Billava Warriors – Billava News Portal
Friday, 30 October 2026
Advertiser
Advertisement · 728×90 px
General News

ಶ್ರೀ ಶಾರದಾ ಫ್ರೆಂಡ್ಸ್ ಸರ್ಕಲ್ (ರಿ.), ವಿದ್ಯಾನಗರ ಸಜೀಪಮುನ್ನೂರು, ಸಂಘ ಕ್ಕೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

27 Nov 2023
ಶ್ರೀ ಶಾರದಾ ಫ್ರೆಂಡ್ಸ್ ಸರ್ಕಲ್ (ರಿ.), ವಿದ್ಯಾನಗರ ಸಜೀಪಮುನ್ನೂರು, ಸಂಘ ಕ್ಕೆ  ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ
Advertiser
Advertisement · 728×90 px

ಶ್ರೀ ಶಾರದಾ ಫ್ರೆಂಡ್ಸ್ ಸರ್ಕಲ್ (ರಿ.), ವಿದ್ಯಾನಗರ ಸಜೀಪಮುನ್ನೂರು, ಈ ಸಂಘ  ಕಳೆದ 30 ವರ್ಷಗಳಿಂದ ನಿಸ್ವಾರ್ಥತೆಯಿಂದಸೇವೆ ಸಲ್ಲಿಸುತ್ತಿದ್ದು, ಸಂಘದ ಸದಸ್ಯರು ದುಡಿದ ಸಂಬಳದ ಸ್ವಲ್ಪಭಾಗವನ್ನು ಸಮಾಜ ಸೇವೆಗೆ ದೇಣಿಗೆಯಾಗಿ ನೀಡಿ, ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಮತ್ತು ಕ್ರೀಡಾ ಕ್ಷೇತ್ರಗಳಲ್ಲಿ ಅರಳು ಪ್ರತಿಭೆ ಗಳನ್ನು ಆನ್ವೇತಿಸಿ, ಪೋಷಿಸಿ, ಸಮಾಜಕ್ಕೆ ಕೊಡುಗೆಯಾಗಿನೀಡುತ್ತಿದೆ.  ಇದುವರೆಗೆ ಸೇವಾ ಕಾರ್ಯಗಳನ್ನು ಅಡೆತಡೆಯಿಲ್ಲದೆ ನಿರಂತರವಾಗಿ ನಡೆಸಿಕೊಂಡು ಬಂದಿರುತ್ತದೆ.ಈವರೆಗೆಯಾವುದೇ ಪ್ರಚಾರಗಳಿಗೆ ಒತ್ತು ಕೊಡದೇ ಕೇವಲ ಸೇವಾಧರ್ಮದಿಂದ ಸಮಾಜಪರವಾದ ಕೆಲಸಗಳನ್ನು ಮಾಡುತ್ತಾ ಬಂದಿರುವ ಈಸಂಘವು ಪ್ರಸಕ್ತ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಈ ಸಂಸ್ಥೆ ಎಲ್ಲರಿಗೂ ಬಿಲ್ಲವ ವಾರಿಯರ್ಸ್ ತಂಡದ ಪರವಾಗಿ ಅಭಿನಂದನೆಗಳು.

 

Related news

ಮಂಗಳೂರು: ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ, 5.71 ಕೆಜಿ ಗಾಂಜಾ ವಶ
General

ಮಂಗಳೂರು: ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ, 5.71 ಕೆಜಿ ಗಾಂಜಾ ವಶ

28 Oct 2026

ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ

General

ಎಂ.ಟೆಕ್‌ನಲ್ಲಿ ದ್ವಿತೀಯ ರ‍್ಯಾಂಕ್ ಉಡುಪಿ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಚಿನ್ನದ ಪದಕ

20 Aug 2026

ಉಡುಪಿ: ಉಡುಪಿ ತಾಲ್ಲೂಕಿನ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಅವರು ತಮ್ಮ ಶೈಕ್ಷಣಿಕ ಸಾಧನೆಯ ಮೂಲಕ ಗಮನ ಸೆಳೆದಿದ್ದಾರೆ. ಸಿದ್ಧಗಂಗಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ತುಮಕೂರು ಇಲ್ಲಿ ವ್ಯಾಸಂಗ ಮಾಡಿದ ಸ್ಮಿತಾ ಪೂಜಾರಿ ಅವರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ನಡೆಸಿದ ಎಂ.ಟೆಕ್ ಪರೀಕ್ಷೆಯಲ್ಲಿ ದ್ವಿತೀಯ ರ‍್ಯಾಂಕ್ ಪಡೆದು ಚಿನ್ನ

General

ಬ್ರಹ್ಮಶ್ರೀ ನಾರಾಯಣ ಗುರುಗಳ 172 ನೇ ಜಯಂತಿ ಅಂಗವಾಗಿ ‘ಗುರುಚಿತ್ತಾರ-2026’ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ

18 Aug 2026

ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮಜಯಂತಿ ಅಂಗವಾಗಿ ಅಖಿಲ ಭಾರತ ಬಿಲ್ಲವರ ಯೂನಿಯನ್ ಹಾಗೂ ನಾರಾಯಣ ಗುರು ವಿದ್ಯಾ ಸಂಸ್ಥೆಯ ಆಶ್ರಯದಲ್ಲಿ ‘ಗುರುಚಿತ್ತಾರ-2026‘ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ ಆ.23ರಂದು ಬೆಳಗ್ಗೆ 9.30ಕ್ಕೆ ಕುದ್ರೋಳಿ ನಾರಾಯಣ ಗುರು ಕಾಲೇಜಿನಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ನವೀನ್ ಚಂದ್ರ ಸುವರ್ಣ ತಿಳಿಸಿದ್ದಾರೆ. ಸ್ಪರ್ಧೆಯಲ್