Billava Warriors – Billava News Portal
Wednesday, 28 October 2026
General News

Potchefstroom ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಚಿನ್ನ ಗೆದ್ದ ಅಕ್ಷತಾ ಪೂಜಾರಿ ಬೋಳ

7 Jul 2024

ದಕ್ಷಿಣ ಆಫ್ರಿಕಾದ ಪೊಟ್‌ಚೆಫ್ಸ್‌ಟ್ರೂಮ್‌ ನಲ್ಲಿ ನಡೆದ ಏಷ್ಯಾ- ಪೆಸಿಫಿಕ್-ಆಫ್ರಿಕನ್ ಪವರ್‌ಲಿಫ್ಟಿಂಗ್ ಮತ್ತು ಬೆಂಚ್‌ಪ್ರೆಸ್ ಚಾಂಪಿಯನ್‌ಶಿಪ್‌ ನಲ್ಲಿ ಭಾರತವನ್ನು ಪ್ರತಿನಿಧಿಸಿದ ಅಕ್ಷತಾ ಪೂಜಾರಿ ಬೋಳ ಅವರು ಚಿನ್ನದ ಪದಕ ಮುಡಿಗೇರಿಸಿಕೊಂಡಿದ್ದಾರೆ. ಸೀನಿಯರ್ಸ್ ವಿಭಾಗದಲ್ಲಿ ಸ್ಪರ್ಧಿಸಿದ್ದ ಅಕ್ಷತಾ ಪೂಜಾರಿ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬೋಳ ಗ್ರಾಮದವರು.

ಸೀನಿಯರ್ಸ್ ವಿಭಾಗದ 52 ಕೆಜಿ ವಿಭಾಗದಲ್ಲಿ ಅಕ್ಷತಾ ಪೂಜಾರಿ ಬೋಳ ಈ ಸಾಧನೆ ಮಾಡಿದ್ದಾರೆ.

ಪವರ್ ಲಿಫ್ಟಿಂಗ್ ಕ್ಷೇತ್ರದಲ್ಲಿ ಹಲವು ಸಾಧನೆ ಮಾಡಿರುವ ಅಕ್ಷತಾ ಪೂಜಾರಿ ಬೋಳ ಅವರು ಹಲವಾರು ಚಿನ್ನದ ಪದಕ ಗೆದ್ದವರು. ಏಷ್ಯಾ ಮಟ್ಟ, ಕಾಮನ್ ವೆಲ್ತ್ ಕೂಟ ಮತ್ತು ವಿಶ್ವಮಟ್ಟದಲ್ಲಿ ಹಲವಾರು ಚಿನ್ನದ ಪದಕ ಜಯಿಸಿರುವ ಅಕ್ಷತಾ ಅವರು ಏಕಲವ್ಯ ಪ್ರಶಸ್ತಿಗೆ ಭಾಜನರಾಗಿದ್ದಾರೆ.

Related news

General

Test

28 Oct 2026

test

General

ಎಂ.ಟೆಕ್‌ನಲ್ಲಿ ದ್ವಿತೀಯ ರ‍್ಯಾಂಕ್ ಉಡುಪಿ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಚಿನ್ನದ ಪದಕ

20 Aug 2026

ಉಡುಪಿ: ಉಡುಪಿ ತಾಲ್ಲೂಕಿನ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಅವರು ತಮ್ಮ ಶೈಕ್ಷಣಿಕ ಸಾಧನೆಯ ಮೂಲಕ ಗಮನ ಸೆಳೆದಿದ್ದಾರೆ. ಸಿದ್ಧಗಂಗಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ತುಮಕೂರು ಇಲ್ಲಿ ವ್ಯಾಸಂಗ ಮಾಡಿದ ಸ್ಮಿತಾ ಪೂಜಾರಿ ಅವರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ನಡೆಸಿದ ಎಂ.ಟೆಕ್ ಪರೀಕ್ಷೆಯಲ್ಲಿ ದ್ವಿತೀಯ ರ‍್ಯಾಂಕ್ ಪಡೆದು ಚಿನ್ನ

General

ಬ್ರಹ್ಮಶ್ರೀ ನಾರಾಯಣ ಗುರುಗಳ 172 ನೇ ಜಯಂತಿ ಅಂಗವಾಗಿ ‘ಗುರುಚಿತ್ತಾರ-2026’ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ

18 Aug 2026

ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮಜಯಂತಿ ಅಂಗವಾಗಿ ಅಖಿಲ ಭಾರತ ಬಿಲ್ಲವರ ಯೂನಿಯನ್ ಹಾಗೂ ನಾರಾಯಣ ಗುರು ವಿದ್ಯಾ ಸಂಸ್ಥೆಯ ಆಶ್ರಯದಲ್ಲಿ ‘ಗುರುಚಿತ್ತಾರ-2026‘ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ ಆ.23ರಂದು ಬೆಳಗ್ಗೆ 9.30ಕ್ಕೆ ಕುದ್ರೋಳಿ ನಾರಾಯಣ ಗುರು ಕಾಲೇಜಿನಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ನವೀನ್ ಚಂದ್ರ ಸುವರ್ಣ ತಿಳಿಸಿದ್ದಾರೆ. ಸ್ಪರ್ಧೆಯಲ್