗಿ ‘ಗುರುಚಿತ್ತಾರ-2026’ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ

18 Aug 2026

ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮಜಯಂತಿ ಅಂಗವಾಗಿ ಅಖಿಲ ಭಾರತ ಬಿಲ್ಲವರ ಯೂನಿಯನ್ ಹಾಗೂ ನಾರಾಯಣ ಗುರು ವಿದ್ಯಾ ಸಂಸ್ಥೆಯ ಆಶ್ರಯದಲ್ಲಿ ‘ಗುರುಚಿತ್ತಾರ-2026‘ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ ಆ.23ರಂದು ಬೆಳಗ್ಗೆ 9.30ಕ್ಕೆ ಕುದ್ರೋಳಿ ನಾರಾಯಣ ಗುರು ಕಾಲೇಜಿನಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ನವೀನ್ ಚಂದ್ರ ಸುವರ್ಣ ತಿಳಿಸಿದ್ದಾರೆ. ಸ್ಪರ್ಧೆಯಲ್