Billava Warriors – Billava News Portal
Thursday, 29 October 2026
Advertiser
Advertisement · 728×90 px
General News

ಸುಧಾಕರ ಕೆ ಇವರು ಸಹಾಯಕ ಪೊಲೀಸ್ ಉಪ ನಿರೀಕ್ಷಕರಾಗಿ ಮಂಗಳೂರು ಪೊಲೀಸ್ ಆಯುಕ್ತರವರ ಕಚೇರಿಗೆ ವರ್ಗಾವಣೆ

27 Nov 2023
Advertiser
Advertisement · 728×90 px

ಸುಧಾಕರ ಕೆ ಇವರು ಸಹಾಯಕ ಪೊಲೀಸ್ ಉಪ ನಿರೀಕ್ಷಕರಾಗಿ ಮಂಗಳೂರು ಪೊಲೀಸ್ ಆಯುಕ್ತರವರ ಕಚೇರಿಗೆ ವರ್ಗಾವಣೆ ಸುಧಾಕರ ಕೆ. ಇವರು ಪುತ್ತೂರು ತಾಲೂಕಿನ ಕೆಯ್ಯುರು ಗ್ರಾಮದ ಕಟ್ಟತ್ತಾರು ವಾಸಿ ದಿ. ಶೇಷಪ್ಪ ಪೂಜಾರಿ, ದಿ. ಶ್ರೀಮತಿ ಗಿರಿಜಾ ದಂಪತಿಗಳ ಪುತ್ರನಾಗಿದ್ದು, ಪೊಲೀಸ್ ಇಲಾಖೆಯಲ್ಲಿ 1996ನೇ ಇಸವಿಯಿಂದ ಕರ್ತವ್ಯ ನಿರ್ವಹಿಸುತ್ತಿದ್ದು, ಮೂಲ್ಕಿ, ಉಳ್ಳಾಲ, ಮಂಗಳೂರು, ಗ್ರಾಮಾಂತರ, ಕರ್ನಾಟಕ ಲೋಕಾಯುಕ್ತ ಹಾಗೂ ಕೇಂದ್ರ ಸರಕಾರದ ಬ್ಯುರೋ ಆಪ್ ಇಂಮಿಗ್ರಷನ್ ಇಲಾಖೆಗೆ ನಿಯೋಜನೆಗೊಂಡು ಮಂಗಳೂರು ಅಂತರ್ ರಾಷ್ಟ್ರೀಯ  ವಿಮಾನ ನಿಲ್ದಾಣ ದಲ್ಲಿ  ಜೂನಿಯರ್ ಇಂಮಿಗ್ರಷನ್ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದು, ಪ್ರಸ್ತುತ ಸಹಾಯಕ ಪೊಲೀಸ್ ಉಪ ನಿರೀಕ್ಷಕರಾಗಿ ಪದೋನ್ನತಿ ಗೊಂಡು, ಮಂಗಳೂರು ಪೊಲೀಸ್ ಆಯುಕ್ತರವರ ಕಚೇರಿಯ City Special Branch ಗೆ ವರ್ಗಾವಣೆ ಗೊಂಡಿರುತ್ತಾರೆ.

Related news

ಮಂಗಳೂರು: ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ, 5.71 ಕೆಜಿ ಗಾಂಜಾ ವಶ
General

ಮಂಗಳೂರು: ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ, 5.71 ಕೆಜಿ ಗಾಂಜಾ ವಶ

28 Oct 2026

ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ

General

ಎಂ.ಟೆಕ್‌ನಲ್ಲಿ ದ್ವಿತೀಯ ರ‍್ಯಾಂಕ್ ಉಡುಪಿ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಚಿನ್ನದ ಪದಕ

20 Aug 2026

ಉಡುಪಿ: ಉಡುಪಿ ತಾಲ್ಲೂಕಿನ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಅವರು ತಮ್ಮ ಶೈಕ್ಷಣಿಕ ಸಾಧನೆಯ ಮೂಲಕ ಗಮನ ಸೆಳೆದಿದ್ದಾರೆ. ಸಿದ್ಧಗಂಗಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ತುಮಕೂರು ಇಲ್ಲಿ ವ್ಯಾಸಂಗ ಮಾಡಿದ ಸ್ಮಿತಾ ಪೂಜಾರಿ ಅವರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ನಡೆಸಿದ ಎಂ.ಟೆಕ್ ಪರೀಕ್ಷೆಯಲ್ಲಿ ದ್ವಿತೀಯ ರ‍್ಯಾಂಕ್ ಪಡೆದು ಚಿನ್ನ

General

ಬ್ರಹ್ಮಶ್ರೀ ನಾರಾಯಣ ಗುರುಗಳ 172 ನೇ ಜಯಂತಿ ಅಂಗವಾಗಿ ‘ಗುರುಚಿತ್ತಾರ-2026’ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ

18 Aug 2026

ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮಜಯಂತಿ ಅಂಗವಾಗಿ ಅಖಿಲ ಭಾರತ ಬಿಲ್ಲವರ ಯೂನಿಯನ್ ಹಾಗೂ ನಾರಾಯಣ ಗುರು ವಿದ್ಯಾ ಸಂಸ್ಥೆಯ ಆಶ್ರಯದಲ್ಲಿ ‘ಗುರುಚಿತ್ತಾರ-2026‘ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ ಆ.23ರಂದು ಬೆಳಗ್ಗೆ 9.30ಕ್ಕೆ ಕುದ್ರೋಳಿ ನಾರಾಯಣ ಗುರು ಕಾಲೇಜಿನಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ನವೀನ್ ಚಂದ್ರ ಸುವರ್ಣ ತಿಳಿಸಿದ್ದಾರೆ. ಸ್ಪರ್ಧೆಯಲ್