Billava Warriors – Billava News Portal
Thursday, 29 October 2026
Advertiser
Advertisement · 728×90 px
General News

ಸ್ಫೋಟದಿಂದ ಗಾಯಗೊಂಡ ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಅವರಿಗೆ ನೆರವಿನ ಭರವಸೆ

27 Nov 2023
ಸ್ಫೋಟದಿಂದ ಗಾಯಗೊಂಡ ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ  ಅವರಿಗೆ ನೆರವಿನ ಭರವಸೆ
Advertiser
Advertisement · 728×90 px

ಮಂಗಳೂರು: ರಿಕ್ಷಾದಲ್ಲಿ ಕುಕರ್ ಬಾಂಬ್ ಸ್ಫೋಟಗೊಂಡು ಗಂಭೀರ ಗಾಯಗೊಂಡ ರಿಕ್ಷಾ ಚಾಲಕ ಗೋರಿಗುಡ್ಡೆ ನಿವಾಸಿಪುರುಷೋತ್ತಮ ಪೂಜಾರಿ ಅವರನ್ನು ಕುದೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್., ಬಿಲ್ಲವ ಬ್ರಿಗೇಡ್ಸ್ಥಾಪಕ ಅಧ್ಯಕ್ಷ ಅವಿನಾಶ್ ಸುವರ್ಣ, ಕೃತಿನ್, ಗೆಜ್ಜೆಗಿರಿ ಕ್ಷೇತ್ರದ ವಕ್ತಾರ ರಾಜೇಂದ್ರ ಚಿಲಿಂಬಿ ಭೇಟಿಯಾಗಿ ಎಲ್ಲ ರೀತಿಯ ಸಹಾಯನೀಡುವುದದಾಗಿ ಭರವಸೆ ನೀಡಿದರು.ಬಳಿಕ ಪತ್ನಿ, ಮಕ್ಕಳ ಜತೆ ಸಮಾಲೋಚನೆ ನಡೆಸಿ ಅವರಿಗೂ ಧೈರ್ಯ ತುಂಬಿದರು.

ಪುರುಷೋತ್ತಮ ಅವರು 25 ವರ್ಷಗಳಿಂದ ರಿಕ್ಷಾದಿಂದ ದುಡಿದು ಕುಟುಂಬವನ್ನು ಮುನ್ನಡೆಸುತ್ತಿದರು. ಇದೀಗ ರಿಕ್ಷಾವನ್ನು  ಪೊಲೀಸರು ಮುಟ್ಟುಗೋಲು ಹಾಕಿದ್ದು ಭಯೋತ್ಪಾದಕ ಕೃತ್ಯವಾದ ಕಾರಣ ಸದ್ಯ ಬಿಡುಗಡೆ ಭಾಗ್ಯವಿಲ್ಲ. ಮಗಳಿಗೆ ಮದುವೆ ಕೂಡಫಿಕ್ಸ್ ಆಗಿದ್ದು ಇಂತಹ ಸಂಕಷ್ಟವನ್ನು ಅರಿತು ಅವರ ಕುಟುಂಬಕ್ಕೆ ಧೈರ್ಯ ತುಂಬಿ ನಿಮ್ಮ ಜೊತೆ ನಮ್ಮ ಸಮಾಜ ಕೂಡ ಇದೆ ಎಂದುಧೈರ್ಯ ತುಂಬಲಾಯಿತು.

Related news

ಮಂಗಳೂರು: ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ, 5.71 ಕೆಜಿ ಗಾಂಜಾ ವಶ
General

ಮಂಗಳೂರು: ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ, 5.71 ಕೆಜಿ ಗಾಂಜಾ ವಶ

28 Oct 2026

ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ

General

ಎಂ.ಟೆಕ್‌ನಲ್ಲಿ ದ್ವಿತೀಯ ರ‍್ಯಾಂಕ್ ಉಡುಪಿ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಚಿನ್ನದ ಪದಕ

20 Aug 2026

ಉಡುಪಿ: ಉಡುಪಿ ತಾಲ್ಲೂಕಿನ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಅವರು ತಮ್ಮ ಶೈಕ್ಷಣಿಕ ಸಾಧನೆಯ ಮೂಲಕ ಗಮನ ಸೆಳೆದಿದ್ದಾರೆ. ಸಿದ್ಧಗಂಗಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ತುಮಕೂರು ಇಲ್ಲಿ ವ್ಯಾಸಂಗ ಮಾಡಿದ ಸ್ಮಿತಾ ಪೂಜಾರಿ ಅವರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ನಡೆಸಿದ ಎಂ.ಟೆಕ್ ಪರೀಕ್ಷೆಯಲ್ಲಿ ದ್ವಿತೀಯ ರ‍್ಯಾಂಕ್ ಪಡೆದು ಚಿನ್ನ

General

ಬ್ರಹ್ಮಶ್ರೀ ನಾರಾಯಣ ಗುರುಗಳ 172 ನೇ ಜಯಂತಿ ಅಂಗವಾಗಿ ‘ಗುರುಚಿತ್ತಾರ-2026’ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ

18 Aug 2026

ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮಜಯಂತಿ ಅಂಗವಾಗಿ ಅಖಿಲ ಭಾರತ ಬಿಲ್ಲವರ ಯೂನಿಯನ್ ಹಾಗೂ ನಾರಾಯಣ ಗುರು ವಿದ್ಯಾ ಸಂಸ್ಥೆಯ ಆಶ್ರಯದಲ್ಲಿ ‘ಗುರುಚಿತ್ತಾರ-2026‘ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ ಆ.23ರಂದು ಬೆಳಗ್ಗೆ 9.30ಕ್ಕೆ ಕುದ್ರೋಳಿ ನಾರಾಯಣ ಗುರು ಕಾಲೇಜಿನಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ನವೀನ್ ಚಂದ್ರ ಸುವರ್ಣ ತಿಳಿಸಿದ್ದಾರೆ. ಸ್ಪರ್ಧೆಯಲ್