Billava Warriors – Billava News Portal
Thursday, 29 October 2026
Advertiser
Advertisement · 728×90 px
General News

ಶ್ರೀ ಗೆಜ್ಜೆಗಿರಿ ಯಕ್ಷಗಾನ ಮೇಳಕ್ಕೆ ಹೋಟೆಲ್ ಉದ್ಯಮ ಲೋಕದ ಸ್ಟಾರ್, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶ್ರೀ ಜಯರಾಮ್ ಬನನ್ ಅವರ ಬಹು ದೊಡ್ಡ ಮೊತ್ತದ ಕೊಡುಗೆl

27 Nov 2023
ಶ್ರೀ ಗೆಜ್ಜೆಗಿರಿ ಯಕ್ಷಗಾನ ಮೇಳಕ್ಕೆ ಹೋಟೆಲ್ ಉದ್ಯಮ ಲೋಕದ ಸ್ಟಾರ್, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶ್ರೀ ಜಯರಾಮ್ ಬನನ್ ಅವರ ಬಹು ದೊಡ್ಡ ಮೊತ್ತದ ಕೊಡುಗೆl
Advertiser
Advertisement · 728×90 px

ಶ್ರೀ ಗೆಜ್ಜೆಗಿರಿ ಮೇಳದ ಮಾತೆ ಅಮ್ಮನವರ ಗೆಜ್ಜೆ ಸೇವೆಯ ತಿರುಗಾಟಕ್ಕೆ ಸುಮಾರು 25 ಲಕ್ಷ ರೂಪಾಯಿ ವೆಚ್ಚದ ಟಾಟಾ ಸಮೂಹದನೂತನ ಲಾರಿ ಯ ಸೇವೆಕೊಡುಗೈ ಧಾನಿಗಳೂ, ಸಮಾಜ ಸೇವಕರೂ, ಶ್ರೀ ಗೆಜ್ಜೆಗಿರಿ ಯಕ್ಷಗಾನ ಮೇಳದ ಗೌರವ ಸಲಹೆಗಾರರು, ಹೋಟೆಲ್ ಉದ್ಯಮಿ, ಸಾಗರ ರತ್ನಂ ಗ್ರೂಪ್ಸ್ MD, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು, ಸರಳ ಸಜ್ಜನಿಕೆಯ ಸಹೃದಯಿ ಶ್ರೀ ಜಯರಾಮ್ ಬನನ್ಅವರಿಂದ ಶ್ರೀ ಗೆಜ್ಜೆಗಿರಿಯ ನೂತನ ಯಕ್ಷಗಾನ ಮೇಳದ ಮಾತೆ ಅಮ್ಮನವರ ಗೆಜ್ಜೆ ಸೇವೆಯ ತಿರುಗಾಟಕ್ಕೆ ಸುಮಾರು 25 ಲಕ್ಷರೂಪಾಯಿ ಮೊತ್ತದ ನೂತನ ಲಾರಿಯ ಸೇವೆಯ ರೂಪದಲ್ಲಿ ಶ್ರೀ ದೇಯಿ ಬೈದೆತಿ ಕೋಟಿ-ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರಗೆಜ್ಜೆಗಿರಿಗೆ ಸಮರ್ಪಿಸಲಿದ್ದಾರೆ.

ದಿನಾಂಕ 27-11-2022 ರಂದು ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಅದ್ದೂರಿಯಾಗಿ ಜರುಗುವ ನೂತನ ಮೇಳದ ಉದ್ಘಾಟನೆ ಹಾಗೂಪ್ರಥಮ ದೇವರ ಸೇವೆಯಾಟಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ.

ಶ್ರೀಯುತರ ಭಕ್ತಿಯ ಸೇವೆಗೆ ಶ್ರೀಯುತರಿಗೆ ಇನ್ನಷ್ಟು ಕಾಲ ಸರ್ವರ ಹಾರೈಕೆಗಳೊಂದಿಗೆ ಆಯುರಾರೋಗ್ಯ ಸುಖ, ಶಾಂತಿನೆಮ್ಮದಿಯ ಜೀವನವನ್ನು ಆ ಭಗವಂತನು ಹಾಗು ಕ್ಷೇತ್ರದ ಶಕ್ತಿಗಳು ಕರುಣಿಸಲಿ ಎಂದು ಪ್ರಾರ್ಥಿಸುತ್ತಾ ದೇಯಿ ಬೈದೆತಿಕೋಟಿ-ಚೆನ್ನಯ ಮೂಲಸ್ಥಾನ ಕ್ಷೇತ್ರಾಡಳಿತ ಸಮಿತಿ(ರಿ) ಗೆಜ್ಜೆಗಿರಿ ಮತ್ತು ಶ್ರೀ ಗೆಜ್ಜೆಗಿರಿ ಯಕ್ಷಗಾನ ಮಂಡಳಿಯ ಪರವಾಗಿಧನ್ಯವಾದಗಳು.

Related news

ಮಂಗಳೂರು: ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ, 5.71 ಕೆಜಿ ಗಾಂಜಾ ವಶ
General

ಮಂಗಳೂರು: ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ, 5.71 ಕೆಜಿ ಗಾಂಜಾ ವಶ

28 Oct 2026

ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ

General

ಎಂ.ಟೆಕ್‌ನಲ್ಲಿ ದ್ವಿತೀಯ ರ‍್ಯಾಂಕ್ ಉಡುಪಿ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಚಿನ್ನದ ಪದಕ

20 Aug 2026

ಉಡುಪಿ: ಉಡುಪಿ ತಾಲ್ಲೂಕಿನ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಅವರು ತಮ್ಮ ಶೈಕ್ಷಣಿಕ ಸಾಧನೆಯ ಮೂಲಕ ಗಮನ ಸೆಳೆದಿದ್ದಾರೆ. ಸಿದ್ಧಗಂಗಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ತುಮಕೂರು ಇಲ್ಲಿ ವ್ಯಾಸಂಗ ಮಾಡಿದ ಸ್ಮಿತಾ ಪೂಜಾರಿ ಅವರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ನಡೆಸಿದ ಎಂ.ಟೆಕ್ ಪರೀಕ್ಷೆಯಲ್ಲಿ ದ್ವಿತೀಯ ರ‍್ಯಾಂಕ್ ಪಡೆದು ಚಿನ್ನ

General

ಬ್ರಹ್ಮಶ್ರೀ ನಾರಾಯಣ ಗುರುಗಳ 172 ನೇ ಜಯಂತಿ ಅಂಗವಾಗಿ ‘ಗುರುಚಿತ್ತಾರ-2026’ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ

18 Aug 2026

ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮಜಯಂತಿ ಅಂಗವಾಗಿ ಅಖಿಲ ಭಾರತ ಬಿಲ್ಲವರ ಯೂನಿಯನ್ ಹಾಗೂ ನಾರಾಯಣ ಗುರು ವಿದ್ಯಾ ಸಂಸ್ಥೆಯ ಆಶ್ರಯದಲ್ಲಿ ‘ಗುರುಚಿತ್ತಾರ-2026‘ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ ಆ.23ರಂದು ಬೆಳಗ್ಗೆ 9.30ಕ್ಕೆ ಕುದ್ರೋಳಿ ನಾರಾಯಣ ಗುರು ಕಾಲೇಜಿನಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ನವೀನ್ ಚಂದ್ರ ಸುವರ್ಣ ತಿಳಿಸಿದ್ದಾರೆ. ಸ್ಪರ್ಧೆಯಲ್