Billava Warriors – Billava News Portal
Thursday, 29 October 2026
Advertiser
Advertisement · 728×90 px
General News

ಶ್ರೀ ಗೆಜ್ಜೆಗಿರಿ ಯಕ್ಷಗಾನ ಮೇಳಕ್ಕೆ ವೇಷ ಭೂಷಣದ ಸಂಪೂರ್ಣ ವೆಚ್ಚ ನೀಡಿದ ಶ್ರೀ ಗಂಗಾಧರ ಪೂಜಾರಿ ದುಬೈ ಅವರ ಭಕ್ತಿಯ ಸೇವೆ

27 Nov 2023
ಶ್ರೀ ಗೆಜ್ಜೆಗಿರಿ ಯಕ್ಷಗಾನ ಮೇಳಕ್ಕೆ ವೇಷ ಭೂಷಣದ ಸಂಪೂರ್ಣ ವೆಚ್ಚ  ನೀಡಿದ  ಶ್ರೀ ಗಂಗಾಧರ ಪೂಜಾರಿ ದುಬೈ ಅವರ ಭಕ್ತಿಯ ಸೇವೆ
Advertiser
Advertisement · 728×90 px

ಶ್ರೀ ಗೆಜ್ಜೆಗಿರಿ ಮೇಳದ ಗೆಜ್ಜೆ ಸೇವೆಗೆ ಶ್ರೀ ಗಂಗಾಧರ ಪೂಜಾರಿ ದುಬೈ ಅವರ ಭಕ್ತಿಯ ಸೇವೆ

ಸಮಾಜ ಸೇವಕರು, ಕೊಡುಗೈ ಧಾನಿಗಳೂ, ಬಿಲ್ಲವಾಸ್ ದುಬೈ ಯ ಹಿರಿಯ ಸದಸ್ಯರು, ಗೆಜ್ಜೆಗಿರಿ ಕ್ಷೇತ್ರದ ಮಹಾ ಪೋಷಕರೂ ಆದಶ್ರೀಯುತ ಗಂಗಾಧರ ಪೂಜಾರಿ ದುಬೈ ಅವರು ತುಳುನಾಡಿನ ಪ್ರಸಿದ್ಧ ಕ್ಷೇತ್ರ ಗೆಜ್ಜೆಗಿರಿಯಿಂದ ನೂತನ ಯಕ್ಷಗಾನ ಮೇಳವು 2022-23 ರ ಗೆಜ್ಜೆ ಸೇವೆಯ ತಿರುಗಾಟಕ್ಕೆ ಸನ್ನದ್ದ ಗೊಳ್ಳುತ್ತಿರುವ ಶ್ರೀ ದೇಯಿ ಬೈದೆತಿ ಕೃಪಾಪೋಷಿತ ಯಕ್ಷಗಾನ ಮಂಡಳಿ ಇದರ ಶ್ರೀಗೆಜ್ಜೆಗಿರಿ ಮೇಳಕ್ಕೆ ವೇಷ ಭೂಷಣದ ಸಂಪೂರ್ಣ ವೆಚ್ಚ ಸುಮಾರು 5ಲಕ್ಷದ ಐದು ಸಾವಿರ ರೂಪಾಯಿಯನ್ನು ಸೇವಾ ರೂಪದಲ್ಲಿಸಮರ್ಪಿಸಲಿರುವ ಶ್ರೀಯುತರಿಗೆ ದೇಯಿ ಬೈದೆತಿ ಕೋಟಿ-ಚೆನ್ನಯ ಮೂಲಸ್ಥಾನ ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿ(ರಿ) ಮತ್ತು ಶ್ರೀದೇಯಿ ಬೈದೆತಿ ಕೃಪಾಪೋಷಿತ ಯಕ್ಷಗಾನ ಮಂಡಳಿಯ ಪರವಾಗಿ ಧನ್ಯವಾದಗಳು.

ಈ ಹಿಂದೆಯೂ ಕ್ಷೇತ್ರದ ಪುನರುತ್ಥಾನದ ಯೋಜನೆಗೆ ಸುಮಾರು 10 ಲಕ್ಷ, ಅನ್ನ ಪ್ರಸಾದಕ್ಕೆ 1ಲಕ್ಷ, ಗೆಜ್ಜೆಗಿರಿ ಮೇಳದ ಗೆಜ್ಜೆ ಸೇವೆಗೆ5.5ಲಕ್ಷ ಒಟ್ಟು 16 ಲಕ್ಷದ 5ಸಾವಿರ ಮೊತ್ತವನ್ನು ಸೇವಾ ರೂಪದಲ್ಲಿ ನೀಡಿ ಸಹಕರಿಸಿರುವ ಸೇವೆಯನ್ನು ಸ್ಮರಿಸುತ್ತ ಶ್ರೀಯುತರಜೀವನದ ಮುಂದಿನ ದಿನಗಳು ಸಂತೋಷದಾಯಕವಾಗಿರಲಿ, ವ್ಯಾಪಾರ-ವ್ಯವಹಾರದಲ್ಲಿ ಉತ್ತಮವಾದ ಯಶಸ್ಸನ್ನು ಪಡೆಯಲಿಶ್ರೀಯುತರಿಗೆ ಮತ್ತು ಇವರ ಕುಟುಂಬಕ್ಕೆ ಕ್ಷೇತ್ರದ ಸರ್ವ ಶಕ್ತಿಗಳು ನೆಮ್ಮದಿ ಮತ್ತು ಆರೋಗ್ಯ ಭಾಗ್ಯವನ್ನು ಕರುಣಿಸಲಿ ಎಂದು ಕ್ಷೇತ್ರದವತಿಯಿಂದ ನಮ್ಮ ಹಾರೈಕೆಗಳು.

Related news

ಮಂಗಳೂರು: ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ, 5.71 ಕೆಜಿ ಗಾಂಜಾ ವಶ
General

ಮಂಗಳೂರು: ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ, 5.71 ಕೆಜಿ ಗಾಂಜಾ ವಶ

28 Oct 2026

ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ

General

ಎಂ.ಟೆಕ್‌ನಲ್ಲಿ ದ್ವಿತೀಯ ರ‍್ಯಾಂಕ್ ಉಡುಪಿ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಚಿನ್ನದ ಪದಕ

20 Aug 2026

ಉಡುಪಿ: ಉಡುಪಿ ತಾಲ್ಲೂಕಿನ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಅವರು ತಮ್ಮ ಶೈಕ್ಷಣಿಕ ಸಾಧನೆಯ ಮೂಲಕ ಗಮನ ಸೆಳೆದಿದ್ದಾರೆ. ಸಿದ್ಧಗಂಗಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ತುಮಕೂರು ಇಲ್ಲಿ ವ್ಯಾಸಂಗ ಮಾಡಿದ ಸ್ಮಿತಾ ಪೂಜಾರಿ ಅವರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ನಡೆಸಿದ ಎಂ.ಟೆಕ್ ಪರೀಕ್ಷೆಯಲ್ಲಿ ದ್ವಿತೀಯ ರ‍್ಯಾಂಕ್ ಪಡೆದು ಚಿನ್ನ

General

ಬ್ರಹ್ಮಶ್ರೀ ನಾರಾಯಣ ಗುರುಗಳ 172 ನೇ ಜಯಂತಿ ಅಂಗವಾಗಿ ‘ಗುರುಚಿತ್ತಾರ-2026’ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ

18 Aug 2026

ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮಜಯಂತಿ ಅಂಗವಾಗಿ ಅಖಿಲ ಭಾರತ ಬಿಲ್ಲವರ ಯೂನಿಯನ್ ಹಾಗೂ ನಾರಾಯಣ ಗುರು ವಿದ್ಯಾ ಸಂಸ್ಥೆಯ ಆಶ್ರಯದಲ್ಲಿ ‘ಗುರುಚಿತ್ತಾರ-2026‘ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ ಆ.23ರಂದು ಬೆಳಗ್ಗೆ 9.30ಕ್ಕೆ ಕುದ್ರೋಳಿ ನಾರಾಯಣ ಗುರು ಕಾಲೇಜಿನಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ನವೀನ್ ಚಂದ್ರ ಸುವರ್ಣ ತಿಳಿಸಿದ್ದಾರೆ. ಸ್ಪರ್ಧೆಯಲ್