Billava Warriors – Billava News Portal
Thursday, 29 October 2026
Advertiser
Advertisement · 728×90 px
General News

ಶ್ರೀ ಗೆಜ್ಜೆಗಿರಿ ನೂತನ ಮೇಳಕ್ಕೆ ಸತೀಶ್ ಕುಮಾರ್ ಬಜಾಲ್ (ಸೌದಿ ಅರೇಬಿಯಾ) ಅವರ ಭಕ್ತಿಯ ಸೇವೆ

27 Nov 2023
ಶ್ರೀ ಗೆಜ್ಜೆಗಿರಿ ನೂತನ ಮೇಳಕ್ಕೆ ಸತೀಶ್ ಕುಮಾರ್ ಬಜಾಲ್ (ಸೌದಿ ಅರೇಬಿಯಾ) ಅವರ ಭಕ್ತಿಯ ಸೇವೆ
Advertiser
Advertisement · 728×90 px

ಶ್ರೀ ಆದಿ ಧೂಮಾವತಿ ಶ್ರೀ ದೇಯಿ ಬೈದೆತಿ ಕೃಪಾಪೋಷಿತ ಯಕ್ಷಗಾನ ಮಂಡಳಿ ಮೂಲಸ್ಥಾನ ಗೆಜ್ಜೆಗಿರಿಯ ನೂತನ ಮೇಳಕ್ಕೆ ಶ್ರೀಸತೀಶ್ ಕುಮಾರ್ ಬಜಾಲ್( ಸೌದಿ ಅರೇಬಿಯ) ಅವರು 50,000/- ಐವತ್ತು ಸಾವಿರ ರೂಪಾಯಿ ಮೊತ್ತವನ್ನು ಮಾತೆದೇಯಿಬೈದೆತಿ ಅಮ್ಮನವರ ಗೆಜ್ಜೆ ಸೇವೆಗೆ ಸೇವಾ ರೂಪದಲ್ಲಿ ಸಮರ್ಪಿಸಿದ್ದಾರೆ. ಶ್ರೀಯುತರಿಗೆ ದೇಯಿಬೈದೆತಿ ಕೋಟಿ-ಚೆನ್ನಯಮೂಲಸ್ಥಾನ ಕ್ಷೇತ್ರಾಡಳಿತ ಸಮಿತಿ(ರಿ) ಮತ್ತು ಶ್ರೀ ದೇಯಿಬೈದೆತಿ ಕೃಪಾಪೋಷಿತ ಯಕ್ಷಗಾನ ಮಂಡಳಿಯ ಪರವಾಗಿ ಧನ್ಯವಾದಗಳು.ಈ ಹಿಂದೆಯೂ ಕ್ಷೇತ್ರದ ಪುನರುತ್ಥಾನದ ಯೋಜನೆಗೆ ಸಹಕರಿಸಿರುವ ಸೇವೆಯನ್ನು ಸ್ಮರಿಸುತ್ತ ಶ್ರೀಯುತರ ಜೀವನದ ಮುಂದಿನದಿನಗಳು ಸಂತೋಷದಾಯಕವಾಗಿರಲಿ, ವ್ಯಾಪಾರ-ವ್ಯವಹಾರದಲ್ಲಿ ಉತ್ತಮವಾದ ಯಶಸ್ಸನ್ನು ಪಡೆಯಲಿ ಇವರಿಗೆ ಮತ್ತು ಇವರಕುಟುಂಬಕ್ಕೆ ಕ್ಷೇತ್ರದ ಸರ್ವ ಶಕ್ತಿಗಳು ನೆಮ್ಮದಿ ಮತ್ತು ಆರೋಗ್ಯ ಭಾಗ್ಯವನ್ನು ಕರುಣಿಸಲಿ ಎಂದು ಕ್ಷೇತ್ರದ ವತಿಯಿಂದ ನಮ್ಮಹಾರೈಕೆಗಳು.

Related news

ಮಂಗಳೂರು: ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ, 5.71 ಕೆಜಿ ಗಾಂಜಾ ವಶ
General

ಮಂಗಳೂರು: ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ, 5.71 ಕೆಜಿ ಗಾಂಜಾ ವಶ

28 Oct 2026

ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ

General

ಎಂ.ಟೆಕ್‌ನಲ್ಲಿ ದ್ವಿತೀಯ ರ‍್ಯಾಂಕ್ ಉಡುಪಿ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಚಿನ್ನದ ಪದಕ

20 Aug 2026

ಉಡುಪಿ: ಉಡುಪಿ ತಾಲ್ಲೂಕಿನ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಅವರು ತಮ್ಮ ಶೈಕ್ಷಣಿಕ ಸಾಧನೆಯ ಮೂಲಕ ಗಮನ ಸೆಳೆದಿದ್ದಾರೆ. ಸಿದ್ಧಗಂಗಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ತುಮಕೂರು ಇಲ್ಲಿ ವ್ಯಾಸಂಗ ಮಾಡಿದ ಸ್ಮಿತಾ ಪೂಜಾರಿ ಅವರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ನಡೆಸಿದ ಎಂ.ಟೆಕ್ ಪರೀಕ್ಷೆಯಲ್ಲಿ ದ್ವಿತೀಯ ರ‍್ಯಾಂಕ್ ಪಡೆದು ಚಿನ್ನ

General

ಬ್ರಹ್ಮಶ್ರೀ ನಾರಾಯಣ ಗುರುಗಳ 172 ನೇ ಜಯಂತಿ ಅಂಗವಾಗಿ ‘ಗುರುಚಿತ್ತಾರ-2026’ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ

18 Aug 2026

ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮಜಯಂತಿ ಅಂಗವಾಗಿ ಅಖಿಲ ಭಾರತ ಬಿಲ್ಲವರ ಯೂನಿಯನ್ ಹಾಗೂ ನಾರಾಯಣ ಗುರು ವಿದ್ಯಾ ಸಂಸ್ಥೆಯ ಆಶ್ರಯದಲ್ಲಿ ‘ಗುರುಚಿತ್ತಾರ-2026‘ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ ಆ.23ರಂದು ಬೆಳಗ್ಗೆ 9.30ಕ್ಕೆ ಕುದ್ರೋಳಿ ನಾರಾಯಣ ಗುರು ಕಾಲೇಜಿನಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ನವೀನ್ ಚಂದ್ರ ಸುವರ್ಣ ತಿಳಿಸಿದ್ದಾರೆ. ಸ್ಪರ್ಧೆಯಲ್