Billava Warriors – Billava News Portal
Wednesday, 28 October 2026
General News

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.

15 Dec 2025
ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.

ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ.

ಅವರು ಕಾರ್ಕಳ ತಾಲೂಕು ದೊಂಡೇರಂಗಡಿ, ಕುಕ್ಕುಜೆ ಗ್ರಾಮದ ಅರ್ಪಿತ ನಿಲಯದ ಜಯ ಪೂಜಾರಿ ಹಾಗೂ ಉಡುಪಿ ತಾಲೂಕು ಕುತ್ಪಾಡಿ ಗ್ರಾಮದ ಅಂಜಗುಡ್ಡೆ, ಉದಯ ನಿವಾಸ್‌ನ ಶೋಭಾ ಪೂಜಾರಿ ದಂಪತಿಯವರ ಪುತ್ರಿಯಾಗಿದ್ದಾರೆ.

ನಿಶಾ ಪೂಜಾರಿ ಅವರ ಈ ಸಾಧನೆ ಕುಟುಂಬಸ್ಥರು, ಬಂಧುಗಳು ಹಾಗೂ ಊರಿನವರಿಗೆ ಹೆಮ್ಮೆಯ ವಿಷಯವಾಗಿದ್ದು, ಅವರ ಮುಂದಿನ ವೃತ್ತಿ ಜೀವನಕ್ಕೆ ಎಲ್ಲರಿಂದಲೂ ಹಾರ್ದಿಕ ಅಭಿನಂದನೆಗಳು ಹಾಗೂ ಶುಭಾಶಯಗಳು

Related news

General

Test

28 Oct 2026

test

General

ಎಂ.ಟೆಕ್‌ನಲ್ಲಿ ದ್ವಿತೀಯ ರ‍್ಯಾಂಕ್ ಉಡುಪಿ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಚಿನ್ನದ ಪದಕ

20 Aug 2026

ಉಡುಪಿ: ಉಡುಪಿ ತಾಲ್ಲೂಕಿನ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಅವರು ತಮ್ಮ ಶೈಕ್ಷಣಿಕ ಸಾಧನೆಯ ಮೂಲಕ ಗಮನ ಸೆಳೆದಿದ್ದಾರೆ. ಸಿದ್ಧಗಂಗಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ತುಮಕೂರು ಇಲ್ಲಿ ವ್ಯಾಸಂಗ ಮಾಡಿದ ಸ್ಮಿತಾ ಪೂಜಾರಿ ಅವರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ನಡೆಸಿದ ಎಂ.ಟೆಕ್ ಪರೀಕ್ಷೆಯಲ್ಲಿ ದ್ವಿತೀಯ ರ‍್ಯಾಂಕ್ ಪಡೆದು ಚಿನ್ನ

General

ಬ್ರಹ್ಮಶ್ರೀ ನಾರಾಯಣ ಗುರುಗಳ 172 ನೇ ಜಯಂತಿ ಅಂಗವಾಗಿ ‘ಗುರುಚಿತ್ತಾರ-2026’ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ

18 Aug 2026

ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮಜಯಂತಿ ಅಂಗವಾಗಿ ಅಖಿಲ ಭಾರತ ಬಿಲ್ಲವರ ಯೂನಿಯನ್ ಹಾಗೂ ನಾರಾಯಣ ಗುರು ವಿದ್ಯಾ ಸಂಸ್ಥೆಯ ಆಶ್ರಯದಲ್ಲಿ ‘ಗುರುಚಿತ್ತಾರ-2026‘ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ ಆ.23ರಂದು ಬೆಳಗ್ಗೆ 9.30ಕ್ಕೆ ಕುದ್ರೋಳಿ ನಾರಾಯಣ ಗುರು ಕಾಲೇಜಿನಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ನವೀನ್ ಚಂದ್ರ ಸುವರ್ಣ ತಿಳಿಸಿದ್ದಾರೆ. ಸ್ಪರ್ಧೆಯಲ್