Billava Warriors – Billava News Portal
Wednesday, 28 October 2026
General News

ಯುವ ವೈಭವ 2025 -ಯುವವಾಹಿನಿ (ರಿ.)ಬೆಂಗಳೂರು ಘಟಕದ ಪತ್ರಿಕಾಗೋಷ್ಠಿ

5 Dec 2025
ಯುವ ವೈಭವ 2025 -ಯುವವಾಹಿನಿ (ರಿ.)ಬೆಂಗಳೂರು ಘಟಕದ ಪತ್ರಿಕಾಗೋಷ್ಠಿ

#ಯುವ ವೈಭವ 2025

05/12/25 ಇಂದು ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಯುವವಾಹಿನಿ (ರಿ.)ಬೆಂಗಳೂರು ಘಟಕ ಅಧ್ಯಕ್ಷರಾದ ಶಶಿಧರ್ ಕೋಟ್ಯಾನ್ ಮತ್ತು ಕಾರ್ಯದರ್ಶಿ ಸಂತೋಷ್ ಪೂಜಾರಿ ಪಣಪಿಲ ಅವರು *ಯುವ ವೈಭವ 2025* ಹಾಗೂ ಯುವವಾಹಿನಿ ಸಂಘಟನೆ ಬಗ್ಗೆ ಪತ್ರಿಕಾ ಹೇಳಿಕೆ ನೀಡಿದರು.
ವೇದಿಕೆಯಲ್ಲಿ ಸ್ಥಾಪಕ ಅಧ್ಯಕ್ಷರಾದ ಸುಧೀರ್ ಎಸ್ ಪೂಜಾರಿ, ಗೌರವ ಸಲಹೆಗಾರಾದ ಕೆ ಬಿ ಜಯರಾಮ್, ಆರೋಗ್ಯ ನಿರ್ದೇಶಕರಾದ ಅನಿತಾ ಕಮಲಾಕ್ಷ ಅವರು ಉಪಸ್ಥಿತರಿದ್ದರು.
ಪ್ರಸಿದ್ಧ ಪತ್ರಿಕಾ ಬರಹಗಾರರು ಹಾಗೂ ಮಾದ್ಯಮ ಸ್ನೇಹಿತರು ಈ ಸುದ್ದಿಗೋಷ್ಠಿಯಲ್ಲಿ ಪಾಲ್ಗೊಂಡಿದ್ದರು

*ನಮ್ಮ ಯುವ ವೈಭವ 2025 ಕಾರ್ಯಕ್ರಮ ರಾಜ್ಯದ ಮೂಲೆ ಮೂಲೆಗೂ ತಲುಪಿಸಲು ಇಂದಿನ ಪತ್ರಿಕಾಗೋಷ್ಠಿ ಪ್ರಧಾನ ವೇದಿಕೆಯಾಯಿತು*.

ಪ್ರಚಾರ ನಿರ್ದೇಶಕರು
ಯುವವಾಹಿನಿ (ರಿ.)ಬೆಂಗಳೂರು ಘಟಕ

Related news

General

Test

28 Oct 2026

test

General

ಎಂ.ಟೆಕ್‌ನಲ್ಲಿ ದ್ವಿತೀಯ ರ‍್ಯಾಂಕ್ ಉಡುಪಿ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಚಿನ್ನದ ಪದಕ

20 Aug 2026

ಉಡುಪಿ: ಉಡುಪಿ ತಾಲ್ಲೂಕಿನ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಅವರು ತಮ್ಮ ಶೈಕ್ಷಣಿಕ ಸಾಧನೆಯ ಮೂಲಕ ಗಮನ ಸೆಳೆದಿದ್ದಾರೆ. ಸಿದ್ಧಗಂಗಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ತುಮಕೂರು ಇಲ್ಲಿ ವ್ಯಾಸಂಗ ಮಾಡಿದ ಸ್ಮಿತಾ ಪೂಜಾರಿ ಅವರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ನಡೆಸಿದ ಎಂ.ಟೆಕ್ ಪರೀಕ್ಷೆಯಲ್ಲಿ ದ್ವಿತೀಯ ರ‍್ಯಾಂಕ್ ಪಡೆದು ಚಿನ್ನ

General

ಬ್ರಹ್ಮಶ್ರೀ ನಾರಾಯಣ ಗುರುಗಳ 172 ನೇ ಜಯಂತಿ ಅಂಗವಾಗಿ ‘ಗುರುಚಿತ್ತಾರ-2026’ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ

18 Aug 2026

ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮಜಯಂತಿ ಅಂಗವಾಗಿ ಅಖಿಲ ಭಾರತ ಬಿಲ್ಲವರ ಯೂನಿಯನ್ ಹಾಗೂ ನಾರಾಯಣ ಗುರು ವಿದ್ಯಾ ಸಂಸ್ಥೆಯ ಆಶ್ರಯದಲ್ಲಿ ‘ಗುರುಚಿತ್ತಾರ-2026‘ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ ಆ.23ರಂದು ಬೆಳಗ್ಗೆ 9.30ಕ್ಕೆ ಕುದ್ರೋಳಿ ನಾರಾಯಣ ಗುರು ಕಾಲೇಜಿನಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ನವೀನ್ ಚಂದ್ರ ಸುವರ್ಣ ತಿಳಿಸಿದ್ದಾರೆ. ಸ್ಪರ್ಧೆಯಲ್