Billava Warriors – Billava News Portal
Thursday, 29 October 2026
Advertiser
Advertisement · 728×90 px
General News

ಸೌದಿ ಅರೇಬಿಯಾದಲ್ಲಿ ನಡೆದ 17ನೇ ಸಂಸ್ಕೃತಿ ಸಮ್ಮೇಳನದಲ್ಲಿ ಶಿವಾನಂದ ಕೋಟ್ಯಾನ್ ರಿಗೆ "ವಿಶ್ವಮಾನ್ಯ ಪ್ರಶಸ್ತಿ" ಪ್ರಧಾನ

12 Feb 2024
ಸೌದಿ ಅರೇಬಿಯಾದಲ್ಲಿ ನಡೆದ 17ನೇ ಸಂಸ್ಕೃತಿ ಸಮ್ಮೇಳನದಲ್ಲಿ ಶಿವಾನಂದ ಕೋಟ್ಯಾನ್ ರಿಗೆ  "ವಿಶ್ವಮಾನ್ಯ ಪ್ರಶಸ್ತಿ" ಪ್ರಧಾನ
Advertiser
Advertisement · 728×90 px

ಶಿವಾನಂದ ಕೋಟ್ಯಾನ್ ರಿಗೆ  "ವಿಶ್ವಮಾನ್ಯ ಪ್ರಶಸ್ತಿ" ಪ್ರಧಾನ

ಕಟಪಾಡಿ  ಶಿವಾನಂದ ಕೋಟ್ಯನ್ ಎರಡು ದಶಕಗಳ ಕಾಲ ಅನಿವಾಸಿ ಭಾರತೀಯನಾಗಿ ಸಮಾಜಿಕ ಸ್ಪಂದನ ಕಾರ್ಯ, ಹಾಗೂ ನಾಡಿನ ಸಾಂಸ್ಕೃತಿಕ, ಸಾಹಿತ್ಯ ,ನಾಟಕ, ಸಿನೆಮಾ ಅಯೂಜನೆ ಹೀಗೆ ಹಲವು ಸಂಘ, ಸಂಸ್ಥೆಗಳಲ್ಲಿ ಸಕ್ರಿಯವಾಗಿದ್ದು , ಕರೂನಾ ಅಪತ್ಭಂಧವನಾಗಿ ಸಹಾಯ ಸಹಕಾರ ಮಾಡುತ್ತ ತನ್ನ ಪ್ರತಿಷ್ಟಣ ಮುಖೇನ ಓಮಾನ್, ಊರಿನಲ್ಲಿ ಸಹಾಯ ಸಹಕಾರ ಕೆಲಸವನ್ನು ಮಾಡುತ್ತಿದ್ದು. ಹಲವಾರು ಪ್ರಶಸ್ತಿ, ಪುರಸ್ಕಾರಗಳನ್ನು ಪಡೆದುಕೊಂಡಿರುವರು.

ಕಲಾ ಸೇವೆ ಹಾಗೂ ಸಮಾಜ ಸೇವೆಗೆ ಇವರ ಕೊಡುಗೆಗಾಗಿ ಸೌದಿ ಅರೇಬಿಯಾದಲ್ಲಿ ನಡೆದ 17ನೇ ಸಂಸ್ಕೃತಿ ಸಮ್ಮೇಳನದಲ್ಲಿ ವಿಶ್ವ ಮಾನ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Related news

ಮಂಗಳೂರು: ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ, 5.71 ಕೆಜಿ ಗಾಂಜಾ ವಶ
General

ಮಂಗಳೂರು: ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ, 5.71 ಕೆಜಿ ಗಾಂಜಾ ವಶ

28 Oct 2026

ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ

General

ಎಂ.ಟೆಕ್‌ನಲ್ಲಿ ದ್ವಿತೀಯ ರ‍್ಯಾಂಕ್ ಉಡುಪಿ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಚಿನ್ನದ ಪದಕ

20 Aug 2026

ಉಡುಪಿ: ಉಡುಪಿ ತಾಲ್ಲೂಕಿನ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಅವರು ತಮ್ಮ ಶೈಕ್ಷಣಿಕ ಸಾಧನೆಯ ಮೂಲಕ ಗಮನ ಸೆಳೆದಿದ್ದಾರೆ. ಸಿದ್ಧಗಂಗಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ತುಮಕೂರು ಇಲ್ಲಿ ವ್ಯಾಸಂಗ ಮಾಡಿದ ಸ್ಮಿತಾ ಪೂಜಾರಿ ಅವರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ನಡೆಸಿದ ಎಂ.ಟೆಕ್ ಪರೀಕ್ಷೆಯಲ್ಲಿ ದ್ವಿತೀಯ ರ‍್ಯಾಂಕ್ ಪಡೆದು ಚಿನ್ನ

General

ಬ್ರಹ್ಮಶ್ರೀ ನಾರಾಯಣ ಗುರುಗಳ 172 ನೇ ಜಯಂತಿ ಅಂಗವಾಗಿ ‘ಗುರುಚಿತ್ತಾರ-2026’ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ

18 Aug 2026

ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮಜಯಂತಿ ಅಂಗವಾಗಿ ಅಖಿಲ ಭಾರತ ಬಿಲ್ಲವರ ಯೂನಿಯನ್ ಹಾಗೂ ನಾರಾಯಣ ಗುರು ವಿದ್ಯಾ ಸಂಸ್ಥೆಯ ಆಶ್ರಯದಲ್ಲಿ ‘ಗುರುಚಿತ್ತಾರ-2026‘ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ ಆ.23ರಂದು ಬೆಳಗ್ಗೆ 9.30ಕ್ಕೆ ಕುದ್ರೋಳಿ ನಾರಾಯಣ ಗುರು ಕಾಲೇಜಿನಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ನವೀನ್ ಚಂದ್ರ ಸುವರ್ಣ ತಿಳಿಸಿದ್ದಾರೆ. ಸ್ಪರ್ಧೆಯಲ್